ಕುಂದಾಪ್ರ ಕನ್ನಡ ದಿನಾಚರಣೆ
ಕೋಟ : ಕುಂದಾಪ್ರ ಕನ್ನಡ ದಿನಾಚರಣೆ ಎನ್ನುವಂತಹದ್ದು ನಮ್ಮ ಭಾಷೆಗೆ ನಾವು ಕೊಡುವ ಬೆಲೆ ಹಾಗೂ ಗೌರವ ಎಂದು ಕುಂದಾಪ್ರ ಕನ್ನಡದ ವಾಗ್ಮಿ ಮನು ಹಂದಾಡಿ ತಿಳಿಸಿದರು. ಅವರು ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಆಶ್ರಯದಲ್ಲಿ, ಕಂಬಳ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದ…
ಕೋಟ : ಕುಂದಾಪ್ರ ಕನ್ನಡ ದಿನಾಚರಣೆ ಎನ್ನುವಂತಹದ್ದು ನಮ್ಮ ಭಾಷೆಗೆ ನಾವು ಕೊಡುವ ಬೆಲೆ ಹಾಗೂ ಗೌರವ ಎಂದು ಕುಂದಾಪ್ರ ಕನ್ನಡದ ವಾಗ್ಮಿ ಮನು ಹಂದಾಡಿ ತಿಳಿಸಿದರು. ಅವರು ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಆಶ್ರಯದಲ್ಲಿ, ಕಂಬಳ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದ…
ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ಮಾರ್ಗದರ್ಶನದಲ್ಲಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಸರ್ವಿಸ್ ಬಸ್‌ಸ್ಟಾಂಡ್ ಬಳಿ ಇರುವ ಕ್ಲಾಕ್ ಟವರ್ ಬಳಿ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ…
ಕಾರ್ಕಳ : ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಪರಿಣಾಮಕಾರಿ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೆಫ್ರಾಲಜಿ ವಿಭಾಗ ಮತ್ತು…
ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯವರಿಂದ ಚಿಕಿತ್ಸೆ ಕೊಡಲು ಸಾಧ್ಯವಾಗದೆ, ಕೊಠಡಿಯ ಒಳಗೆ ಅಸಹಾಯಕ ಸ್ಥಿತಿಯಲ್ಲಿದ್ದ ಮನೋರೋಗಿ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಕಾರ್ಕಳ ಬೈಲೂರು ಸಮೀಪದ ರಂಗನಪಲ್ಕೆಯ ಹೊಸ ಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.…
ಉಡುಪಿ : ಉಡುಪಿಯ ತುಳುಕೂಟ ಸಂಘಟನೆ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಿತು. ಆಷಾಢ ಅಮಾವಾಸ್ಯೆಯ ದಿನ ಹಾಳೆ ಮರದ ತೊಗಟೆಯ ರಸ ತೆಗೆದು ಕಷಾಯ ಮಾಡಿ ಕುಡಿಯುವುದು ತುಳುನಾಡಿನ ಸಂಪ್ರದಾಯ. ಮಳೆಗಾಲದಲ್ಲಿ ಆರೋಗ್ಯ ವೃದ್ಧಿಗಾಗಿ, ರೋಗ ರುಜಿನಗಳು ಬಾಧಿಸದಂತೆ ಈ ಕಷಾಯ…
ಕಾಪು : ಕಾಪು ತಾಲ್ಲೂಕಿನ ಪಡುಬಿದ್ರಿಯ ನಂದಿಕೂರು ಗ್ರಾಮದ ಕೃಷ್ಣಯ್ಯ ಆಚಾರ್ಯರಿಗೆ 82 ವರ್ಷ, ಮದುವೆಯಿಲ್ಲ. ಹೆಂಡತಿ, ಮಕ್ಕಳು ಯಾರೂ ಇಲ್ಲ. ಇದ್ದ ಒಬ್ಬ ತಂಗಿಯೂ ತೀರಿ ಹೋದಳು. ವೃದ್ಧಾಪ್ಯ ವೇತನದಿಂದ ಜೀವಿಸ್ತಾ ಇದ್ದ. ಜೊತೆಗೆ ಊರಿನವರು ಅಷ್ಟು, ಇಷ್ಟು ಸಹಾಯ…
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನ್ಯೂ ಸಿಟಿ ಸ್ಕೂಲ್ ಆ್ಯಂಡ್ ಕಾಲೇಜ್ ಆಫ್ ನರ್ಸಿಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುರುವಾರ ನಗರದ ಸರಕಾರಿ ತಾಯಿ…
ಉಡುಪಿ : ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶೂನ್ಯ ಮಾಸದ ವಿಶೇಷ ಸಂತರ್ಪಣೆಯಾಗಿ ಆಟಿಡೊಂಜಿ ದಿನವನ್ನು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ರಮಾನಂದ ಗುರೂಜಿ ಅಪೇಕ್ಷೆಯಂತೆ ಆಚರಿಸಲಾಯಿತು. ಅನ್ನಸಂತರ್ಪಣೆಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರದಲ್ಲಿ…
ಉಡುಪಿ : ಕನ್ನಡ ಜಾನಪದ ಪರಿಷತ್, ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 27ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಇದರ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೀoದ್ರ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು…
ಕೋಟ : ಹಿರಿಯ ದಂಪತಿ ಸಾವಿನಲ್ಲೂ ಒಂದಾದ ಘಟನೆ ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ (58) ಮತ್ತು ಅವರ ಧರ್ಮಪತ್ನಿ ಮುತ್ತು ಪೂಜಾರ್ತಿ(53) ಸಾವಿನಲ್ಲಿ ಒಂದಾದವರು. ಕಂಬಳಕಟ್ಟು ಗುರಿಕಾರ ಮನೆ…