Social

ಜಿಲ್ಲೆಯ 4 ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ

ಉಡುಪಿ : 4 ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಉಡುಪಿ ಆಸುಪಾಸಿನ ಕಡಲ ತೀರದಲ್ಲಿರುವ ಬಾದರಗಢ…

Read more

ಕೆಲರಾಯ್‌ಯಲ್ಲಿ ‘ಗಾದ್ಯಾಂತ್ ಗಮ್ಮತ್’

ಮಂಗಳೂರು : ಸಂತ ಅನ್ನಾ ಚರ್ಚ್ ಕೆಲರಾಯ್, ಇಲ್ಲಿನ ‘ಭಾರತೀಯ ಕಥೋಲಿಕ್ ಯುವ ಸಂಚಾಲನ’ವು ಭಾನುವಾರ ಸಪ್ಟೆಂಬರ್ 1 ರಂದು ‘ಗಾದ್ಯಾಂತ್ ಗಮ್ಮತ್’ (ಗದ್ದೆಯಲ್ಲಿ ಗಮ್ಮತ್) ಎಂಬ ಕಾರ್ಯಕ್ರಮವನ್ನು ಕೆಲರಾಯ್ ತಾರಿಗುಡ್ಡೆ ಗದ್ದೆಯಲ್ಲಿ ಆಯೋಜಿಸಿತ್ತು. ಸಂತ ಅನ್ನಾ ದೇವಾಲಯದ ಧರ್ಮಗುರುಗಳಾದ ಫಾ|…

Read more

ಜನಸಾಮಾನ್ಯರಿಗೆ ಅತ್ಯುತ್ತಮ ಅಂಚೆ ವಿಮಾ ಯೋಜನೆ – ಸುಧಾಕರ ಮಲ್ಯ

ಮಂಗಳೂರು : ಅಂಚೆ ಅಪಘಾತ ವಿಮಾ ಯೋಜನೆ ದೇಶದ ಅತ್ಯುತ್ತಮ ಸರಳವಾದ ಜನಸಾಮಾನ್ಯರ ಕೈಗೆಟುಕುವ ವಿಮಾ ಯೋಜನೆಯಾಗಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ತಿಳಿಸಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲಾ…

Read more

ತ್ಯಾಗ, ಬಲಿದಾನ, ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ : ಶರತ್‌ಕೃಷ್ಣ ಪಡ್ವೆಟ್ನಾಯ

ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ನಡೆದ ಬೃಹತ್ ಹಿಂದೂ ಸಮಾವೇಶದಲ್ಲಿ ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರವರು ಮಾತನಾಡುತ್ತಾ ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ…

Read more

ಶ್ರೀ ಕೃಷ್ಣ ಮಠಕ್ಕೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಭೇಟಿ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವದ ಸಮಾರೋಪ ಸಮಾರಂಭ ಭಾನುವಾರ ನಡೆಯಿತು. ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಆಗಮಿಸಿದರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ…

Read more

ಆಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಉಡುಪಿ ಜಿಲ್ಲೆಯ ಪ್ರಶಿಕ್ಷಣ ವರ್ಗ

ಬ್ರಹ್ಮಾವರ : ಆಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಡುಪಿ ಜಿಲ್ಲೆ ಇದರ ಪ್ರಶಿಕ್ಷಣ ವರ್ಗವು ಉಡುಪಿಯ ಹಿರಿಯ ವಕೀಲರಾದ ಬಿ. ನಾಗರಾಜ್ ಅವರ ಮನೆಯಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷ ಸಂತೋಷ್ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಉಡುಪಿ ವಕೀಲರ…

Read more

ಶ್ರೀ ಕ್ಷೇತ್ರ ಸಾಲಿಗ್ರಾಮದಲ್ಲಿ ಶ್ರಾವಣ ಮಾಸ ಸಂಪನ್ನ : ಸಹಸ್ರಾರು ಭಕ್ತರು ಭಾಗಿ

ಸಾಲಿಗ್ರಾಮ : ಇಲ್ಲಿನ ಶ್ರೀ ಗುರು ನರಸಿಂಹ ದೇವಸ್ಥಾನದಲ್ಲಿ ಚತುರ್ಥ ಶ್ರಾವಣ ಶನಿವಾರದಂದು ಲಕ್ಷ ತುಳಸಿ ಅರ್ಚನೆ ಮತ್ತು ನವಕ ಪ್ರದಾನ ಕಲಶಾಭಿಷೇಕವು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಋತ್ವಿಜರ ವಿಷ್ಣು ಸಹಸ್ರನಾಮ ಪಠಣದ ನಂತರ ಅರ್ಚಕ ಶಿವಾನಂದ ಯಾನೆ ಬಾಬಣ್ಣ ಅಡಿಗರ…

Read more

ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಿಸಿದ ಸ್ಥಳೀಯರು

ಕಾಪು : ಕಾಪು ಕಡಲ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ. ಪಡುಗ್ರಾಮದ ನಿವಾಸಿ ಸಚಿನ್(31) ಎಂಬ ಯುವಕ, ಸಾಂಪ್ರದಾಯಿಕ ಮೀನುಗಾರಿಕಾ ಬಲೆ ಇಡಲು ಸಮುದ್ರದ ಕಡೆ ತೆರಳಿದ್ದನು. ನಿನ್ನೆಯ ರೆಡ್ ಅಲರ್ಟ್ ಹಿನ್ನಲೆಯಲ್ಲಿ, ಸಮುದ್ರದ ಅಬ್ಬರವು…

Read more

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಆರ್ ಆರ್ ಸಿಯಿಂದ ಪುಸ್ತಕ ಕೊಡುಗೆ

ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಸುಮಾರು 11ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೇಂದ್ರದ ಆಡಳಿತಾಧಿಕಾರಿ ಡಾ.ಜಗದೀಶ್…

Read more

ಕಾಟಿಪಳ್ಳದಲ್ಲಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಅಮೃತ ಪ್ರಕಾಶ ಪತ್ರಿಕೆ ಹಾಗೂ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆ ಕಾಟಿಪಳ್ಳ ಇವರ ಸಹಯೋಗದಲ್ಲಿ 102ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ ಆ.31 ರಂದು ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಹಿತಿ, ಜನಪದ ವಿದ್ವಾಂಸ, ಸಂಸ್ಥೆಯ…

Read more