ಕೊಡಂಕೂರಿನಿಂದ ಮಹಿಳೆ ನಾಪತ್ತೆ
ಉಡುಪಿ : ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ 23ರಂದು ಮನೆಯಿಂದ ಹೊರಗೆ ಹೋದವರು ವಾಪಾಸು…
ಉಡುಪಿ : ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ 23ರಂದು ಮನೆಯಿಂದ ಹೊರಗೆ ಹೋದವರು ವಾಪಾಸು…
ಉಡುಪಿ : ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ…
ಉಡುಪಿ : ನಗರದ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಮೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಘಟನೆ ನಡೆದಿದೆ. ಉಡುಪಿ ಶಾಸಕರ ಮಧ್ಯಪ್ರವೇಶದ ಬಳಿಕ ತಾತ್ಕಾಲಿಕ ಪುನರ್ ಸಂಪರ್ಕ ನೀಡಿದ ಪ್ರಸಂಗ ನಡೆದಿದ್ದು, ಸರಕಾರ ದಿವಾಳಿಯಾಗಿದೆ ಎಂದು…
ಉಡುಪಿ : ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಹಾಗೂ ಚುನಾವಣಾ ಆಯೋಗ ನೀಡುವ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ತೆರವುಗೊಳಿಸಿದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಅಕ್ಟೋಬರ್ 21ರಂದು ಚುನಾವಣೆಯನ್ನು ಚುನಾವಣಾ ಆಯೋಗ ಘೋಷಿಸಿದೆ. ಈ ಕ್ಷೇತ್ರವು ದಕ್ಷಿಣ…
ಮಂಗಳೂರು : ಸುವರ್ಣ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಅ. 24 ಹಾಗೂ 25 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹು ಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಅವರಿಗೆ ಗುರುವಾರದಂದು ಆಹ್ವಾನ ನೀಡಲಾಯಿತು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನು ಭೇಟಿಯಾದ ವಿವಿಧ ಅಕಾಡೆಮಿ…
ಕಾರ್ಕಳ : ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಠಾಪಿಸಿರುವ ಪರಶುರಾಮನ ಪ್ರತಿಮೆ ‘ಅಸಲಿ ನಕಲಿ’ ಸಂಘರ್ಷ ಮುಂದುವರೆದಿದೆ. ಪ್ರತಿಮೆ ನಿರ್ಮಾಣದ ಹೆಸರಿನಲ್ಲಿ ಭ್ರಷ್ಟಾಚಾರ ಎಸಗಲಾಗಿದ್ದು ದಿನಕ್ಕೊಂದು ಸುಳ್ಳು ಹೇಳುತ್ತಾ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಧರ್ಮವಿರೋಧಿ ಕೆಲಸವನ್ನು…
ಮಂಗಳೂರು : ʻಸಂಗೀತ್ ಘರ್, ಮಂಗಳೂರುʼ ಬ್ಯಾನರ್‌ನಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹೂರ್ತದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ…
ಸುರತ್ಕಲ್ : ಹೊಸಬೆಟ್ಟು ಮಾರುತಿನಗರ ಬಳಿಯ ಪ್ರಗತಿನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದ ಖಾಸಗಿ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿ, ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್(22) ಬಾಡಿಗೆ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಭಾನುವಾರ ಪತ್ತೆಯಾಗಿದೆ. ಈ ಘಟನೆ ಸೆ.12ರ ಬಳಿಕ…
ಉಡುಪಿ : ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಹಮ್ಮಿಕೊಳ್ಳುತ್ತಿರುವ ಪೂರಕ ಕಾರ್ಯಕ್ರಮಗಳು ಪ್ರಶಂಸನೀಯ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಂಸ್ಥೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅಭಿಪ್ರಾಯ ಪಟ್ಟರು. ಅವರು…