ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ಮುಲ್ಲೈ ಮುಗಿಲನ್
ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಮಂಗಳೂರು : ಮಹಾನಗರಪಾಲಿಕೆಯ ನೂತನ ಆಡಳಿತಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಇಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆಯಿತು.ಸಭೆಯಲ್ಲಿ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಯಿತು. ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಜನರಿಂದ ಬಂದ ದೂರು ಅಹವಾಲುಗಳ ಕುರಿತು ಶಾಸಕರುಗಳ ನೇತೃತ್ವದಲ್ಲಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಉಡುಪಿ…
ಉಡುಪಿ : ಮಲ್ಪೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡಲು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ಆರೋಪದಡಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ಚರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಅವರನ್ನು ಕೂಡಲೇ ಬಂಧಿಸಬೇಕೆಂದು ಕರ್ನಾಟಕ ರಾಜ್ಯ ಬಂಜಾರ…
ಉಡುಪಿ : ಉಡುಪಿಯ ಖ್ಯಾತ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರ ಯಕ್ಷಗಾನ ಜೀವನ ಸಾಧನೆ ಬಗ್ಗೆ ಸಮಗ್ರ ದಾಖಲೀಕರಣಕ್ಕೆ ರಾಜ್ಯ ಯಕ್ಷಗಾನ ಅಕಾಡೆಮಿ ಮುಂದಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಉಡುಪಿಯ…
ಉಡುಪಿ : ಯತಿಶ್ರೇಷ್ಠರಾದ ವಿದ್ಯಾಮಾನ್ಯ ತೀರ್ಥ ಶ್ರೀಪಾದರ ಹೆಸರಿನಲ್ಲಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಕೊಡ ಮಾಡುವ “ಯಕ್ಷವಿದ್ಯಾ ಮಾನ್ಯ” ಪ್ರಶಸ್ತಿಗೆ ತೆಂಕುತಿಟ್ಟಿನ ಶ್ರೇಷ್ಠ ಕಲಾವಿದ ಕೆ. ಗೋವಿಂದ ಭಟ್ ಆಯ್ಕೆಯಾಗಿದ್ದಾರೆ. ಕೂಡ್ಲು, ಇರಾ, ಸುರತ್ಕಲ್ ಮತ್ತು ದೀರ್ಘಕಾಲ ಧರ್ಮಸ್ಥಳ ಮೇಳದಲ್ಲಿ…
ಉಡುಪಿ : ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರದ ಸಹಯೋಗದಲ್ಲಿ ನಡೆದ “ವಿಕಸಿತ ಭಾರತ ಯುವ ಪಾರ್ಲಿಮೆಂಟ್ ಸ್ಪರ್ಧೆ”ಯಲ್ಲಿ ಉಡುಪಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ರಾಜ್ಯ…
ಕೋಟ : ಭಾರತೀಯ ಅಂಚೆ ವಿಭಾಗ ಉಡುಪಿ ಮತ್ತು ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಇವರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಮಾ.22ರಂದು ನಡೆಯಿತು. ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಇದರ ಗೌರವಾಧ್ಯಕ್ಷ…
ವಿಟ್ಲ : ವಿಟ್ಲದ ಖಾಸಗಿ ಬಸ್‌ಸ್ಟ್ಯಾಂಡ್ ಹಿಂಬದಿಯ ಪಾಳುಬಿದ್ದ ಕೆರೆಯಲ್ಲಿ ಪುರುಷನ ಮೃತದೇಹದ ಅವಶೇಷಗಳು ಪತ್ತೆಯಾಗಿರುವ ಘಟನೆ ನಿನ್ನೆ ನಡೆದಿದೆ. ಮೃತ ದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ…
ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿನಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. 18 ವರ್ಷದ ವಿಘ್ನೇಶ್ ಎಂಬಾತನೇ ಜೀವ ಕಳೆದುಕೊಂಡ ಯುವಕ. ನಾಲ್ಕು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ…
ಉಡುಪಿ : ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ಡುಂಡಿರಾಜ್ ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ…