Special

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಏಷ್ಯಾದ ಮೊದಲ ಮಾಮಾ ಅನ್ನಿ ಹೈ-ಫಿಡೆಲಿಟಿ ಬರ್ತಿಂಗ್ ಸಿಮ್ಯುಲೇಟರ್ ಪರಿಚಯ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಏಷ್ಯಾದ ಮೊದಲ ಮಾಮಾ ಅನ್ನಿ ಹೈ-ಫಿಡೆಲಿಟಿ ಬರ್ತಿಂಗ್ ಸಿಮ್ಯುಲೇಟರ್ ಅನ್ನು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಪರಿಚಯಿಸಲಾಗಿದೆ. ಈ ಮೂಲಕ ವೈದ್ಯಕೀಯ ಶಿಕ್ಷಣ ಮತ್ತು ತಾಯಂದಿರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ…

Read more

ಪುತ್ತಿಗೆ ಶ್ರೀಗಳ ಸುವರ್ಣ ಪೀಠಾರೋಹಣ ಸಂಭ್ರಮ, ಕರಾವಳಿ ಸಂಸ್ಕೃತೋತ್ಸವ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದ ವತಿಯಿಂದ ಎ.5ರ ಬೆಳಗ್ಗೆಯಿಂದ ರಾತ್ರಿ‌ಯವರೆಗೂ ರಾಜಾಂಗಣದಲ್ಲಿ ಸುವರ್ಣ ಪೀಠಾರೋಹಣ ಸಂಭ್ರಮ, ಶ್ರೀ ಪುತ್ತಿಗೆ ವಿದ್ಯಾಪೀಠದ 40ನೇ ವಾರ್ಷಿಕೋತ್ಸವ, ಶ್ರೀ ಪುತ್ತಿಗೆ ಸುಗುಣ ಸ್ಕೂಲ್‌ನ ಪ್ರಥಮ ವಾರ್ಷಿಕೋತ್ಸವ ಹಾಗೂ ಕರಾವಳಿ ಸಂಸ್ಕೃತೋತ್ಸವ…

Read more

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಬೆಂಗಳೂರು : ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ…

Read more

ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ ದಾಖಲೆಯ 750ನೇ ಸಾಂಸ್ಕೃತಿಕ ವೈಭವ

ಉಡುಪಿ : ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ, ವಿಶ್ವಗೀತಾ ಪರ್ಯಾಯದ ಅಂಗವಾಗಿ ರಾಜಾಂಗಣ, ಮಧ್ವ ಮಂಟಪದಲ್ಲಿ 18.1.24 ರಿಂದ 30.3.25ರ ತನಕ 749 ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, 31.3.25 ರಂದು ರಾಜಾಂಗಣದಲ್ಲಿ 750ನೇ ಕಾರ್ಯಕ್ರಮವಾದ ಬೆಂಗಳೂರಿನ ನಟೇಶ ನೃತ್ಯಾಲಯದ,…

Read more

ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ

ಪಡುಬಿದ್ರಿ : ಕರ್ನಾಟಕ ಸರಕಾರವು 2024ರ ಪ್ರತಿಷ್ಠಿತ ಮುಖ್ಯ‌ಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳನ್ನು ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರಲ್ಲಿ ಪಡುಬಿದ್ರಿ ಠಾಣೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪ್ರಸನ್ನ ಪಿ. ಎಸ್‌ರವರು ಆಯ್ಕೆ ಆಗಿದ್ದಾರೆ. ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ, ಮಂಗಳೂರು ವಿವಿಧ…

Read more

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ ತನ್ನ ಹೊಸದಾಗಿ ನವೀಕರಿಸಿದ ಡಯಾಲಿಸಿಸ್‌ ಘಟಕವನ್ನು ಅನಾವರಣಗೊಳಿಸಿದೆ. ಡಾ.ರಾಮದಾಸ್ ಪೈ ಬ್ಲಾಕ್‌ನಲ್ಲಿರುವ ಅತ್ಯಾಧುನಿಕ ಡಯಾಲಿಸಿಸ್ ಸೌಲಭ್ಯದ ಜೊತೆಗೆ, ವಿಸ್ತ್ರತ ಘಟಕವು ಆಸ್ಪತ್ರೆಯ ಸಾಮರ್ಥ್ಯವನ್ನು ಹೆಚ್ಚಿಸಲು ಸಜ್ಜಾಗಿದೆ. ವಿಶೇಷವಾಗಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ (ಸಿಕೆಡಿ) ಬಳಲುತ್ತಿರುವವರಿಗೆ ಉನ್ನತ-ಗುಣಮಟ್ಟದ…

Read more

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

ಉಡುಪಿ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಯಾಗಿರುವ ಮತ್ತು ಆರ್.ಎಸ್.ಎಸ್ ಕಾರ್ಯಕರ್ತನಾಗಿರುವ ಸುಶಾಂತ್, ಪೂರ್ಣಪ್ರಜ್ಞಾ ಸಂಜೆ ಕಾಲೇಜಿನ ಪದವೀಧರನಾಗಿದ್ದು, ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷರಾಗಿ ಉಡುಪಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2024 ಡಿಸೆಂಬರ್ 22ರಂದು, ವಿಶ್ವಪ್ರಸಿದ್ಧ ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ಶ್ರೀ…

Read more

ಕಡಿದು ಬಿಸಾಡಿದ ಬಾಳೆ ದಿಂಡಿನಲ್ಲಿ ಚಿಗುರುಡೆದ ಬಾಳೆಗೊನೆ

ಉಡುಪಿ : ಉಡುಪಿಯ ಕಕ್ಕುಂಜೆಯಲ್ಲಿರುವ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ನೇಮೋತ್ಸವವು ಫೆಬ್ರುವರಿ 11ರಂದು ಪ್ರಾರಂಭಗೊಂಡು ಮೂರು ನಾಲ್ಕು ದಿನ ನಿರಂತರವಾಗಿ ನೇಮವೂ ಜರಗಿದ ನಂತರ ಗರಡಿಯ ಶೃಂಗಾರಕ್ಕೆ ಎಂದು ಬಳಸಿಕೊಂಡ ಬಾಳೆಯ ಗಿಡ ಎರಡನ್ನು ಬಳಸಿದ್ದು ನೇಮೋತ್ಸವ ಕಾರ್ಯಕ್ರಮ ಮುಗಿದ…

Read more

ಕೆ. ಗೋವಿಂದ ಭಟ್ ಇವರಿಗೆ “ಯಕ್ಷವಿದ್ಯಾ ಮಾನ್ಯ” ಪ್ರಶಸ್ತಿ

ಉಡುಪಿ : ಯತಿಶ್ರೇಷ್ಠರಾದ ವಿದ್ಯಾಮಾನ್ಯ ತೀರ್ಥ ಶ್ರೀಪಾದರ ಹೆಸರಿನಲ್ಲಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಕೊಡ ಮಾಡುವ “ಯಕ್ಷವಿದ್ಯಾ ಮಾನ್ಯ” ಪ್ರಶಸ್ತಿಗೆ ತೆಂಕುತಿಟ್ಟಿನ ಶ್ರೇಷ್ಠ ಕಲಾವಿದ ಕೆ. ಗೋವಿಂದ ಭಟ್ ಆಯ್ಕೆಯಾಗಿದ್ದಾರೆ. ಕೂಡ್ಲು, ಇರಾ, ಸುರತ್ಕಲ್ ಮತ್ತು ದೀರ್ಘಕಾಲ ಧರ್ಮಸ್ಥಳ ಮೇಳದಲ್ಲಿ…

Read more