Social

ಮುಂದುವರೆದ ಪರಶುರಾಮನ ಪ್ರತಿಮೆ ‘ಅಸಲಿ ನಕಲಿ’ ಸಂಘರ್ಷ…

ಕಾರ್ಕಳ : ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಠಾಪಿಸಿರುವ ಪರಶುರಾಮನ ಪ್ರತಿಮೆ ‘ಅಸಲಿ ನಕಲಿ’ ಸಂಘರ್ಷ ಮುಂದುವರೆದಿದೆ. ಪ್ರತಿಮೆ ನಿರ್ಮಾಣದ ಹೆಸರಿನಲ್ಲಿ ಭ್ರಷ್ಟಾಚಾರ ಎಸಗಲಾಗಿದ್ದು ದಿನಕ್ಕೊಂದು ಸುಳ್ಳು ಹೇಳುತ್ತಾ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಧರ್ಮವಿರೋಧಿ ಕೆಲಸವನ್ನು…

Read more

ಮನಪಾ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ, ಉಪಮೇಯರ್ ಆಗಿ ಭಾನುಮತಿ

ಮಂಗಳೂರು : ಮನಪಾ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿಯವರು ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ…

Read more

ಮಂಗಳೂರಿನ ನವೀನ್ ಪಿರೇರಾ ಸುರತ್ಕಲ್ ಹಾಗೂ ಗೋವಾದ ಉದಯ್ ನರಸಿಂಹ ಮೆಂಬ್ರೊ ಅವರಿಗೆ ಈ ಬಾರಿಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ

ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿ‌ತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು…

Read more

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಪರಿಣಾಮಕಾರಿ ಅನುಷ್ಟಾನಕ್ಕೆ ಆದ್ಯತೆ : ಯಶ್‌ಪಾಲ್ ಸುವರ್ಣ

ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ನ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ ರಮಾ ಲಕ್ಷ್ಮಿನಾರಾಯಣ್ ಸಭಾಭವನದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷತೆ…

Read more

ಪಿಲಿಕುಳ ಮೃಗಾಲಯಕ್ಕೆ ಆಗಮಿಸಲಿದೆ ಅನಕೊಂಡ, ಪೆಂಗ್ವಿನ್ ಸೇರಿದಂತೆ ಹೊಸ ಅತಿಥಿಗಳು

ಮಂಗಳೂರು : ಪ್ರಾಣಿ ವಿನಿಮಯ ಯೋಜನೆಯಡಿ ಒಡಿಶಾದ ನಂದನ್ ಕಾನನ್ ಮೃಗಾಲಯದಿಂದ ಗಂಡು ಏಷ್ಯಾಟಿಕ್ ಸಿಂಹ, ಅಳಿವಿನಂಚಿನಲ್ಲಿರುವ ತೋಳ, ಘರಿಯಾಲ್ ಮೊಸಳೆ, ಅಪರೂಪದ ಪಕ್ಷಿಗಳು ಪಿಲಿಕುಳ ನಿಸರ್ಗಧಾಮಕ್ಕೆ ವಿನಿಮಯ ನಿಯಮದ ಮೂಲಕ ಆಗಮಿಸಲಿದೆ. ಪಿಲಿಕುಳದ ಧೋಳ(ಕಾಡು ನಾಯಿ), ರೆಟಿಕ್ಯುಲೆಟೆಡ್ ಹೆಬ್ಬಾವು, ಮರ…

Read more

ಸರಕಾರಿ ಶಾಲೆಗೆ 1 ಕೋಟಿ ದೇಣಿಗೆ ನೀಡಿದ ಹಳೆ ವಿದ್ಯಾರ್ಥಿ! ಕಾವೂರು ಶಾಲೆಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

ಕಾವೂರು : ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾವೂರು ಇದರ ನೂತನ ಕಟ್ಟಡದ ಶಂಕುಸ್ಥಾಪನೆ ಬುಧವಾರ ಬೆಳಗ್ಗೆ ನಡೆಯಿತು. ಕೊಡುಗೈ ದಾನಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಅಮೀನ್ ಅವರು ಅಂದಾಜು 1 ಕೋಟಿ ರೂ. ವೆಚ್ಚದಲ್ಲಿ…

Read more

ಜಿಲ್ಲೆಯಲ್ಲಿ ಕಾಲರಾ ಭೀತಿ : ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದ್ದಲ್ಲಿ, ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

Read more

ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್‌ಗೆ ದಾಖಲು

ಉಡುಪಿ : ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಉಡುಪಿಯ ಸಖಿ ಸೆಂಟರ್‌ಗೆ ದಾಖಲಿಸಿದ್ದಾರೆ. ಕಾಪು ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ಈ ಕುಟುಂಬದಲ್ಲಿ ಮಹಿಳೆಯ ಮಗ ಮಾನಸಿಕ ಅಸ್ವಸ್ಥಗೊಂಡು…

Read more

ಪಣಿಯಾಡಿಯಲ್ಲಿ ಅನಂತವ್ರತ ಹಾಗೂ ಕದಳಿ ಪೂಜೆ

ಉಡುಪಿ : ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಅನಂತವ್ರತ ಕಾರ್ಯಕ್ರಮ ದೇವಾಲಯದ ತಂತ್ರಿಗಳವರಾದ ಹಯವದನ ತಂತ್ರಿ, ವಾದಿರಾಜ ತಂತ್ರಿ, ಪ್ರದಾನ ಅರ್ಚಕ ರಾಘವೇಂದ್ರ ಭಟ್, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಹಾಗೂ ಅನಂತ ವಿಪ್ರ…

Read more

ಪ್ರಾಕೃತಿಕ ವಿಕೋಪ ತುರ್ತು ಪರಿಹಾರ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳ ಕಾರ್ಯವೈಖರಿ ಅಭಿನಂದನಾರ್ಹ : ಯಶ್‌ಪಾಲ್ ಸುವರ್ಣ

ಉಡುಪಿ : ಪ್ರಾಕೃತಿಕ ವಿಕೋಪಗಳು ಸಂಬಂಧಿಸಿದಾಗ ಸ್ಥಳೀಯಾಡಳಿತ ಜೊತೆಗೆ ಪರಿಹಾರ ಕಾರ್ಯಾಚರಣೆಯಲ್ಲಿ ಹಗಲಿರುಳು ಶ್ರಮಿಸಿ ಸಾರ್ವಜನಿಕರ ಸೇವೆಗೆ ಶೀಘ್ರವಾಗಿ ಸ್ಪಂದಿಸುವ ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ಕಾರ್ಯ ಅಭಿನಂದನಾರ್ಹ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಪ್ರಧಾನಿ…

Read more