Social

ಯಕ್ಷಗಾನ ಕಾರ್ಯಾಗಾರಗಳ ಮೂಲಕ ಅಕಾಡೆಮಿಯಿಂದ ಯಕ್ಷಗಾನಕ್ಕೆ ಶಕ್ತಿ ತುಂಬುವ ಕಾರ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಅಭಿಪ್ರಾಯ

ಉಡುಪಿ : ಯಕ್ಷಗಾನ ಕಲೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಈ ಕಲೆಯ ಆಳ, ವಿಸ್ತಾರ, ಸೊಬಗನ್ನು ಯಕ್ಷಾಸಕ್ತರಿಗೆ ಮುಟ್ಟಿಸಲು ವಿವಿಧ ಕಡೆಗಳಲ್ಲಿ ಯಕ್ಷಗಾನ ಕಾರ್ಯಾಗಾರಗಳನ್ನು ಅಕಾಡೆಮಿ ಹಮ್ಮಿಕೊಳ್ಳುವುದರ ಮೂಲಕ ಕಲೆಯ ಬೆಳೆವಣಿಗೆಗೆ ಪ್ರೋತ್ಸಾಹಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು…

Read more

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಡುಪಿ : ಉಡುಪಿ ಸಮೀಪದ ಕುಂತಳನಗರ ಮಣಿಪುರದಲ್ಲಿರುವ ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಶಿರ್ವ ಎಂಎಸ್ಆರ್ಎಸ್ ಕಾಲೇಜಿನ ಅಂತಿಮ ವರ್ಷದ ಸುಮಾರು 100 ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೆರವೇರಿತು. ಕಾರ್ಯಕ್ರಮವನ್ನು ಉದ್ಯಮಿ ಸಾಣೂರು ಗುತ್ತು…

Read more

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಕಾರದೊಂದಿಗೆ ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ಹಾಗೂ ಪತ್ರಕರ್ತ ಸಂದೀಪ್ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಮಾಜಿ…

Read more

ವಿದ್ಯಾಪೋಷಕ್‌ನ 68ನೇ ಮನೆ ಉದ್ಘಾಟನೆ

ಉಡುಪಿ : ಯಕ್ಷಗಾನ ಕಲಾರಂಗ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಶ್ಮಿತಾಳಿಗೆ ೬ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ ಜರಗಿತು. ಓಎನ್‌ಜಿಸಿಯ ನಿವೃತ್ತ ಸಿ.ಜಿ.ಎಂ. ಬನ್ನಾಡಿ ನಾರಾಯಣ ಆಚಾರ್ ಇವರು ತಮ್ಮ ಮಾತೃಶ್ರೀಯವರಾದ, ಬನ್ನಾಡಿ…

Read more

ಕೋಟ ವರುಣತೀರ್ಥ ಕೆರೆ ನವೀಕರಣ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಪರಿಶೀಲನೆ

ಕೋಟ : ಕೋಟದ ವರುಣತೀರ್ಥ ಕೆರೆ ನವೀಕರಣಗೊಳ್ಳುವ ಕೊನೆಯ ಹಂತದಲ್ಲಿದ್ದು ಈ ಹಿನ್ನಲ್ಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೆರೆಯ ಪೂರ್ವ ದಿಕ್ಕಿನಲ್ಲಿರುವ ರಸ್ತೆ ನೀರನ್ನು…

Read more

ಮೇ 5ರಿಂದ ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ ನಡೆಸುವ ಬಗ್ಗೆ ನ್ಯಾಯಮೂರ್ತಿ ಹೆಚ್.ಎನ್‌. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲು ಈಗಾಗಲೇ ರಚಿಸಿರುವ ಉಡುಪಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಮೇ 5…

Read more

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನರಿಗೆ ಕೃತಕ ಕಾಲು ವಿತರಣೆ

ಕಾಪು : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನರಿಗೆ ಮಂಜೂರಾದ ಕೃತಕ ಕಾಲನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಕಾಪು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಕಾಶ್ ಶೆಟ್ಟಿ, ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ…

Read more

ಕುಡಿಯುವ ನೀರಿನ ತುರ್ತು ನಿರ್ವಹಣೆಗೆ ಅನುದಾನ ನೀಡಿ : ಸರ್ಕಾರಕ್ಕೆ ಗಂಟಿಹೊಳೆ ಮನವಿ

ಬೈಂದೂರು : ಕರಾವಳಿ ಭಾಗದಲ್ಲಿ ಬೇಸಿಗೆಯ ತೀವ್ರತೆಯು ಜಾಸ್ತಿಯಾಗುತ್ತಿದ್ದು, ವಿವಿಧ ಜಲ ಮೂಲಗಳಲ್ಲಿ ಕುಡಿಯುವ ನೀರಿನಮಟ್ಟ ಸಂಪೂರ್ಣ ಕುಸಿದಿದೆ. ಹಲವು ಗ್ರಾಮ ಪಂಚಾಯತ್‌ಗಳಲ್ಲಿ ಟ್ಯಾಂಕರ್ ನೀರು ಪೂರೈಸುವ ಅನಿವಾರ್ಯತೆ ಕಂಡು ಬಂದಿದೆ. ಹಲವು ಕಡೆ ನೀರಿನ ಮೂಲಗಳ ಲಭ್ಯತೆ ಇದ್ದರೂ ಹಣಕಾಸಿನ…

Read more

ಕೆ. ಎಂ ಖಲೀಲ್‌ರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಾರ್ಕಳ : ಕಾರ್ಕಳದ ಕೆ ಎಂ ಖಲೀಲ್‌ರಿಗೆ ಕನ್ನಡ ಸುದ್ದಿ ವಾಹಿನಿಯು ಮಾಧ್ಯಮ ರತ್ನ ಪ್ರಶಸ್ತಿ ನೀಡಲಿದೆ. ಸುಮಾರು 20 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ ಸುದ್ದಿ ವಾಹಿನಿಯಾದ V4 ಮಾಧ್ಯಮದಲ್ಲಿ ತಾಲೂಕು ವರದಿಗಾರನಾಗಿ ಸೇವೆ ಸಲ್ಲಿಸುತ್ತಿರುವ ಇವರು, ವೃತ್ತಿಯಲ್ಲಿ ಛಾಯಾಗ್ರಾಹಕನಾಗಿ 40ವರ್ಷದಿಂದ…

Read more

ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ವಿದ್ವಾಂಸ ಡಾ| ಪಾದೇಕಲ್ಲು ವಿಷ್ಣು ಭಟ್ ಆಯ್ಕೆ

ಉಡುಪಿ : ಜಿಲ್ಲಾ ಸಾಹಿತ್ಯ ಪರಿಷತ್ತಿನ 17ನೇ ಸಾಹಿತ್ಯ ಸಮ್ಮೇಳನ ಎಪ್ರಿಲ್30 ಮತ್ತು ಮೇ 1ರಂದು ರಾಜಾಂಗಣದಲ್ಲಿ ನಡೆಯಲಿದ್ದು ಸಮ್ಮೇಳನಾಧ್ಯಕ್ಷರಾಗಿ ವಿದ್ವಾಂಸ ಡಾ| ಪಾದೇಕಲ್ಲು ವಿಷ್ಣು ಭಟ್ ಅವರನ್ನು ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿ ಕೊಂಡಿರುವ ಡಾ| ಪಾದೇಕಲ್ಲು ವಿಷ್ಣು…

Read more