Social

ಜೂನ್ 9ರಂದು ಸುರತ್ಕಲ್ ಬಂಟರ ಸಂಘದ ಮಹಾಸಭೆ, ಸಹಾಯ ಹಸ್ತ, ಅಭಿನಂದನೆ, ವಿದ್ಯಾರ್ಥಿ ವೇತನ ವಿತರಣೆ

ಸುರತ್ಕಲ್ ಬಂಟರ ಸಂಘದ ವಾರ್ಷಿಕ ಮಹಾಸಭೆ ಜೂನ್ 9ರಂದು ನಡೆಯಲಿದೆ. ಈ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ವಾರ್ಷಿಕ ಮಹಾಸಭೆ, ಗ್ರಾಮವಾರು ಸಾಂಸ್ಕೃತಿಕ ಸ್ಪರ್ಧೆ, ಅಭಿನಂದನಾ ಸಮಾರಂಭ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆಯ ಕಾರ್ಯಕ್ರಮಗಳು ನಡೆಯಲಿದೆ. ಸಮಾರಂಭವನ್ನು ಮುಂಬೈ ವಿ.ಕೆ. ಸಮೂಹ…

Read more

ಬೊಮ್ಮರಬೆಟ್ಟು ಸ್ಮಶಾನಕ್ಕೆ 2,30,000 ವೆಚ್ಚದ ನೂತನ ಹೆಣ ಸುಡುವ ಸಿಲಿಕಾನ್‌ ಚೇಂಬರ್‌ ಹಸ್ತಾoತರಿಸಿದ ರವಿ ಪಡ್ದಮ್

ಬೊಮ್ಮರಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸ್ಮಶಾನದಲ್ಲಿದ್ದ ಹೆಣ ಸುಡುವ ಪರಿಕರಕ್ಕೆ ಬಹಳ ವರ್ಷಗಳಾಗಿದ್ದು ತುಕ್ಕು ಹಿಡಿದು ಹಾಳಾಗಿರುವ ಸಂದರ್ಭದಲ್ಲಿ ಸ್ಮಶಾನಕ್ಕೆ ರವಿ ಪಡ್ಡಂರವರು ಸುಮಾರು ರೂ. 2,30,000 ವೆಚ್ಚದ ನೂತನ ಹೆಣ ಸುಡುವ ಸಿಲಿಕಾನ್‌ ಚೇಂಬರ್‌ ಪರಿಕರವನ್ನು ದಾನವಾಗಿ ನೀಡಿರುತ್ತಾರೆ.

Read more

ಶ್ರೀ ಶನಿ ಕ್ಷೇತ್ರ ಬನ್ನಂಜೆಯಲ್ಲಿ ವಾರ್ಷಿಕ ಶನೈಶ್ವರ ಉತ್ಸವ ಸಂಪನ್ನ

ಉಡುಪಿ : ಬನ್ನಂಜೆ ಗರಡಿ ರಸ್ತೆ ಶ್ರೀ ಶನಿ ಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ ಗುರುವಾರ ಶನೈಶ್ಚರ ಜಯಂತಿ ಹಾಗೂ ವಾರ್ಷಿಕ ಶನೈಶ್ವರ ಉತ್ಸವವು ಶ್ರೀ…

Read more

ವಿದ್ಯುತ್‌ ಟವರ್‌ ನಿರ್ಮಾಣಕ್ಕೆ ತಡೆ; ಗ್ರಾಮಸ್ಥರ ಹೋರಾಟಕ್ಕೆ ತಾತ್ಕಾಲಿಕ ಜಯ

ಕಾರ್ಕಳ : ಬೆಳ್ಮಣ್ ಸಮೀಪದ ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಕೃಷಿ ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆಯನ್ನು ಕಾರ್ಕಳದ ನ್ಯಾಯಾಲಯ ನೀಡಿದೆ. ಉಡುಪಿಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ ಕಾಸರಗೋಡಿಗೆ ವಿದ್ಯುತ್‌ ಸರಬರಾಜು ಮಾಡಲು…

Read more

ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

ಕಾಪು : ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವತಿಯಿಂದ ಕೊಡಮಾಡಿದ ಉಚಿತ ಬರವಣಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಾದ ಗೋವಿಂದ ಶೆಟ್ಟಿ, ಮುಖ್ಯ ಶಿಕ್ಷಕರಾದ…

Read more

ಉಡುಪಿ ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳಲ್ಲಿ ಆಕ್ಸಿಜನ್ ಚಾಲೆಂಜ್ ಅಭಿಯಾನ

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಬಿವಿಪಿ ರಾಷ್ಟ್ರಾದ್ಯಂತ ಕೈಗೊಳ್ಳುತ್ತಿರುವ ಆಕ್ಸಿಜನ್ ಚಾಲೆಂಜ್ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳಲ್ಲಿ ವಿಶೇಷವಾಗಿ ಆಚರಿಸಲಾಯಿತು. ಕೋವಿಡ್-19 ದೇಶಾದ್ಯಂತ ವ್ಯಾಪಕವಾದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್…

Read more