Special

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ಉಡುಪಿ : ಮಹಾನ್ ದಾರ್ಶನಿಕ ದಂತಕಥೆ ರತನ್ ಟಾಟಾ ರವರ ಕುರಿತು ಉಡುಪಿಯ ಶೆಫಿನ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಾಹೆ ವಿಶ್ವವಿದ್ಯಾಲಯ ಮಣಿಪಾಲದ ಭಾಗವಾದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ (AGE)ನ ಪ್ರತಿಷ್ಠಿತ ಶಿಕ್ಷಣ…

Read more

ಕಡಲತಟದಲ್ಲಿರುವ ಮಲ್ಪೆಯ ವಡಭಾಂಡೇಶ್ವರ ದೇವಸ್ಥಾನದಲ್ಲಿ ದೀಪೋತ್ಸವ-ತೆಪ್ಪೋತ್ಸವ ಸಂಭ್ರಮ

ಉಡುಪಿ : ದೀಪಾವಳಿ ಮುಗಿಯುತ್ತಿದ್ದಂತೆ ಕರಾವಳಿಯ ದೇಗುಲಗಳಲ್ಲಿ ದೀಪೋತ್ಸವದ ಸಂಭ್ರಮ ಮನೆ ಮಾಡಿದೆ. ಉಡುಪಿ ಶ್ರೀ ಕೃಷ್ಣ ಮಠದಷ್ಟೇ ಪುರಾತನವಾದ ಮಲ್ಪೆಯ ಶ್ರೀವಡಭಾಂಡೇಶ್ವರ ದೇವಸ್ಥಾನದಲ್ಲಿ ದೀಪೋತ್ಸವ ನಡೆಯಿತು. ಕೃಷ್ಣಮಠದ ಸ್ಥಾಪನೆಯ ಸಂದರ್ಭದಲ್ಲಿ ವಡಭಾಂಡೇಶ್ವರ ಕ್ಷೇತ್ರ ಸ್ಥಾಪನೆಗೊಂಡಿತು ಎಂಬ ಪ್ರತೀತಿ ಇದೆ. ದೇಗುಲದ…

Read more

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ

ಸುಬ್ರಹ್ಮಣ್ಯ : ಭಾರತೀಯ ಕ್ರಿಕೆಟ್ ತಂಡದ ಟಿ20 ಕಪ್ತಾನ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸೂರ್ಯ ಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿ ಜೊತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ…

Read more

ಕಲಾವಿದರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

ಉಡುಪಿ : ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭವು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜರಗಿತು.ಯಕ್ಷಗಾನ ಲೋಕ ಶಿಕ್ಷಣವನ್ನು ಕೊಡುವ ಶ್ರೇಷ್ಠವಾದ ಕಲಾಪ್ರಕಾರವೆಂದು ಪ್ರಶಸ್ತಿ ಪ್ರದಾನ ಮಾಡಿ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಶಾಸಕ ಯಶ್‍ಪಾಲ್…

Read more

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನ್ಯಾಯಾಧೀಶರ ತಂಡ

ಉಡುಪಿ : ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆೆ ಆಗಮಿಸಿದ ನ್ಯಾಯಾಧೀಶರು ಶ್ರೀಕೃಷ್ಣ ಮಠಕ್ಕೆೆ ಭೇಟಿ ನೀಡಿದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಹೈಕೋರ್ಟ್ ನ್ಯಾಯಮೂರ್ತಿ…

Read more

ಉಡುಪಿಯ ವಿಂಧ್ಯಾ ಆಚಾರ್ಯಗೆ ಚಿನ್ನದ ಪದಕ

ಉಡುಪಿ : ಬೆಂಗಳೂರಿನ ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎಂ.ಎ ಪರ್ಫಾಮಿಂಗ್ ಆರ್ಟ್ (ನೃತ್ಯಶಾಸ್ತ್ರ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂ‌ಕ್ ಪಡೆದ ಉಡುಪಿಯ ಯುವ ನೃತ್ಯ ಪ್ರತಿಭೆ ವಿಂಧ್ಯಾ ಆಚಾರ್ಯ ಅವರು ಸ್ವರ್ಣ ಪದಕ ಸಹಿತ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು.…

Read more

ಉಪ್ಪುಂದ ವೆಂಕಟ ಖಾರ್ವಿ ಇವರ ಮನೆಗೆ “ಸ್ವಾತಂತ್ರ್ಯ ಹೋರಾಟಗಾರರ ಮನೆ” ನಾಮ ಫಲಕ ಅನಾವರಣ

ಉಡುಪಿ : ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಪ್ಪುಂದ ವೆಂಕಟ ಖಾರ್ವಿ ಇವರ ಮನೆಗೆ “ಸ್ವಾತಂತ್ರ್ಯ ಹೋರಾಟಗಾರರ ಮನೆ” ನಾಮ ಫಲಕ ಅನಾವರಣಗೊಳಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನೆ ಘಟಕ ಸರಕಾರಿ ಪದವಿ ಪೂವ೯ ಕಾಲೇಜು ಬೈಂದೂರು, ಹಸ್ತ…

Read more

ನವದುರ್ಗಾ ಲೇಖನ ಯಜ್ಞದ ಸಲುವಾಗಿ ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಬೆಂಗಳೂರು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಪ್ರತಿಷ್ಠಾ – ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಎಂ.ಆರ್.ಜಿ ಗ್ರೂಪ್ ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಡಾ|| ಕೆ. ಪ್ರಕಾಶ್ ಶೆಟ್ಟಿ ಇವರ ನೇತೃತ್ವದಲ್ಲಿ ಹಾಗೂ ಮಾಣಿಲ ಮೋಹನ್…

Read more

ಕಸದಲ್ಲಿ ಸಿಕ್ಕಿದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು !

ಕಾರ್ಕಳ : ಕಾರ್ಕಳ ತಾಲೂಕಿನ ಮಿಯಾರು ಗ್ರಾಮ ಪಂಚಾಯತ್‌ನ ಎಸ್.ಎಲ್.ಆರ್.ಎಂ ಸ್ವಚ್ಛತಾ ವಾಹನ ಸಿಬಂದಿಗಳು ಕಸದಲ್ಲಿ ಸಿಕ್ಕಿದ 25 ಗ್ರಾಂ ಚಿನ್ನದ ಸರ ಮತ್ತು ಹಣ ಮರಳಿಸಿ ಪ್ರಾಮಾಣಿಕತೆ ಮೆರೆದು ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಿಯಾರು ಗ್ರಾಮದ ಬೋರ್ಕಟ್ಟೆ ವ್ಯಾಪ್ತಿಯಲ್ಲಿ ಒಣಕಸ…

Read more