Social

ರಸ್ತೆ ಅಪಘಾತ – ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ : ಎರಡು ಬೈಕ್‌ಗಳ ನಡುವೆ ಸಂಭಾವಿಸಿದ ಅಪಘಾತದಲ್ಲಿ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸಾವನ್ನಪ್ಪಿದ ಘಟನೆ ಮಾ. 31‌ರಂದು ಸೋಮವಾರ ಬೆಳಗಿನ ಜಾವ ಅಂಡಿಂಜೆ ಕಿಲಾರ ಮಾರಿಕಾಂಬಾ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಸಂಭವಿಸಿದೆ. ಮೃತರನ್ನು ಅಂಡಿಂಜೆ ಗ್ರಾಮದ ಪಿಲಿಯೂರು…

Read more

ಅಂಬಲಪಾಡಿ “ದಿಯಾ ಪಾಲಿಕ್ಲಿನಿಕ್” ಉದ್ಘಾಟನೆ : ಸ್ತ್ರೀ ರೋಗ ತಜ್ಞೆ ಡಾ.ಪವಿತ್ರಾ ಜಿ. ಎಸ್ ಸಮಾಲೋಚನೆಗೆ ಲಭ್ಯ

ಉಡುಪಿ : ಅಂಬಲಪಾಡಿ “ಅನು ಡೆಂಟಲ್ ಕೇರ್”ನ ಅಂಗ ಸಂಸ್ಥೆ ‘ದಿಯಾ ಪಾಲಿಕ್ಲಿನಿಕ್’ನ ಉದ್ಘಾಟನೆ ರವಿವಾರ ನಡೆಯಿತು. ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನೀ. ಬೀ. ವಿಜಯ ಬಲ್ಲಾಳ್ ಅವರು ಉದ್ಘಾಟಿಸಿ ಮಾತನಾಡಿ, ವೈದ್ಯರಲ್ಲಿ ಕೇಳುವ ಗುಣ ಇರಬೇಕು,…

Read more

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

ಉಡುಪಿ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಯಾಗಿರುವ ಮತ್ತು ಆರ್.ಎಸ್.ಎಸ್ ಕಾರ್ಯಕರ್ತನಾಗಿರುವ ಸುಶಾಂತ್, ಪೂರ್ಣಪ್ರಜ್ಞಾ ಸಂಜೆ ಕಾಲೇಜಿನ ಪದವೀಧರನಾಗಿದ್ದು, ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷರಾಗಿ ಉಡುಪಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2024 ಡಿಸೆಂಬರ್ 22ರಂದು, ವಿಶ್ವಪ್ರಸಿದ್ಧ ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ಶ್ರೀ…

Read more

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಉಡುಪಿ : ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆಮೀನುಗಾರರ ಸಂಘದ ನೇತೃತ್ವದಲ್ಲಿ ಮಾರ್ಚ್ 22ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಹಿಂದು ಯುವ ಸೇನೆ ಮಾಜಿ ಜಿಲ್ಲಾಧ್ಯಕ್ಷ ಮಂಜು ಕೊಳ ವಿರುದ್ಧ…

Read more

ಆಸ್ತಿಗಾಗಿ ಹೆಣ್ಮಕ್ಕಳ ಕಾಟ; ಬೀದಿಪಾಲಾದ ತಾಯಿ ಹಾಗೂ ಮಗನನ್ನು ರಕ್ಷಿಸಿದ ವಿಶು ಶೆಟ್ಟಿ

ಉಡುಪಿ : 6 ಎಕರೆ ಜಮೀನು ಇದ್ದರೂ, ಆಸ್ತಿ ವಿಷಯದಲ್ಲಿ ತನ್ನದೇ ಹೆಣ್ಣುಮಕ್ಕಳ ಕಾಟ ತಾಳಲಾರದೆ ಮನೆ ಬಿಟ್ಟು ಬಂದು ಉಡುಪಿಯ ಸರಕಾರಿ ಬಸ್ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಗರದ ನಿವಾಸಿ ಜಯಮ್ಮ (80) ಹಾಗೂ ಆಕೆಯ ಮಗ…

Read more

ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುಂಕ ವಿನಾಯಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಸದರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

ಕಾಪು : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿಯಲ್ಲಿ ಹಲವಾರು ವರ್ಷಗಳಿಂದ ಟೋಲ್ ಗೇಟ್ ನಿರ್ಮಾಣಗೊಂಡು ಸುಂಕ ವಸೂಲಾತಿಯನ್ನು ಮಾಡುತ್ತಾ ಬಂದಿರುತ್ತಾರೆ. ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಮನವಿಯನ್ನು ಮಾಡಿರುತ್ತಾರೆ. ಅದರಂತೆ…

Read more

ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ಮುಲ್ಲೈ ಮುಗಿಲನ್

ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.

Read more

ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ – ವಿವಿಧ ಯೋಜನೆಗಳ ಬಗ್ಗೆ ಚರ್ಚೆ

ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಇಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆಯಿತು‌.ಸಭೆಯಲ್ಲಿ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಯಿತು. ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಜನರಿಂದ ಬಂದ ದೂರು ಅಹವಾಲುಗಳ ಕುರಿತು ಶಾಸಕರುಗಳ ನೇತೃತ್ವದಲ್ಲಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಉಡುಪಿ…

Read more

ಪ್ರಮೋದ್ ಮಧ್ವರಾಜ್‌ರನ್ನು ಬಂಧಿಸುವಂತೆ ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ ಆಗ್ರಹ

ಉಡುಪಿ : ಮಲ್ಪೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡಲು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ಆರೋಪದಡಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ಚರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಅವರನ್ನು ಕೂಡಲೇ ಬಂಧಿಸಬೇಕೆಂದು ಕರ್ನಾಟಕ ರಾಜ್ಯ ಬಂಜಾರ…

Read more