Special

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ ತನ್ನ ಹೊಸದಾಗಿ ನವೀಕರಿಸಿದ ಡಯಾಲಿಸಿಸ್‌ ಘಟಕವನ್ನು ಅನಾವರಣಗೊಳಿಸಿದೆ. ಡಾ.ರಾಮದಾಸ್ ಪೈ ಬ್ಲಾಕ್‌ನಲ್ಲಿರುವ ಅತ್ಯಾಧುನಿಕ ಡಯಾಲಿಸಿಸ್ ಸೌಲಭ್ಯದ ಜೊತೆಗೆ, ವಿಸ್ತ್ರತ ಘಟಕವು ಆಸ್ಪತ್ರೆಯ ಸಾಮರ್ಥ್ಯವನ್ನು ಹೆಚ್ಚಿಸಲು ಸಜ್ಜಾಗಿದೆ. ವಿಶೇಷವಾಗಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ (ಸಿಕೆಡಿ) ಬಳಲುತ್ತಿರುವವರಿಗೆ ಉನ್ನತ-ಗುಣಮಟ್ಟದ…

Read more

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

ಉಡುಪಿ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಯಾಗಿರುವ ಮತ್ತು ಆರ್.ಎಸ್.ಎಸ್ ಕಾರ್ಯಕರ್ತನಾಗಿರುವ ಸುಶಾಂತ್, ಪೂರ್ಣಪ್ರಜ್ಞಾ ಸಂಜೆ ಕಾಲೇಜಿನ ಪದವೀಧರನಾಗಿದ್ದು, ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷರಾಗಿ ಉಡುಪಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2024 ಡಿಸೆಂಬರ್ 22ರಂದು, ವಿಶ್ವಪ್ರಸಿದ್ಧ ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ಶ್ರೀ…

Read more

ಕಡಿದು ಬಿಸಾಡಿದ ಬಾಳೆ ದಿಂಡಿನಲ್ಲಿ ಚಿಗುರುಡೆದ ಬಾಳೆಗೊನೆ

ಉಡುಪಿ : ಉಡುಪಿಯ ಕಕ್ಕುಂಜೆಯಲ್ಲಿರುವ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ನೇಮೋತ್ಸವವು ಫೆಬ್ರುವರಿ 11ರಂದು ಪ್ರಾರಂಭಗೊಂಡು ಮೂರು ನಾಲ್ಕು ದಿನ ನಿರಂತರವಾಗಿ ನೇಮವೂ ಜರಗಿದ ನಂತರ ಗರಡಿಯ ಶೃಂಗಾರಕ್ಕೆ ಎಂದು ಬಳಸಿಕೊಂಡ ಬಾಳೆಯ ಗಿಡ ಎರಡನ್ನು ಬಳಸಿದ್ದು ನೇಮೋತ್ಸವ ಕಾರ್ಯಕ್ರಮ ಮುಗಿದ…

Read more

ಕೆ. ಗೋವಿಂದ ಭಟ್ ಇವರಿಗೆ “ಯಕ್ಷವಿದ್ಯಾ ಮಾನ್ಯ” ಪ್ರಶಸ್ತಿ

ಉಡುಪಿ : ಯತಿಶ್ರೇಷ್ಠರಾದ ವಿದ್ಯಾಮಾನ್ಯ ತೀರ್ಥ ಶ್ರೀಪಾದರ ಹೆಸರಿನಲ್ಲಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಕೊಡ ಮಾಡುವ “ಯಕ್ಷವಿದ್ಯಾ ಮಾನ್ಯ” ಪ್ರಶಸ್ತಿಗೆ ತೆಂಕುತಿಟ್ಟಿನ ಶ್ರೇಷ್ಠ ಕಲಾವಿದ ಕೆ. ಗೋವಿಂದ ಭಟ್ ಆಯ್ಕೆಯಾಗಿದ್ದಾರೆ. ಕೂಡ್ಲು, ಇರಾ, ಸುರತ್ಕಲ್ ಮತ್ತು ದೀರ್ಘಕಾಲ ಧರ್ಮಸ್ಥಳ ಮೇಳದಲ್ಲಿ…

Read more

SII 2025 ಗ್ರೀನ್ ಶ್ರೇಯಾಂಕಗಳ ಪ್ಲಾಟಿನಂ+ ಬ್ಯಾಂಡ್‌ನಲ್ಲಿ ಮಾಹೆಗೆ ಅಗ್ರ ಸ್ಥಾನ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಭಾರತದ ಸುಸ್ಥಿರ ಸಂಸ್ಥೆಗಳ ಪ್ಲಾಟಿನಂ+ ಬ್ಯಾಂಡ್‌ನಲ್ಲಿ (ದಿ ಗ್ರೀನ್ ರ್ಯಾಂಕಿಂಗ್ಸ್ 2025) ನಂ. 1 ಸ್ಥಾನ ಪಡೆದಿದೆ ಎಂದು ಘೋಷಿಸಲು ಹೆಮ್ಮೆಪಡುತ್ತದೆ. ಆರ್‌ ವರ್ಲ್ಡ್ ಇನ್‌ಸ್ಟಿಟ್ಯೂಷನಲ್ ರ್‍ಯಾಂಕಿಂಗ್ 2025 ಈ…

Read more

ಕೃಷ್ಣಮಠದಲ್ಲಿ ಸುವರ್ಣಮಯ ಸರ್ವಜ್ಞ ಪೀಠಕ್ಕೆ ಚಾಲನೆ

ಉಡುಪಿ : ಪೊಡವಿಗೊಡೆಯ ಶ್ರೀಕೃಷ್ಣನನ್ನು ಪ್ರತಿಷ್ಠಾಪನೆಗೈದ ಮಧ್ವಾಚಾರ್ಯರ ಸನ್ನಿಧಾನವಿರುವ ಸರ್ವಜ್ಞ ಪೀಠಕ್ಕೆ ಸುವರ್ಣವನ್ನು ಹೊದೆಸಿ ಅರ್ಪಣೆ ಮಾಡುವ ಕಾರ್ಯಕ್ಕೆ ಪರ್ಯಾಯ ಶ್ರೀಪಾದರು ಕಿರಿಯ ಶ್ರೀಪಾದರೊಂದಿಗೆ ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥನೆ ಸಲ್ಲಿಸಿ ಚಾಲನೆ ನೀಡಿದರು. ಮಠದ ಶಿಷ್ಯರಾದ ದೇಶದ ಪ್ರತಿಷ್ಟೆಯ ಕಾಳಿದಾಸ ಸಮ್ಮಾನ್…

Read more

ಕೆ. ಸುರೇಂದ್ರ ಶೆಣೈ ಅವರಿಗೆ ಯಕ್ಷಗಾನ ಕಲಾರಾಧಕ ಪ್ರಶಸ್ತಿ

ಉಡುಪಿ : ಎರಡೂವರೆ ದಶಕ ಕಾಂತಾವರ, ಪುತ್ತೂರು, ಬಪ್ಪನಾಡು, ಸುಂಕದಕಟ್ಟೆ, ಸುರತ್ಕಲ್ ಮೇಳಗಳಲ್ಲಿ ಹಾಗು ದೀರ್ಘ ಕಾಲ ಹಲವು ಸಂಘಗಳಲ್ಲಿ ಕಲಾಸೇವೆಗೖದ ತೆಂಕುತಿಟ್ಟಿನ ಹಿರಿಯ ಭಾಗವತ ಕೆ. ಸುರೇಂದ್ರ ಶೆಣೈ ದಂಪತಿಯನ್ನು ಪುರಸ್ಕರಿಸುವ ಕಾರ್ಯಕ್ರಮ ಕೆರ್ವಾಶೆ ಮಹಾಲಿಂಗೇಶ್ವರ ದೇವಳದ ಆವರಣದಲ್ಲಿ ಜರಗಿತು.…

Read more

ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿಯಿಂದ ಇಫ್ತಾರ್ ಸಮ್ಮಿಲನ ಕಾರ್ಯಕ್ರಮ

ಉಡುಪಿ : ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಟೌನ್ ಹಾಲ್‌ನಲ್ಲಿ ಅದ್ದೂರಿ ಇಫ್ತಾರ್ ಸಮಾರಂಭವನ್ನು ಆಯೋಜಿಸಲಾಯಿತು. ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ವ್ಯಕ್ತಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು, ವಕೀಲರು ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ…

Read more

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ, ಸೆಂಟರ್ ಫಾರ್ ಸ್ಟಡೀಸ್ ಆನ್ ಹೆಲ್ದಿ ಏಜಿಂಗ್ ಮತ್ತು ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಸಹಯೋಗದೊಂದಿಗೆ, 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ…

Read more