ಮಲಬಾರ್ ವಿಶ್ವ ವೈದ್ಯ ಪುರಸ್ಕಾರ
ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಉಡುಪಿ ಶಾಖೆ ಇವರ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಉಡುಪಿ ಜಿಲ್ಲೆಯ ಹಿರಿಯ ವೈದ್ಯರಿಗೆ ಜುಲೈ 24 ಬುಧವಾರದಂದು ಮಲಬಾರ್ ವಿಶ್ವ…
ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಉಡುಪಿ ಶಾಖೆ ಇವರ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಉಡುಪಿ ಜಿಲ್ಲೆಯ ಹಿರಿಯ ವೈದ್ಯರಿಗೆ ಜುಲೈ 24 ಬುಧವಾರದಂದು ಮಲಬಾರ್ ವಿಶ್ವ…
ಉಡುಪಿ : ಲೋಕೊ ಪೈಲಟ್ಛ್ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ಸಂಭವಿಸಿದೆ. ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ…
ಬ್ರಹ್ಮಾವರ : ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್‌ನ್ನ ನೀಡಿದ್ದು ಅದರ ಹಸ್ತಾಂತರ ಕಾರ್ಯಕ್ರಮವು ನೆರವೇರಿತು. ಪ್ರಾಯೋಜಕರಾದ ಶ್ರೀಯುತ ಕಮಲಾಕರ ನಾಯಕರು ಕೊಡುಗೆಯ ಹಸ್ತಾಂತರ ನೆರವೇರಿಸಿ ಇಂತಹ ಉಪಯುಕ್ತ ಸಾಧನವನ್ನು ನೀಡುವರೇ ಬಹಳ ಸಂತೋಷವಾಗಿದೆಯೆಂದು ಹೇಳಿ ರೋಟರಿ…
ದಕ್ಷಿಣ ಕನ್ನಡ : ತುಳುಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ, ಅಕಾಡೆಮಿಯ 30ನೇ ವರ್ಷದ ಸಂಭ್ರಮಾಚರಣೆ ಮತ್ತು ಸಭಾಂಗಣ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು…
ಮಂಗಳೂರು : ಲಾಭವಿಲ್ಲದ ಹೈನುಗಾರಿಕೆಯಿಂದಾಗಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ದನ ಸಾಕಣೆಗೆ ರೈತರು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಆ.1ರಿಂದ ಕ್ವಿಂಟಾಲ್‌ವೊಂದಕ್ಕೆ 50 ರೂ.ನಂತೆ ಪಶು ಆಹಾರಕ್ಕೆ ಸಬ್ಸಿಡಿ ನೀಡಲಿದೆ ಎಂದು ದ.ಕ.ಹಾಲು ಒಕ್ಕೂಟದ ಅಧ್ಯಕ್ಷ…
ಪುತ್ತೂರು : ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿoಗ್ ಮತ್ತು ಅಲೈಡ್ ಸ್ಪೋರ್ಟ್ಸ್‌ನ ಆಶ್ರಯದಲ್ಲಿ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಎನ್‌ಸಿಸಿ ಅಖಿಲ ಭಾರತ ವಿಶೇಷ ಮೂಲ ಪರ್ವತಾರೋಹಣ ತರಬೇತಿಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ…
ಮುಲ್ಕಿ : ಅರಮನೆ ವೆಲ್ಫೇರ್ ಟ್ರಸ್ಟ್ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಪಡುಪಣಂಬೂರು ಮುಲ್ಕಿ ಸೀಮೆ ಅರಮನೆಯ ಧರ್ಮ ಚಾವಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಏಷ್ಯಾ ನೆಟ್ ಸುವರ್ಣ…
ಉಡುಪಿ : ಉಡುಪಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ 2024ರ ಜು.22ರಂದು ಕಾಲೇಜಿನಲ್ಲಿ ಆಯೋಜಿಸಲಾದ…
ಉಡುಪಿ : ಪರ್ಯಾಯ ಪೀಠಾಧೀಶ ಸುಗುಣೇಂದ್ರ ತೀರ್ಥರು ತಮ್ಮ ಐತಿಹಾಸಿಕ 4ನೇ ಅವಧಿಯಲ್ಲಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮುಂಬರುವ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಆಗಸ್ಟ್ 1ರಿಂದ 24ರ ವರೆಗೆ ಅದ್ಧೂರಿಯಾಗಿ ಆಯೋಜಿಸಲು ಯೋಜಿಸಿದ್ದಾರೆ. ಆ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ…
ಬೈಂದೂರು : ಮರವಂತೆಯ ಶ್ರೀ ಮಹಾರಾಜ ವರಾಹಸ್ವಾಮಿ ದೇವಾಲಯದಲ್ಲಿನ ಶಾಸನವನ್ನು ಉಪನ್ಯಾಸಕರಾದ ಗಣೇಶ್ ಪ್ರಸಾದ್ ಜಿ. ನಾಯಕ್ ಇವರ ಮಾಹಿತಿಯ ಮೇರೆಗೆ ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಧ್ಯಯನಕ್ಕೆ ಒಳಪಡಿಸಿರುತ್ತಾರೆ. ಗ್ರಾನೈಟ್ ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಶಾಸನದ ಮೇಲ್ಭಾಗದಲ್ಲಿ ಶಿವಲಿಂಗ…