Special

ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಭಕ್ತರ ಕಣ್ಮನ ಸೆಳೆದ ವಿಶ್ವರೂಪ ದರ್ಶನ

ಕಾರ್ಕಳ : ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ನಸುಕಿನ ವೇಳೆಯಲ್ಲಿ ನಡೆದ ವಿಶ್ವರೂಪ ದರ್ಶನ ನೆರೆದ ಅಸಂಖ್ಯಾತ ಭಕ್ತರ ಕಣ್ಮನ ಸೆಳೆಯಿತು. ದೇವಸ್ಥಾನದ ಒಳ ಹಾಗೂ ಹೊರ ಭಾಗಗಳಲ್ಲಿ ಬೆಳಗಿಸಿದ ಸಾವಿರಾರು ಹಣತೆಗಳ ಬೆಳಕಿನಲ್ಲಿ ದೇವಾಲಯದ ಸೊಬಗು ಇಮ್ಮಡಿಗೊಂಡಿತ್ತು. ಆ…

Read more

ಉಡುಪಿಯಲ್ಲಿ ನಡೆಯಲಿರುವ ಬೃಹತ್ ಗೀತೋತ್ಸವಕ್ಕೆ ಕಾಂಚೀ ಶ್ರೀಗಳಿಗೆ ಆಹ್ವಾನ

ಉಡುಪಿ : ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯ ಅಂಗವಾಗಿ ಪರ್ಯಾಯ ಪೀಠಾಧೀಶರಾದ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಮಹತ್ವಾಕಾಂಕ್ಷಿ ಯೋಜನೆಯಾದ ಭಗವದ್ಗೀತಾ ಕೋಟಿ ಲೇಖನ ಯಜ್ಞ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಆಯೋಜಿಸಲಾಗುವ ಬೃಹತ್ ಗೀತೋತ್ಸವ ಉದ್ಘಾಟನೆಗೆ ಕಾಂಚೀ ಕಾಮಕೋಟಿ ಪೀಠದ…

Read more

ನವಂಬರ್ 11ಕ್ಕೆ ರಾಜ್ಯ ಮಟ್ಟದ ಶೈಕ್ಷಣಿಕ ವಿಚಾರ ಸಂಕಿರಣ

ಉಡುಪಿ : ಉಡುಪಿ ಮತ್ತು ದಕ್ಷಿಣ ಕನ್ನಡದ ಐ.ಸಿ.ಎಸ್.ಇ. ಹಾಗೂ ಸಿ.ಬಿ.ಎಸ್.ಇ. ಶಾಲೆಗಳ ಒಕ್ಕೂಟ ಮತ್ತು ಬ್ರಹ್ಮಾವರ ಎಸ್‌ಎಂಎಸ್‌ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ರಾಜ್ಯ ಮಟ್ಟದ ಶೈಕ್ಷಣಿಕ ವಿಚಾರ ಸಂಕಿರಣವನ್ನು ನವಂಬರ್ 11ರಂದು ಬೆಳಗ್ಗೆ 9ಗಂಟೆಗೆ ಬ್ರಹ್ಮಾವರದ ಎಸ್‌ಎಂಎಸ್…

Read more

ನ. 30ರಂದು “ಬಪ್ಪನಾಡು ಲಕ್ಷ ದೀಪ ಬಲಿ ಉತ್ಸವ” : ಆಮಂತ್ರಣ ಪತ್ರ ಬಿಡುಗಡೆ

ಮುಲ್ಕಿ : ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.30ರಂದು ಲಕ್ಷದೀಪ ಬಲಿ ಉತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವರ ಸನ್ನಿಧಿಯಲ್ಲಿ ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ…

Read more

ಮಾಹೆ ಮಣಿಪಾಲದ 32ನೇ ಘಟಿಕೋತ್ಸವ – 2ನೇ ದಿನ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಪರಿಗಣಿತ ವಿಶ್ವವಿದ್ಯಾನಿಲಯ, ಇದು ಭಾರತದ ಪ್ರಮುಖ ಸಂಶೋಧನಾ-ಕೇಂದ್ರಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ, ಇದು ನವೆಂಬರ್ 9ರಂದು ಕೆ ಎಂ ಸಿ ಗ್ರೀನ್ಸ್‌ನಲ್ಲಿ ತನ್ನ 32ನೇ ಘಟಿಕೋತ್ಸವ ಸಮಾರಂಭದ 2ನೇ ದಿನವನ್ನು…

Read more

ಮಹಾಲಕ್ಷ್ಮಿ ಬ್ಯಾಂಕ್ ಅವ್ಯವಹಾರ ಆರೋಪ – ದೇವಸ್ಥಾನದಲ್ಲಿ ಆಣೆ ಪ್ರಮಾಣ!

ಉಡುಪಿ : ಉಡುಪಿಯ ಮಹಾಲಕ್ಷ್ಮಿ ಬ್ಯಾಂಕ್‌ನಲ್ಲಿ‌ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ. ಉಡುಪಿಯ ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನದಲ್ಲಿ ಇಂದು ಆಣೆ ಪ್ರಮಾಣಕ್ಕೆ ದಿನ ನಿಗದಿಯಾಗಿತ್ತು. ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾಜಿ ಶಾಸಕ…

Read more

ಬೈಂದೂರಿಗೆ ಬಂದ ಬಾಹುಬಲಿ ವಿಗ್ರಹ

ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿಯ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದಲ್ಲಿ ಮೂರ್ತಿಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇಂದು ಬೈಂದೂರಿಗೆ ವಿಗ್ರಹವನ್ನು ತರಲಾಯಿತು. ಬೈಂದೂರು ಕಂಬದಕೋಣೆ ಜಂಕ್ಷನ್‌ನಲ್ಲಿ ಬಾಹುಬಲಿಯ ಮೂರ್ತಿಯನ್ನು…

Read more

ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ

ಮಂಗಳೂರು : “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್‌, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ…

Read more

ಮಂಗಳೂರಿನಲ್ಲೂ ಪ್ರಾರಂಭವಾಗಲಿದೆ ಕೊಚ್ಚಿ ಮಾದರಿಯ ವಾಟರ್‌ ಮೆಟ್ರೋ

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಮಾರಿಟೈಮ್ ಬೋರ್ಡ್ (KMB) ಮಂಗಳೂರು…

Read more

ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸನ್ಮಾನ

ಈ ಸಂದರ್ಭದಲ್ಲಿ ತಿರುಪತಿಯ ಶ್ರೀವೇಂಕಟೇಶ್ವರ ವೇದ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೋ. ರಾಣಿ ಸದಾಶಿವ ಮೂರ್ತಿ, ಗುಜರಾತಿನ ಸೋಮನಾಥ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೋ. ಸುಖಾಂತ ಕುಮಾರ್ ಸೇನಾಪತಿ, ಭಾರತ ಸರ್ಕಾರದ ಅಧೀನದಲ್ಲಿರುವ ಭಾರತೀಯ ದರ್ಶನ ಅನುಸಂಧಾನ ಪರಿಷತ್ (ICPR) ನ…

Read more