ಸೆ.7 ರಿಂದ ಮೂರು ದಿನ ಕೋಡಿಕಲ್ ಗಣೇಶೋತ್ಸವ
ಮಂಗಳೂರು : ಕೋಡಿಕಲ್ ಗಣೇಶೋತ್ಸವವು ನಿರಂತರ ಹದಿನೈದು ವರ್ಷಗಳಿಂದ ವಿಶ್ವ ಹಿಂದೂ ಪರಿಷದ್, ಬಜರಂಗದಳ ಕೋಡಿಕಲ್ ಶಾಖೆ ಮತ್ತು ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಬಹಳ ವಿಜೃಂಭಣೆಯಿಂದ ನಡೆದು ಬಂದಿದೆ. ಈ ಬಾರಿ ಸಪ್ಟೆಂಬರ್ ತಿಂಗಳ 7 ಶನಿವಾರದಿಂದ ಸೆ. 9…
ಮಂಗಳೂರು : ಕೋಡಿಕಲ್ ಗಣೇಶೋತ್ಸವವು ನಿರಂತರ ಹದಿನೈದು ವರ್ಷಗಳಿಂದ ವಿಶ್ವ ಹಿಂದೂ ಪರಿಷದ್, ಬಜರಂಗದಳ ಕೋಡಿಕಲ್ ಶಾಖೆ ಮತ್ತು ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಬಹಳ ವಿಜೃಂಭಣೆಯಿಂದ ನಡೆದು ಬಂದಿದೆ. ಈ ಬಾರಿ ಸಪ್ಟೆಂಬರ್ ತಿಂಗಳ 7 ಶನಿವಾರದಿಂದ ಸೆ. 9…
ಪೆರ್ಡೂರು : ಉಡುಪಿ ಜಿಲ್ಲೆಯ ಪೆರ್ಡೂರು ಎಂಬಲ್ಲಿ ನಾಯಿಯನ್ನು ಬೆನ್ನಟ್ಟಿ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಸಂಭವಿಸಿದೆ. ಘಟನೆ ನಡೆಯುತ್ತಿದ್ದಂತೆ ಗಾಬರಿಗೊಂಡ ಮನೆಯವರು ಮತ್ತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು…
ಉಡುಪಿ : ಕೈಮಗ್ಗದ ನೇಕಾರಿಕೆಯ ಅದ್ಭುತ ಕಲಾಕೌಶಲ್ಯವನ್ನು ಪೋಷಿಸಿ ಬೆಳೆಸಲು ನಿರಂತರವಾಗಿ ಶ್ರಮಿಸುತ್ತ, ಪುತ್ತಿಗೆ ಮಠದ ಪರ್ಯಾಯ ಮತ್ತು ಶ್ರೀ ಕೃಷ್ಣ ಮಾಸೋತ್ಸವದ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕೈಮಗ್ಗ ಸೀರೆಗಳ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಿ, ಕೈಮಗ್ಗದ ಉದ್ದಿಮೆಗೆ ಮತ್ತು ಶ್ರೀ ಕೃಷ್ಣ ಮಾಸೋತ್ಸವಕ್ಕೆ…
ಮಾಂಡ್ ಸೊಭಾಣ್ ಆಯೋಜಿಸಿದ ‘ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಚಲನಚಿತ್ರ ಪ್ರದರ್ಶನ ಆಗಸ್ಟ್ 28ರಂದು ಭಾರತ್ ಸಿನೆಮಾಸ್ ಇಲ್ಲಿ ನಡೆಯಿತು. ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್‌ನಲ್ಲಿ…
ಮಂಗಳೂರು : “ದಿ. ಸದಾನಂದ ಸುವರ್ಣ ಅವರದ್ದು ತುಳು, ಕನ್ನಡ ರಂಗಭೂಮಿ, ಸಾಹಿತ್ಯ, ಚಲನ ಚಿತ್ರ, ಕಿರುತೆರೆ ಮಾಧ್ಯಮಗಳಲ್ಲಿ ಚಿರಸ್ಥಾಯಿಯಾದ ಹೆಸರು. 1977ರಲ್ಲಿ ಅವರ ನಿರ್ಮಾಣದ ಘಟಶ್ರಾದ್ಧ ಸ್ವರ್ಣಕಮಲ ಪಡೆದರೆ, 1991ರಲ್ಲಿ ಅವರು ನಿರ್ಮಿಸಿ ನಿರ್ದೇಶಿಸಿದ ದೂರದರ್ಶನ ಸರಣಿ ಗುಡ್ಡದ ಭೂತ…
ಮಂಗಳೂರು : “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ…
ಉಡುಪಿ : ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಬಾಲಕಿಯನ್ನು ರೈಲ್ವೆ ಆರ್‌ಪಿಆಫ್ ಸುಧೀರ್ ಶೆಟ್ಟಿ, ಅವರು ರಕ್ಷಿಸಿದ್ದು, ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಲ್ಪಟ್ಟ ಬಾಲಕಿಗೆ ನಿಟ್ಟೂರಿನ ಸಖಿ ಕೇಂದ್ರದಲ್ಲಿ ಪುನರ್ವಸತಿ ಕಲ್ಪಿಸಲು ನೆರವಾದರು. ತನಿಕಾಧಿಕಾರಿ ಜಿನಾ ಪಿಂಟೋ ಸಹಕರಿಸಿದರು.…
ಮಣಿಪಾಲ : ಸ್ಥಳೀಯ ಕಾನೂನು ಸುವ್ಯವಸ್ಥೆಯನ್ನು ಬೆಂಬಲಿಸಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ನಿರಂತರ ಪ್ರಯತ್ನದಲ್ಲಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ (MAHE) ಉಡುಪಿ ಟೌನ್ ಪೊಲೀಸ್ ಠಾಣೆಗೆ 3 ಹೈಟೆಕ್ ಕಂಪ್ಯೂಟರ್ ಸಿಸ್ಟಮ್‌ಗಳನ್ನು ಕೊಡುಗೆಯಾಗಿ ನೀಡಿದೆ. ಈ…
ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೇತ್ರವಿಜ್ಞಾನ ವಿಭಾಗವು ಕ್ಲಾರಸ್ 700 – HD ಅಲ್ಟ್ರಾ-ವೈಡ್‌ಫೀಲ್ಡ್ ಫಂಡಸ್ ಇಮೇಜಿಂಗ್ ಮತ್ತು ಫ್ಲೋರೆಸ್ಸಿನ್ ಆಂಜಿಯೋಗ್ರಫಿ ಕ್ಯಾಮೆರಾದ ಉದ್ಘಾಟನೆಯೊಂದಿಗೆ ರೋಗಿಗಳ ಆರೈಕೆಯಲ್ಲಿ ಗಮನಾರ್ಹ ಮುನ್ನಡೆ ಸಾಧಿಸಿದೆ. ಝೈಸ್ ಕಂಪನಿ ಅಭಿವೃದ್ಧಿಪಡಿಸಿದ ಈ ಅತ್ಯಾಧುನಿಕ ರೆಟಿನಲ್…
ಕಾಪು : ಕಾಪು ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳೆರಡೂ ಕೊನೆಯ ಹಂತದಲ್ಲಿ ಬಿಜೆಪಿ ಪಾಲಾಗಿದೆ. 23 ಮಂದಿ ಸದಸ್ಯ ಬಲದ ಕಾಪು ಪುರಸಭೆಯ ಅಧ್ಯಕ್ಷ ಹುದ್ದೆಯು ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಹುದ್ದೆಯು ಪರಿಶಿಷ್ಟ ಜಾತಿಗೆ ಮೀಸಲಾತಿ ಪ್ರಕಟವಾಗಿತ್ತು. ಬಿಜೆಪಿ…