State

ಡಾ| ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಗೆಲುವು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಲಿ : ಯಶ್ಪಾಲ್ ಎ. ಸುವರ್ಣ

ಉಡುಪಿ : ಚುನಾವಣಾವಣೋತ್ತರ ಸಮೀಕ್ಷೆಗಳ ಫಲಿತಾಂಶದಂತೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರಕಾರ ಸತತ 3ನೇ ಬಾರಿಗೆ ಅಧಿಕಾರಕ್ಕೆರಲಿದೆ. ಈ ಸಂಕ್ರಮಣ ಕಾಲಘಟ್ಟದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ…

Read more

ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿ – ಚುನಾವಣಾಧಿಕಾರಿಯವರಿಗೆ ರಘುಪತಿ ಭಟ್ ದೂರು

ಉಡುಪಿ : ಚಾನೆಲ್ ಒಂದರ ಸುದ್ದಿ ವಿಡಿಯೋ ಬಳಸಿ ರಘುಪತಿ ಭಟ್ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಬ್ರೇಕಿಂಗ್ ನ್ಯೂಸ್ ಸುಳ್ಳು ಸುದ್ಧಿಯ ವಿಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದರ ಬಗ್ಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಕೆ.…

Read more

ಸಚಿವರ ರಾಜೀನಾಮೆ ಪಡೆಯಲಾಗದಷ್ಟು ಸಿದ್ದರಾಮಯ್ಯ ದುರ್ಬಲರಾಗಿದ್ದಾರೆ : ಕೋಟ ಲೇವಡಿ

ಉಡುಪಿ : ವಾಲ್ಮೀಕಿ ನಿಗಮದಲ್ಲಿ ಹಗರಣ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಸಚಿವರ ರಾಜೀನಾಮೆ ಪಡೆಯಲಾಗದಷ್ಟು ಸಿದ್ದರಾಮಯ್ಯ ದುರ್ಬಲರಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ನಾವು ಸಿಬಿಐ ತನಿಖೆಗೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡಿದ್ದೇವೆ. ಆದರೆ…

Read more