ಆಸ್ತಿಗಾಗಿ ಹೆಣ್ಮಕ್ಕಳ ಕಾಟ; ಬೀದಿಪಾಲಾದ ತಾಯಿ ಹಾಗೂ ಮಗನನ್ನು ರಕ್ಷಿಸಿದ ವಿಶು ಶೆಟ್ಟಿ
ಉಡುಪಿ : 6 ಎಕರೆ ಜಮೀನು ಇದ್ದರೂ, ಆಸ್ತಿ ವಿಷಯದಲ್ಲಿ ತನ್ನದೇ ಹೆಣ್ಣುಮಕ್ಕಳ ಕಾಟ ತಾಳಲಾರದೆ ಮನೆ ಬಿಟ್ಟು ಬಂದು ಉಡುಪಿಯ ಸರಕಾರಿ ಬಸ್ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಗರದ ನಿವಾಸಿ ಜಯಮ್ಮ (80) ಹಾಗೂ ಆಕೆಯ ಮಗ…