Special

ಯಕ್ಷಗಾನ ತರಬೇತಿಗೆ ಚಾಲನೆ

ಉಡುಪಿ : ಉಡುಪಿಯ ಪುತ್ತೂರು ಶ್ರೀ ಭಗವತೀ ಯಕ್ಷಕಲಾ ಬಳಗದ ವತಿಯಿಂದ ತೆಂಕುತಿಟ್ಟು ಯಕ್ಷಗಾನ ಹೆಜ್ಜೆಗಾರಿಕೆ ತರಬೇತಿಯ ನೂತನ ತರಗತಿಯು ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರೀ ದೇವಳದ ಶ್ರೀ ಭಗವತೀ ಸಭಾಗ್ರಹದಲ್ಲಿ ಪ್ರಾರಂಭಗೊಂಡಿತು. ಖ್ಯಾತ ಯಕ್ಷಗಾನ ಕಲಾವಿದ ವಾಸುದೇವರಂಗಾ ಭಟ್ ತರಬೇತಿ…

Read more

ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಕಾಪು : ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಯೋಗೀಶ್ ಎಸ್. ಕೋಟ್ಯಾನ್ ಇವರ ವತಿಯಿಂದ “ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ” ಉದ್ಯಾವರದ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು…

Read more

ನಿಟ್ಟೆ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಕಾರ್ಕಳ : ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸಂಸ್ಥೆಗಳಲ್ಲೊಂದಾದ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜು ನಿಟ್ಟೆಯಲ್ಲಿ ಮೇ 30‌ರಂದು ಡಿಜಿಟಲ್ ಗ್ರಂಥಾಲಯವನ್ನು ಪ್ರಾಂಶುಪಾಲೆ ಡಾ.ವೀಣಾಕುಮಾರಿ ಬಿ.ಕೆ ಉದ್ಘಾಟಿಸಿದರು. ಎಡ್ವೈಸ್ ಲರ್ನ್ ಡಿಜಿಟಲ್ ಲೈಬ್ರೆರಿಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಕಲಿಕಾ ಸಾಮಗ್ರಿಯನ್ನು ಒದಗಿಸುವುದು…

Read more

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಎರಡು ದಿನಗಳ ಬೃಹತ್ ಕೃಷಿ ಸಮ್ಮೇಳನ….!

ಉಡುಪಿ : ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ವತಿಯಿಂದ ರಜತ ಸಂಭ್ರಮದ 24ನೇ ಕಾರ್ಯಕ್ರಮದ ಪ್ರಯುಕ್ತ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕೃಷಿಕ ಸಂಘ ಹಾಗೂ ರೋಟರಿ ಐಸಿರಿ ಪರ್ಕಳ ಸಹಯೋಗದೊಂದಿಗೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ…

Read more

ತಂಬಾಕು ಮುಕ್ತ ಅಪಾರ್ಟ್‌ಮೆಂಟ್‌ಗೆ ಜಿಲ್ಲಾಧಿಕಾರಿಯಿಂದ ಪ್ರಮಾಣಪತ್ರ ವಿತರಣೆ

ಉಡುಪಿ : ನಗರದ ಸ್ವಸ್ತಿಕ್ ಎನ್‌ಕ್ಲೇವ್ ಅಪಾರ್ಟ್‌ಮೆಂಟ್‌ನ್ನು ‘ತಂಬಾಕು ಮುಕ್ತ ಅಪಾರ್ಟ್‌ಮೆಂಟ್’ ಎಂದು ಜಿಲ್ಲಾಡಳಿತ ಗುರುತಿಸಿದ್ದು, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಇಂದು ಅಜ್ಜರಕಾಡಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಲ್ಲಿ ಸಂಬಂಧಿತರಿಗೆ ಮೆಚ್ಚುಗೆ ಪ್ರಮಾಣ ಪತ್ರ (ಅಪ್ರಿಸಿಯೇಷನ್…

Read more

ವಿಶ್ವ ತಂಬಾಕುರಹಿತ ದಿನದ ಅಂಗವಾಗಿ ಮಣಿಪಾಲದಲ್ಲಿ ಕಲಾಕೃತಿ ಅನಾವರಣ

ಮಣಿಪಾಲ : ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ರಚಿಸಿದ ಕಲಾ‌ಕೃತಿಯನ್ನು ಕೆಎಂಸಿ ಅಸೋಸಿಯೆಟ್ ಡೀನ್ ಡಾ| ಕೃಷ್ಣಾನಂದ ಪ್ರಭು ಮತ್ತು ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ। ಅಶ್ವಿನಿ ಕುಮಾ‌ರ್ ಅನಾವರಣಗೊಳಿಸಿದರು. ಸಮುದಾಯ…

Read more

ಅಯೋಧ್ಯೆ ಶಿಲ್ಪಿಯಿಂದ ಗೀತಾ ಲೇಖನ ದೀಕ್ಷೆ ಸ್ವೀಕಾರ

ಉಡುಪಿ : ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಶ್ರೀ ಯೋಗೀರಾಜ್ ಅವರು ಇಂದು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣಮಖ್ಯಪ್ರಾಣರ ದರ್ಶನ ಪಡೆದು ಪರ್ಯಾಯ ಶ್ರೀ ಪಾದದ್ವಯರ ಭೇಟಿ ಮಾಡಿದರು. ಪರ್ಯಾಯ ಶ್ರೀಪಾದರು ಯೋಗೀರಾಜ್ ಅವರನ್ನು ಗೌರವಿಸಿ ಅನುಗ್ರಹ ಮಂತ್ರಾಕ್ಷತೆಯನ್ನಿತ್ತು ಆಶೀರ್ವದಿಸಿದರು.…

Read more

ಸಿಹಿತಿಂಡಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ…

Read more