Social

ಅಧಿವೇಶನದಲ್ಲಿ ಪ್ರತಿಧ್ವನಿಸಿದ ಇನ್ನಾ ಗ್ರಾಮದ 400 ಕೆ ವಿ ವಿದ್ಯುತ್ ಟವರ್ ನಿರ್ಮಾಣ ಸಮಸ್ಯೆ

ಉಡುಪಿ : ಉಡುಪಿ ಜಿಲ್ಲೆಯ ಇನ್ನಾ ಗ್ರಾಮದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ 400 ಕೆ ವಿ ವಿದ್ಯುತ್ ಪವರ್ ಲೈನ್ ಸಮಸ್ಯೆಯು ಇಂದು ಬೆಳಗಾವಿ ಅಧಿವೇಶನದಲ್ಲಿ ಪ್ರತಿಧ್ವನಿಸಿತು. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿ…

Read more

ಮಹಿಳಾ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಉಡುಪಿ : ಜಿಲ್ಲಾಡಳಿತ, ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಹಾಗೂ ಮಾನವ ಹಕ್ಕು ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಜ್ಜರಕಾಡಿನಲ್ಲಿರುವ…

Read more

ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜು “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ಆಗಿ ನಾಮಕರಣ

ಬ್ರಹ್ಮಾವರ : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ. ಬೆಂಗಳೂರು ಇದರ ವತಿಯಿಂದ ₹ 3 ಕೋಟಿ ಕೊಡುಗೆಯಿಂದ ಅಭಿವೃಧ್ದಿ ಪಡಿಸಿದ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜನ್ನು “ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್” ಆಗಿ ನಾಮಕರಣ…

Read more

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಫ್ರ್ಯಾಂಕೀ ಡಿಸೋಜಾ ಕೊಳಲಗಿರಿ ಆಯ್ಕೆ; ಗೌರವಾಧ್ಯಕ್ಷರಾಗಿ ಕೃಷ್ಣಕುಮಾರ್ ಆಯ್ಕೆ

ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಕಚೇರಿಯಲ್ಲಿ ನಡೆದ ಕೇಂದ್ರೀಯ ಪ್ರಮುಖರ ಸಭೆಯಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಫ್ರ್ಯಾಂಕೀ ಡಿಸೋಜಾ ಕೊಳಲಗಿರಿ‌ರವರನ್ನು ಮತ್ತು ಉಡುಪಿ ಜಿಲ್ಲಾ ಗೌರವ ಅಧ್ಯಕ್ಷರಾಗಿ ಕೃಷ್ಣಕುಮಾರ್‌ರವರನ್ನು ನೇಮಕ ಮಾಡಲಾಗಿದೆ. ಕೇಂದ್ರೀಯ ಅಧ್ಯಕ್ಷ…

Read more

ಕೃಷ್ಣಮಠದಲ್ಲಿ ಗೀತಾ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಾಧು ಶ್ರೀ ಭದ್ರೇಶ ದಾಸ್

ಉಡುಪಿ : ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಬುಧವಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಹಾಭಾರತ ಧಾರಾವಾಹಿಯ ಕೃಷ್ಣ ಪಾತ್ರಧಾರಿ…

Read more

ಜುಬಿಲಿ 2025 ವಿಶೇಷ ಯೋಜನೆ : ತೊಟ್ಟಂ ಚರ್ಚಿನಲ್ಲಿ ಬಡ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಚಾಲನೆ

ಮಲ್ಪೆ : ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಬುಧವಾರ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಾಣ ಕಾರ್ಯದ…

Read more

ಥಾಯ್ಲೆಂಡ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಧನ್ವಿ ಪೂಜಾರಿಗೆ ಚಿನ್ನದ ಪದಕ

ಉಡುಪಿ : ಥಾಯ್ಲೆಂಡ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಯೋಗ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಭಾರತದಿಂದ ಪ್ರತಿನಿಧಿಸಿ ಚಿನ್ನದ ಪದಕ ಗಳಿಸಿದ್ದಾಳೆ. ವರ್ಷಿಣಿ ಯೋಗ ಎಜ್ಯುಕೇಶನ್ ಆಂಡ್…

Read more

ದಂಪತಿಗಳು ಕಾನೂನು ಬದ್ಧವಾಗಿ ಮಗುವನ್ನು ದತ್ತು ಪಡೆಯಬಹುದು – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಕೌಟುಂಬಿಕ ವ್ಯವಸ್ಥೆ ಪ್ರತಿಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣ ಕಲ್ಪಿಸುತ್ತದೆ. ದತ್ತು ಪಡೆಯಲು ಇಚ್ಚಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ…

Read more

ಎಸ್‌.ಎಂ‌. ಕೃಷ್ಣ ನಿಧನದ ಸುದ್ದಿ ತಿಳಿದು ಖೇದವಾಗಿದೆ : ಪೇಜಾವರ ಶ್ರೀ ಸಂತಾಪ

ಉಡುಪಿ : ಮಾಜಿ ಮುಖ್ಯಮಂತ್ರಿ ಎಸ್‌.ಎಂ‌. ಕೃಷ್ಣ ಅವರು ವಿಧಿವಶರಾಗಿರುವ ವಿಷಯ ತಿಳಿದು ತೀವ್ರ ಖೇದವಾಗಿದೆ. ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಳಮಟ್ಟದಿಂದ ಬಹಳ ಎತ್ತರದವರೆಗೆ ಬೆಳೆದು ಅನೇಕ ಮಹತ್ವದ ಸ್ಥಾನಮಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನನ್ಯತೆಯನ್ನು ಕೃಷ್ಣ ಅವರು ಸಂಪಾದಿಸಿದ್ದು ಉಲ್ಲೇಖನೀಯ.…

Read more

ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ವತಿಯಿಂದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್‌ರವರಿಗೆ ಗೌರವಾರ್ಪಣೆ

ಉಡುಪಿ : ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘ (ರಿ.), ಉಡುಪಿ ಜಿಲ್ಲಾಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶ್ರೀ ರಮೇಶ್ ಕಾಂಚನ್ ಅವರನ್ನು ತಾ.…

Read more