Special

ಮಹಾಲಕ್ಷ್ಮಿ ಬ್ಯಾಂಕ್ ಅವ್ಯವಹಾರ ಆರೋಪ – ದೇವಸ್ಥಾನದಲ್ಲಿ ಆಣೆ ಪ್ರಮಾಣ!

ಉಡುಪಿ : ಉಡುಪಿಯ ಮಹಾಲಕ್ಷ್ಮಿ ಬ್ಯಾಂಕ್‌ನಲ್ಲಿ‌ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ. ಉಡುಪಿಯ ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನದಲ್ಲಿ ಇಂದು ಆಣೆ ಪ್ರಮಾಣಕ್ಕೆ ದಿನ ನಿಗದಿಯಾಗಿತ್ತು. ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾಜಿ ಶಾಸಕ…

Read more

ಬೈಂದೂರಿಗೆ ಬಂದ ಬಾಹುಬಲಿ ವಿಗ್ರಹ

ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿಯ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದಲ್ಲಿ ಮೂರ್ತಿಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇಂದು ಬೈಂದೂರಿಗೆ ವಿಗ್ರಹವನ್ನು ತರಲಾಯಿತು. ಬೈಂದೂರು ಕಂಬದಕೋಣೆ ಜಂಕ್ಷನ್‌ನಲ್ಲಿ ಬಾಹುಬಲಿಯ ಮೂರ್ತಿಯನ್ನು…

Read more

ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ

ಮಂಗಳೂರು : “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್‌, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ…

Read more

ಮಂಗಳೂರಿನಲ್ಲೂ ಪ್ರಾರಂಭವಾಗಲಿದೆ ಕೊಚ್ಚಿ ಮಾದರಿಯ ವಾಟರ್‌ ಮೆಟ್ರೋ

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಮಾರಿಟೈಮ್ ಬೋರ್ಡ್ (KMB) ಮಂಗಳೂರು…

Read more

ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸನ್ಮಾನ

ಈ ಸಂದರ್ಭದಲ್ಲಿ ತಿರುಪತಿಯ ಶ್ರೀವೇಂಕಟೇಶ್ವರ ವೇದ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೋ. ರಾಣಿ ಸದಾಶಿವ ಮೂರ್ತಿ, ಗುಜರಾತಿನ ಸೋಮನಾಥ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೋ. ಸುಖಾಂತ ಕುಮಾರ್ ಸೇನಾಪತಿ, ಭಾರತ ಸರ್ಕಾರದ ಅಧೀನದಲ್ಲಿರುವ ಭಾರತೀಯ ದರ್ಶನ ಅನುಸಂಧಾನ ಪರಿಷತ್ (ICPR) ನ…

Read more

ಲಕ್ಷ್ಮಣ ಕುಡ್ವ ಪಿ. ಇವರಿಗೆ ಮಣಿಪಾಲದಿಂದ ಪಿ.ಎಚ್‌ಡಿ ಪದವಿ

ಲಕ್ಷ್ಮಣ ಕುಡ್ವ ಪಿ. ಅವರು ಡಾ. ಗೋಪಿನಾಥ ನಾಯಕ್ ಮತ್ತು ಡಾ. ಕಿರಣ್ ಕುಮಾರ್ ಶೆಟ್ಟಿ ಎಂ. ಅವರ ಮಾರ್ಗದರ್ಶನದಡಿ ಪ್ರಸ್ತುತ ಪಡಿಸಿದ ‘Investigation of Strength and Shrinkage Properties of No Aggregate Concrete’ ಎಂಬ ಸಂಶೋಧನಾ ಪ್ರಬಂಧಕ್ಕಾಗಿ…

Read more

2024ರ ಟೋಕಿಯೋ ಸಾಕ್ಷ್ಯಚಿತ್ರೋತ್ಸವಕ್ಕೆ ಪಿಲಿವೇಷ (ಹುಲಿವೇಷ), ಕುರಿತಾದ ಮಾಹೆಯ ಸಾಕ್ಷ್ಯಚಿತ್ರವನ್ನು ಆಯ್ಕೆ ಮಾಡಲಾಗಿದೆ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ನಿರ್ಮಿಸಿದ ತುಳುನಾಡಿನ ಸಾಕ್ಷ್ಯಚಿತ್ರ ಪಿಲಿವೇಷ (ಹುಲಿವೇಷ), ಟೋಕಿಯೊ ಸಾಕ್ಷ್ಯಚಿತ್ರ ಚಲನಚಿತ್ರೋತ್ಸವ (TDFF) 2024 ರಲ್ಲಿ ಅಧಿಕೃತ ಆಯ್ಕೆಯನ್ನು ಗಳಿಸಿದೆ. ಈ ಚಲನಚಿತ್ರವನ್ನು ದೃಶ್ಯ ಮಾನವಶಾಸ್ತ್ರ ಮತ್ತು ಎಥ್ನೋಗ್ರಾಫಿಕ್ ಫಿಲ್ಮ್ ವರ್ಗದಲ್ಲಿ…

Read more

“ಮಣಿಪಾಲ್ ಮ್ಯಾರಥಾನ್ 2025” 7ನೇ ಆವೃತ್ತಿಗೆ ಸಜ್ಜು; ನೋಂದಣಿ ಪ್ರಕ್ರಿಯೆ ಆರಂಭ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹೆಮ್ಮೆಯಿಂದ ಪ್ರಸಿದ್ಧ ಮಣಿಪಾಲ್ ಮ್ಯಾರಥಾನ್‌ನ 7‌ನೇ ಆವೃತ್ತಿಯನ್ನು ಘೋಷಿಸಿದೆ. ಫೆಬ್ರವರಿ 9, 2025 ರಂದು ನಿಗದಿಯಾಗಿರುವ ಮಣಿಪಾಲ್ ಮ್ಯಾರಥಾನ್‌‌ಗೆ ಭಾಗವಹಿಸಲು ಉತ್ಸುಕರಾಗಿರುವವರಿಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಕಳೆದ ವರ್ಷ 15,000 ಕ್ಕೂ…

Read more

ಅ. 26, 27ಕ್ಕೆ ಬ್ರಹ್ಮಾವರದಲ್ಲಿ ‘ಕೃಷಿ ಮೇಳ-2024’

ಉಡುಪಿ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ…

Read more

ಗಣೇಶ ಪ್ರಸಾದ್ ಕೊಡಿಬೆಟ್ಟುಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಉಡುಪಿ : ಜ್ಞಾನಸುಧಾ ಪ.ಪೂ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಕೊಡಿಬೆಟ್ಟು ಗಣೇಶ ಪ್ರಸಾದ್ ಇವರಿಗೆ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ಇವರು ಕೊಡಮಾಡುವ ರಾಜ್ಯಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಶೈಕ್ಷಣಿಕ, ಸಾಮಾಜಿಕ,…

Read more