ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಾಹನ ಜಾಥಾ
ಬಂಟ್ವಾಳ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥಾ ನಡೆಯಿತು. ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ದೇಲ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಚಾಲನೆ…
ಬಂಟ್ವಾಳ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥಾ ನಡೆಯಿತು. ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ದೇಲ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಚಾಲನೆ…
ಬೆಳ್ತಂಗಡಿ : ಮದುವೆಯಾಗದೆ ಅಕಾಲಿಕವಾಗಿ ಮೃತಪಟ್ಟವರ ಪ್ರೇತಾತ್ಮಕ್ಕೆ ನಡೆಯುವ ಕುಲೆ ಮದಿಮೆಯ ಬಗ್ಗೆ ಸಾಕಷ್ಟು ಮಂದಿ ಕೇಳಿರುತ್ತೇವೆ. ಆದರೆ ನೋಡಿದವರು ಕಡಿಮೆ. ಆಟಿ ತಿಂಗಳಲ್ಲಿ ನಡೆಸಲಾಗುವ ಈ ಸಂಪ್ರದಾಯದ ಮದುವೆಯೊಂದು ಬೆಳ್ತಂಗಡಿಯಲ್ಲಿ ಅದ್ದೂರಿಯಾಗಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬರ್ಕಜೆ ದುರ್ಗಾಪರಮೇಶ್ವರಿ ಮತ್ತು…
ಉಡುಪಿ : ಐಐಟಿ ಮದ್ರಾಸ್ ಪ್ರವರ್ತಕ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 20 ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ತರಗತಿಗಳನ್ನ ನಡೆಸಿಕೊಡುವ ಯೋಜನೆ ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದೆ. ಈ ತರಗತಿಗಳು ಆನ್ಲೈನ್ ಲೈವ್ ಮೂಲಕ ನಡೆಯಲಿದ್ದು…
ಪಡುಬಿದ್ರಿ : ರಾಜಕೀಯ ಒಲೈಕೆಗಾಗಿ ನಮ್ಮ ರಾಷ್ಟ್ರವನ್ನು ತ್ರಿಖಂಡ ಮಾಡಲಾಗಿದ್ದು, ಅದನ್ನು ಮತ್ತೆ ಅಖಂಡ ಮಾಡಲು ನಮ್ಮ ಹಿಂದೂ ಸಮಾಜ ಒಂದಾಗುವ ಅನಿವರ್ಯತೆ ಇದೆ ಎಂದು ಹಿಂದೂ ಸಂಘಟನಾ ಮುಖಂಡ ದಿನೇಶ್ ಮೆಂಡನ್ ಹೇಳಿದ್ದಾರೆ. ಅವರು ವಿಶ್ವಹಿಂದೂ ಪರಿಷದ್ ಭಜರಂಗದಳ, ಕಾಪು…
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಅಮೃತ ಸಂಭ್ರಮ ‘ಗ್ರಂಥಾಲಯ-75’…
ತಿರುಪತಿಗೆ ಹೊರಟಿದ್ದ ಯುವಕರ ತಂಡವೊಂದು ಮೃತ ಕೋತಿಯೊಂದರ ಅಂತ್ಯ ಸಂಸ್ಕಾರ ನಡೆಸಿದೆ. ಸಾಸ್ತಾನದಿಂದ ತಿರುಪತಿಗೆ ನಡೆಸಿಕೊಂಡು ಹೋಗುತ್ತಿದ್ದ ಲಕ್ಷ್ಮೀನಾರಾಯಣ ರಾವ್ ನೇತೃತ್ವದ ಯುವಕರ ಭಜನಾ ತಂಡಕ್ಕೆ ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದು ಮೃತಪಟ್ಟ ಕೋತಿಯ ಕಳೆಬರಹ ಕಂಡಿದೆ. ಕೂಡಲೇ ಕೋತಿಯ ಮೃತದೇಹವನ್ನ…
ಕಾರ್ಕಳ : ಸ್ವಾತಂತ್ರ್ಯ ಭಾರತದ ಕರಾಳ ಇತಿಹಾಸ ಮತ್ತು ಆಗಸ್ಟ್ 14ರಂದು ನಡೆದ ದುರಂತ ಘಟನೆಗಳನ್ನು ಜನರಿಗೆ ತಿಳಿಸುವ ಮೂಲಕ ಅಖಂಡವಾಗಿದ್ದ ಭಾರತವನ್ನು ಮೂರು ಭಾಗಗಳಾಗಿ ವಿಂಗಡಿಸಿದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾ ಮತ್ತೊಮ್ಮೆ ಅಖಂಡ ಭಾರತದ ಸಂಕಲ್ಪ ಮಾಡುವ ಸಲುವಾಗಿ…
ಉಡುಪಿ : ಮಹಿಳೆಯೊಬ್ಬರಿಗೆ ಅವರ ಅಂತಿಮ ಇಚ್ಛೆಯಂತೆ ಸಾಮಾಜಿಕ ಕಾರ್ಯಕರ್ತ ಈಶ್ಚರಮಲ್ಪೆಯವರು ತನ್ನ ತಂಡದ ಜರ್ಸಿ ತೊಡಿಸುವ ಮೂಲಕ ಕೊನೆ ಆಸೆ ಈಡೇರಿಸಿದ್ದಾರೆ. ಉಡುಪಿಯ ಉದ್ಯಾವರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪ್ರದೀಪ್ ಹಾಗೂ ಸೋನಿ ದಂಪತಿ ಉಡುಪಿಯ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಾಗೂ…
ಉಡುಪಿ : ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ಉರಗ ರಕ್ಷಕ ಸುಧೀಂದ್ರ ಐತಾಳರು ನಾಗರಪಂಚಮಿಯ ದಿನವಾದ ಇಂದು ಜೀವಂತ ನಾಗನಿಗೆ ಪೂಜಿ ಸಲ್ಲಿಸಿದ್ದಾರೆ. ವರ್ಷಂಪ್ರತಿ ಐತಾಳರು ಜೀವಂತ ನಾಗನಿಗೆ ಪೂಜೆ ಸಲ್ಲಿಸಿ ಸುದ್ದಿಯಲ್ಲಿರುತ್ತಾರೆ. ಹಾಗಂತ ಇದು ಇವತ್ತು ನಿನ್ನೆಯಿಂದ ನಡೆದುಕೊಂಡು ಬಂದ ಪದ್ಧತಿಯಲ್ಲ.…
ಉಡುಪಿಯ ಕಾಪು ಮಜೂರಿನಲ್ಲಿರುವ ಗೋವರ್ಧನ್ ರಾವ್ ಅವರ ಮನೆಯಲ್ಲಿ ನಾಗರ ಪಂಚಮಿಯನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜೀವಂತ ನಾಗರ ಹಾವಿಗೆ ಪೂಜೆ ಸಲ್ಲಿಸಲಾಯಿತು, ಹಾವುಗಳಿಗೆ ಜಲಾಭೀಷೇಕ ಮತ್ತು ಸೀಯಾಳ ಅಭಿಷೇಕ ಮಾಡಿ ಪೂಜೆ ಸಲ್ಲಿಸಲಾಯಿತು. ಗೋವರ್ಧನ್ ರಾವ್ ಹಾವುಗಳನ್ನು…