Special

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಉಡುಪಿ : ಅಲೈನ್ಸ್ ಕ್ಲಬ್ ಉಡುಪಿ ವತಿಯಿಂದ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಸಿದ್ಧ ವೈದ್ಯ ಡಾ.ಆರ್.ಎನ್. ಭಟ್ ಅವರನ್ನು ಸನ್ಮಾನಿಸಲಾಯಿತು. ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರ ಉಡುಪಿ ನಗರದಲ್ಲಿರುವ ಕ್ಲಿನಿಕ್‌ನಲ್ಲಿ ಶನಿವಾರ ನಡೆದ ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಯಕ್ಷಗಾನ…

Read more

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ಉಡುಪಿ : ಖ್ಯಾತ ವಿದ್ವಾಂಸ, ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ತಮ್ಮ ಮಾತಪಿತರ ಸ್ಮರಣಾರ್ಥ ಯಕ್ಷಗಾನ ಕಲಾರಂಗದ ಮೂಲಕ ಕೊಡ ಮಾಡುವ ಪ್ರತಿಷ್ಠಿತ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ…

Read more

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ

ಉಡುಪಿ : ಕರಾವಳಿ ಕರ್ನಾಟಕದ ರಂಗೋಲಿ ಕಲೆ ವಿಷಯದಲ್ಲಿ ಸಂಶೋಧನೆ ಮಾಡಿ, ರಂಗೋಲಿ ಕಲೆಯಲ್ಲಿ ವಿಶ್ವದಾಖಲೆ ಮಾಡಿದ್ದ ಭಾರತಿ ಮರವಂತೆ ಅವರಿಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು. ಭಾರತಿ ಮರವಂತೆ ಅವರು ರಂಗೋಲಿ ಕಲಾ ಪ್ರದರ್ಶನ, ರಂಗೋಲಿ ಕ್ಯಾನ್‌ವಾಸ್…

Read more

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

ಉಡುಪಿ : ಕರಾವಳಿಯ ಯಕ್ಷಗಾನಕ್ಕೆ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಹವ್ಯಾಸಿ ಕಲಾವಿದರಾಗಿ ಬರುತ್ತಿದ್ದಾರೆ. ಅಲ್ಲದೆ ಉತ್ಸಾಹಿ ಯುವ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿ ಮೇಳಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿoದ ಇಲ್ಲಿನ ಯಕ್ಷಗಾನ ಕಲೆಗೆ…

Read more

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ಉಡುಪಿ : ಉಡುಪಿ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಳ್ಳುತ್ತಿರುವ ಪ್ರಧಾನ ಸಿವಿಲ್ ಹಾಗೂ ಜೆಎಮ್‌ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ವಿನಾಯಕ್ ವಾಂಖಾಂಡೆ ಮತ್ತು ಹೆಚ್ಚುವರಿ ಸಿವಿಲ್ ಹಾಗು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜೀತು ಆರ್.ಎಸ್‌ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉಡುಪಿ ವಕೀಲರ ಸಂಘದ…

Read more

ಎಸೆಸೆಲ್ಸಿ ಮರುಮೌಲ್ಯಮಾಪನ : ಸಾಯಿಸ್ಪರ್ಶಗೆ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ – 625 ಅಂಕ

ಕುಂದಾಪುರ : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆಯ ಎಸೆಸೆಲ್ಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ ಸಾಯಿಸ್ಪರ್ಶ ಕೆ. 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಈಕೆಗೆ ಮೊದಲ ಪರೀಕ್ಷೆಯಲ್ಲಿ 623 ಅಂಕಗಳು…

Read more

ಡಾ. ವಿಕ್ರಮ್ ಜೈನ್‌ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ

ಉಡುಪಿ : ಪ್ರಸಾದ್‌ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಇದರ ನಿರ್ದೇಶಕ ಹಾಗೂ ನೇತ್ರತಜ್ಞ ಡಾ. ವಿಕ್ರಮ್ ಜೈನ್ 2025ನೇ ಸಾಲಿನ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ.…

Read more

ಮೇ 17 ರಂದು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಈ ತಿಂಗಳ 17ರಂದು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಹಿರಿಯ ಯಕ್ಷಗಾನ ವಿದ್ವಾಂಸ, ವಿಶ್ರಾಂತ ಪ್ರಾಂಶುಪಾಲ ಪ್ರೊ.…

Read more

ಆಪರೇಷನ್ ಸಿಂಧೂರ : ಪಾಕಿಸ್ತಾನದ ಹೃದಯ ಭಾಗದಲ್ಲೇ ಭಾರತ ನಡೆಸಿದ ಧೈರ್ಯಶಾಲಿ ನಿಖರ ದಾಳಿ

ಉಡುಪಿ : ಇತಿಹಾಸದಲ್ಲಿಯೇ ಅತ್ಯಂತ ಧೈರ್ಯಶಾಲಿ ಸೈನಿಕ ಕಾರ್ಯಾಚರಣೆಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತಿರುವ ಆಪರೇಷನ್ ಸಿಂಧೂರ ಮೂಲಕ ಭಾರತ ಶತ್ರು ಭೂಮಿಯ ಆಳವರೆಗೂ ನಿಖರ ಹಾವಳಿ ನಡೆಸುವ ತನ್ನ ಅಪೂರ್ವ ಸಾಮರ್ಥ್ಯವನ್ನು ವಿಶ್ವದ ಮುಂದಿಡಲಾಗಿದೆ. ಮೇ 7ರಂದು ಆರಂಭಗೊಂಡ ಈ ಕಾರ್ಯಾಚರಣೆ ಪಾಕಿಸ್ತಾನ…

Read more