ಹಾರಾಡಿ ಮಹಾಬಲ ಗಾಣಿಗ ಯಕ್ಷಪ್ರಶಸ್ತಿ ಪ್ರದಾನ
ಕೋಟ : ಗಾಣಿಗ ಯುವ ಸಂಘಟನೆ ಕೋಟ ಘಟಕ ಆಶ್ರಯದಲ್ಲಿ, ಗಾಣಿಗ ಮಹಿಳಾ ಸಂಘಟನೆ ಹಾಗೂ ಹಾರಾಡಿ ಮಹಾಬಲ ಗಾಣಿಗರ ಕುಟುಂಬ ಸಹಕಾರದೊಂದಿಗೆ 2024ನೇ ಸಾಲಿನ ದಿ.ಹಾರಾಡಿ ಮಹಾಬಲ ಗಾಣಿಗ ಸಂಸ್ಮರಣೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಯುವ ಸಂಗಮ ಸಾಲಿಗ್ರಾಮ…
ಕೋಟ : ಗಾಣಿಗ ಯುವ ಸಂಘಟನೆ ಕೋಟ ಘಟಕ ಆಶ್ರಯದಲ್ಲಿ, ಗಾಣಿಗ ಮಹಿಳಾ ಸಂಘಟನೆ ಹಾಗೂ ಹಾರಾಡಿ ಮಹಾಬಲ ಗಾಣಿಗರ ಕುಟುಂಬ ಸಹಕಾರದೊಂದಿಗೆ 2024ನೇ ಸಾಲಿನ ದಿ.ಹಾರಾಡಿ ಮಹಾಬಲ ಗಾಣಿಗ ಸಂಸ್ಮರಣೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಯುವ ಸಂಗಮ ಸಾಲಿಗ್ರಾಮ…
ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ, ಶ್ರೀ ಕೃಷ್ಣ ಮಠ ಉಡುಪಿಯಲ್ಲಿ ಉದ್ವಾರ್ಚನೆಯ ಪ್ರಯುಕ್ತ ಪರ್ಯಾಯ ಮಠಾಧೀಶರು ವಿಶೇಷ ಪೂಜೆ ನಡೆಸಿದರು. ಪರ್ಯಾಯ ಶ್ರೀಪುತ್ತಿಗೆ ಮಠದ ಇಬ್ಬರು ಸ್ವಾಮೀಜಿಗಳು ಶ್ರೀಕೃಷ್ಣ ಮಠದ ಒಳಗೆ ಸಾಂಪ್ರದಾಯಿಕ ಆಚರಣೆಗಳಿಗೆ ಸಾಕ್ಷಿಯಾದರು. ಮಠದ ಗರ್ಭಗುಡಿಯನ್ನು ವರ್ಷಕ್ಕೊಮ್ಮೆ…
ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು. ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ…
ಉಡುಪಿ : ಎಸ್‌ಎಸ್‌ಎಫ್ ಉಡುಪಿ ಡಿವಿಷನ್ ವತಿಯಿಂದ ಉಡುಪಿ ನಗರ ಪೊಲೀಸ್ ಠಾಣೆ ಸಹಯೋಗದೊಂದಿಗೆ ಮಾದಕ ದ್ರವ್ಯ ವಿರೋಧಿ ಮಾಸಾಚರಣೆಯ ಅಂಗವಾಗಿ ಕ್ಯಾಂಪಸ್ ವಿದ್ಯಾರ್ಥಿಗಳಿಗಾಗಿ ಮಾದಕ ವ್ಯಸನದ ವಿರುದ್ದ ಜಾಗೃತಿ ಅಭಿಯಾನವನ್ನು ದೊಡ್ಡಣಗುಡ್ಡೆ ರಹ್ಮಾನಿಯ ಜುಮ್ಮಾ ಮಸೀದಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ನಗರ…
ಕಾರ್ಕಳ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜು. 14ರಂದು ಎಸ್.ಜಿ.ಎಸ್. ಅಂತರ್ ರಾಷ್ಟ್ರೀಯ ಯೋಗ ಸಂಸ್ಥೆಯ ಪ್ರಯೋಜಕತ್ವದಲ್ಲಿ ನಡೆದ ಅಂತರ್ ರಾಜ್ಯ ಯೋಗಾಸನ ಸ್ಪರ್ಧೆಯಲ್ಲಿ ಯರ್ಲಪಾಡಿ ಗ್ರಾಮದ ಸುಷ್ಮಾ ತೆಂಡುಲ್ಕರ್ ಹಾಗೂ ಹೆರ್ಮುಂಡೆ ಗ್ರಾಮದ ಅನನ್ಯ ಉತ್ತಮ 10 ಯೋಗಪಟುಗಳಲ್ಲಿ…
ಉಡುಪಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ, ಪರೀಕ ಸಂಸ್ಥೆಗೆ ಒಳಪಟ್ಟ ಶ್ರೀ ಶ್ರೀನಿವಾಸ ದೇವರ ಒಂದು ಎಕರೆ ಗದ್ದೆಯನ್ನು ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ನಿರಂತರ ಹತ್ತನೇ ವರ್ಷದಲ್ಲಿ ಆಸ್ಪತ್ರೆಯ…
ಉಡುಪಿ : ಟೀಮ್ ನೇಷನ್ ಫಸ್ಟ್ (ರಿ) ಇದರ ವತಿಯಿಂದ ಆಯೋಜಿಸಿದ್ದ “ಚಿಣ್ಣರ ನಟ್ಟಿ” ಕಾರ್ಯಕ್ರಮವು ಸಂಕೇಶ ಕಿದಿಯೂರು ಹೊಸ ನೀರಿನ ಟ್ಯಾಂಕ್ ಬಳಿ ಯಶಸ್ವಿಯಾಗಿ ಜರಗಿತು. ಶಾಸಕರಾದ ಯಶ್ಪಾಲ್ ಸುವರ್ಣ, ಮಾಜಿ ಶಾಸಕರಾದ ರಘುಪತಿ ಭಟ್, ಉದ್ಯಮಿ ಪ್ರವೀಣ್ ಶೆಟ್ಟಿ…
ಬಂಟ್ವಾಳ : ನಗರದ ಯುವಕರಿಬ್ಬರು ಆಟೋ ರಿಕ್ಷಾದಲ್ಲೇ 11 ದಿನಗಳಲ್ಲಿ 4,200 ಕಿ.ಮೀ. ಸಂಚರಿಸಿ ನಾಲ್ಕು ರಾಜ್ಯಗಳನ್ನು ಸುತ್ತಾಡಿ ಐದು ಜ್ಯೋತಿರ್ಲಿಂಗಗಳ ದರ್ಶನ ಮಾಡಿ ಬಂದಿದ್ದಾರೆ. ಮೆಲ್ಕಾರಿನ ಕ್ಯಾಟರಿಂಗ್ ಉದ್ಯಮಿ ವಿಜೇತ್ ನಾಯಕ್ ಹಾಗೂ ಕಲ್ಲಡ್ಕದ ಸಾಫ್ಟ್‌ವೇರ್ ಎಂಜಿನಿಯರ್ ವಿಶ್ವಾಸ್ ಪ್ರಭು…
ಉಡುಪಿ : ರಾಂಪುರ ಸರ್ಕಲ್‌ನಿಂದ ಮೂಡುಬೆಳ್ಳೆ ಮಾರ್ಗದ ಪಡುಅಲೆವೂರು ಸೇತುವೆಯ ಬಳಿ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ಅಲೆವೂರು ಯುವಕ ಸಂಘದ ನೇತೃತ್ವದಲ್ಲಿ ಸಂಘದ ಸದಸ್ಯರು…
ಕಾರ್ಕಳ : ಜಿಲ್ಲಾಡಳಿತದ ವತಿಯಿಂದ ನಡೆದ ಜನಸ್ಪಂದನ ಸಭೆಯಲ್ಲಿ ಪುರಸಭೆ ಸದಸ್ಯ ಶುಭದ ರಾವ್ ಅವರ ಜತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಡಿವೈಎಸ್ಪಿ ಅರವಿಂದ ಕಲಗುಜ್ಜಿ ವಿರುದ್ಧ ವಿನೂತನ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಮುಖಂಡ…