Special

ಮಳುಗು ತಜ್ಞ ಈಶ್ವರ್ ಮಲ್ಪೆಗೆ ಪುತ್ತಿಲ ಪರಿವಾರದಿಂದ 1 ಲಕ್ಷ ರೂ. ನೆರವು ಹಸ್ತಾಂತರ

ಉಡುಪಿ : ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ ಆಪಧ್ಬಾಂದವ, ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್‌ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ…

Read more

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,…

Read more

ಪ್ರವಾದಿ ಸಂದೇಶ ಅಭಿಯಾನದ ಪ್ರಯುಕ್ತ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಉಡುಪಿ : ಇನ್ನೊಂದು ಧರ್ಮದ ಧರ್ಮಗ್ರಂಥಗಳನ್ನು ಓದಿಕೊಂಡು ಅವರ ಆಚಾರ ವಿಚಾರಗಳು ಮತ್ತು ಭೋಧನೆಗಳನ್ನು ತಿಳಿದುಕೊಂಡಾಗ ಅದರ ಜನರ ಬಗ್ಗೆ ಗೌರವ ಪ್ರೀತಿ ಮತ್ತು ವಿಶ್ವಾಸ ಹುಟ್ಟುತ್ತದೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ ಹೇಳಿದರು. ಅವರು…

Read more

ಲೋಕಕಲ್ಯಾಣಾರ್ಥ ಪೇಜಾವರ ಶ್ರೀ ನೇತೃತ್ವದಲ್ಲಿ ಅಯೋಧ್ಯೆ ರಾಮ‌ಜನ್ಮಭೂಮಿಯಲ್ಲಿ ಮಹಾಯಾಗ ಸಂಪನ್ನ

ಉಡುಪಿ : ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರ ನೇತೃತ್ವದಲ್ಲಿ ಅಯೋಧ್ಯೆಯ ರಾಮದೇವರ ಸನ್ನಿಧಿಯಲ್ಲಿ ರಾಮ ತಾರಕ ಯಜ್ಞ ಸಪ್ತಾಹ ಸಂಪನ್ನವಾಗಿದೆ. ಪಿತೃಪಕ್ಷದ ಸಂದರ್ಭದಲ್ಲಿ ಲೋಕಕಲ್ಯಾಣದ ಸಂಕಲ್ಪವನ್ನಿಟ್ಟುಕೊಂಡು ಅಯೋಧ್ಯೆಯ ರಾಮ‌ಜನ್ಮಭೂಮಿಯಲ್ಲಿ ಈ ಮಹಾಯಾಗ ನಡೆಸಲಾಗಿತ್ತು. ವೈದಿಕರ ಮುಖೇನ ನಡೆಸಿದ ರಾಮತಾರಕ ಯಜ್ಞ…

Read more

ಹೊಳೆಯಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಸಮಸ್ಯೆ ಬಗೆಹರಿಸಿದ ಮೆಸ್ಕಾಂ ಸಿಬ್ಬಂದಿ; ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ

ಹೆಬ್ರಿ : ಹೊಳೆಯಲ್ಲಿ ಈಜಿಕೊಂಡು ಹೋಗಿ ಗ್ರಾಮಸ್ಥರ ವಿದ್ಯುತ್ ಸಮಸ್ಯೆ ಸರಿಪಡಿಸಿದ ಮೆಸ್ಕಾಂ ಸಿಬ್ಬಂದಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೆಬ್ರಿ ಶಾಖೆಯ ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಅವರಿಗೆ, ಹೆಬ್ರಿ ತಾಲೂಕಿನ ಶಿವಪುರ ಮೂಡ್ಸಾಲಿನಿಂದ ಕರೆ ಬಂದಿತ್ತು. ತಮ್ಮ ಏರಿಯಾದಲ್ಲಿ ವಿದ್ಯುತ್ ಸಂಚಾರದಲ್ಲಿ…

Read more

ಕಟೀಲಿನ ಸಮೃದ್ಧಿ ಎ. ಶೆಟ್ಟಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯವರು, ಮಂಗಳ ಜ್ಯೋತಿ ಸಮಗ್ರ ಪ್ರೌಢಶಾಲೆ ವಾಮಂಜೂರು ಇಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರೌಢಶಾಲಾ 17ರ ವಯೋಮಾನದ ಬಾಲಕಿಯರ ವಿಭಾಗದ 34 ಕೆಜಿ ದೇಹ ತೂಕದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳ ಇಂಗ್ಲಿಷ್…

Read more

ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ವತಿಯಿಂದ “ಯೋಗ ಏಕಾಹ-2024”

ಮಂಗಳೂರು : “ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ (ರಿ) ಕರ್ನಾಟಕ ಇದರ ಆಯೋಜನೆಯಲ್ಲಿ ಯೋಗೋತ್ಸವ “ಯೋಗ ಏಕಾಹ-2024″ ವಿನೂತನ ಕಾರ್ಯಕ್ರಮ ಸೆ.29ರ ರವಿವಾರ ಸಂಘ ನಿಕೇತನದಲ್ಲಿ ಜರುಗಲಿದೆ” ಎಂದು ಸಂಘಟನೆಯ ಅಧ್ಯಕ್ಷ ಏಕನಾಥ ಬಾಳಿಗ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಪತಂಜಲಿ ಯೋಗ…

Read more

ತುಳು ಚಳುವಳಿ ಕನ್ನಡದ ವಿರುದ್ಧ ಚಳುವಳಿ ಅಲ್ಲ : ಮುರಳೀಧರ ಉಪಾಧ್ಯ

ಉಡುಪಿ : ತುಳು ಚಳುವಳಿ ಕನ್ನಡದ ವಿರುದ್ಧ ಚಳುವಳಿ ಅಲ್ಲ, ತುಳು ನಾಡ ಜನರ ಆತ್ಮನಿರ್ಭರ ಚಳುವಳಿ ಎಂದು ಎಸ್ ಯು ಪಣಿಯಾಡಿ ಅವರು 1928 ಸಪ್ಟೆಂಬರ್ 23ರಂದು ತುಳುವ ಮಹಾಸಭೆ ಸ್ಥಾಪನೆ ಮಾಡುವ ಸಂದರ್ಭದಲ್ಲಿ ಹೇಳಿದ್ದರು. ನಾವು ಕೂಡ ಇದೇ…

Read more

ವಿಪ್ರ ಬಾಂಧವರಿಂದ ಉಡುಪಿ ಶ್ರೀ ಕೃಷ್ಣನ ಸನ್ನಿದಾನಕ್ಕೆ ಪಾದಯಾತ್ರೆ

ಹೆಬ್ರಿ : ವಿಪ್ರ ಬಾಂಧವರಿಂದ ಹೆಬ್ರಿ ಶ್ರೀ ಅನಂತಪದ್ಮನಾಭ ದೇವಸ್ಥಾನದಿಂದ ಉಡುಪಿ ಶ್ರೀ ಕೃಷ್ಣಮಠಕ್ಕೆ 14ನೇ ಪಾದಯಾತ್ರೆ ಸೆಪ್ಟೆಂಬರ್ 22ರಂದು ಭಾನುವಾರ ನಡೆಯಿತು. ಧರ್ಮ ಜಾಗೃತಿ, ದೇವರ ಅನುಗ್ರಹ, ಧರ್ಮ ಜಾಗೃತಿ ಮತ್ತು ಲೋಕಕ್ಕೆ ಸುಭಿಕ್ಷೆಯಾಗಲಿ ಎನ್ನುವ ಸದುದ್ದೇಶದಿಂದಪಾದಯಾತ್ರೆಯ ಹಾದಿಯಲ್ಲಿ ದೇವರ…

Read more