State

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಮೃತ್ಯು

ಮಂಗಳೂರು : ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ…

Read more

ವಲಸೆ ಕಾರ್ಮಿಕನ ಕೊಲೆ ಪ್ರಕರಣ – ಮೂರು ಆರೋಪಿಗಳ ಬಂಧನ

ಉಡುಪಿ : ವರ್ಷದ ಹಿಂದೆ ಕರಾವಳಿ ಜಂಕ್ಷನ್‌ ಬಳಿ ನಡೆದ ವಲಸೆ ಕಾರ್ಮಿಕನ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಳಕಲ್ ನಿವಾಸಿಗಳಾದ ಕನಕಪ್ಪ ಹನುಮಂತ ರೋಡಿ(46),…

Read more

ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89 ಲಕ್ಷ ರೂ ವಂಚನೆ ಪ್ರಕರಣ – ಆರೋಪಿ ಬಂಧನ

ಉಡುಪಿ : ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89 ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ ಒಟ್ಟು ಏಳು…

Read more

ರೈತ ವಿರೋಧಿ ಕೇಂದ್ರ ಬಜೆಟ್; ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್…

Read more

ಕೊಲ್ಲೂರು ದೇಗುಲ : ಡಿಸೆಂಬರ್‌ನಲ್ಲಿ ದಾಖಲೆ 1.39 ಕೋ.ರೂ. ಕಾಣಿಕೆ ಸಂಗ್ರಹ

ದಕ್ಷಿಣ ಭಾರತದ ಮುಂಚೂಣಿ ದೇವಿ ಶಕ್ತಿಪೀಠ ಕೊಲ್ಲೂರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ದೇವಳಕ್ಕೆ ರಾಜ್ಯ, ಹೊರರಾಜ್ಯದ ದಾಖಲೆ ಭಕ್ತರು ಹರಿದುಬಂದಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಕಾಣಿಕೆ ಡಬ್ಬಿಯಲ್ಲಿ ಡಿಸೆಂಬರ್ ತಿಂಗಳ ಆದಾಯ ನಗದು 1,39,02,474 ರೂ. ಆಗಿದ್ದು, ಇದು ದಾಖಲೆಯ…

Read more

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಉಡುಪಿ : ಉಡುಪಿ ಮತ್ತು ಮಂಗಳೂರಿನಲ್ಲಿ ಒಂದು ವಾರ ಕಾಲ ನಡೆಯಲಿರುವ ಮೂರನೇ ಕರ್ನಾಟಕ ಕ್ರೀಡಾಕೂಟದಲ್ಲಿ ಬೆಂಗಳೂರಿನ ಸಮರಾ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಕ್ರೀಡಾಕೂಟದ ಮೊದಲ ಸ್ಪರ್ಧೆಯಾದ ಮಹಿಳೆಯರ 500ಮೀ. ಕಯಾಕಿಂಗ್ ಕೆ-1 ಸ್ಪರ್ಧೆಯಲ್ಲಿ ಅವರು ನಿರೀಕ್ಷೆಯಂತೆ ಮೊದಲಿಗರಾಗಿ ಗುರಿಮುಟ್ಟಿ ಕೂಟದ…

Read more

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ಕಾಪು : ಸೆಕೆಂಡ್ ಹ್ಯಾಂಡ್ ಬಸ್ ಅನ್ನು ಅದರ ಹಿಂದಿನ ಮಾಲೀಕ ಹಾಗೂ ಆತನ ತಂದೆ ಕಳ್ಳತನ ಮಾಡಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ, ತುಮಕೂರಿನ ಕೊರಟಗೆರೆ ತಾಲೂಕಿನ ಸೈಯದ್ ಗೌಸ್ ಹೆಚ್. ಎಸ್ ಮೋಸ ಹೋದವರು.…

Read more

ಮಾ.1, 2ಕ್ಕೆ ವಕೀಲರ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್, ವಾಲಿಬಾಲ್, ತ್ರೋಬಾಲ್, ಶಟಲ್ ಬ್ಯಾಡ್ಮಿಂಟನ್ ಟೂರ್ನ‌ಮೆಂಟ್

ಉಡುಪಿ : ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125‌ನೇ ವರ್ಷದ ಶತಮಾನೋತ್ಸವ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್…

Read more

ಈ ನಕ್ಸಲ್ ಶರಣಾಗತಿ ಡ್ರಾಮಾ ಇಷ್ಟು ಕ್ಷಿಪ್ರವಾಗಿ ಅಂತ್ಯ ಕಂಡಿದ್ದು ಹೇಗೆ? ಸುನಿಲ್ ಕುಮಾರ್ ಪ್ರಶ್ನೆ

ಕಾರ್ಕಳ : ನಕ್ಸಲ್ ಶರಣಾಗತಿ ವಿಚಾರದಲ್ಲಿ ಪ್ರಶ್ನೆಗಳಿವೆ. ಪ್ರಶ್ನಿಸುತ್ತೇವೆ. ಉತ್ತರಿಸಬೇಕಾದವರಿಗೆ ಉತ್ತರದಾಯಿತ್ವ ಇದೆ ಎಂದು ಭಾವಿಸಿದ್ದೇನೆ. ಮೊದಲನೆಯದಾಗಿ ಈ ನಕ್ಸಲ್ ಶರಣಾಗತಿ ಡ್ರಾಮಾ ಇಷ್ಟು ಕ್ಷಿಪ್ರವಾಗಿ ಅಂತ್ಯ ಕಂಡಿದ್ದು ಹೇಗೆ? ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ಸ್ವಯಂ ಪ್ರೇರಿತವಾಗಿ ಕೊಟ್ಟ ಕರೆಗೆ ನಕ್ಸಲರು ಇಷ್ಟು…

Read more

ಇಂಜಿನಿಯರ್ ಎನ್. ರಾಜೇಂದ್ರ ಅವರಿಗೆ ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ನಗರ ಯೋಜನಾಧಿಕಾರಿಯಾಗಿದ್ದ ಎನ್.ನಾಗೇಂದ್ರ ಇವರಿಗೆ ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸುರ್ವೆ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ಕೊಡಮಾಡುವ ಪ್ರಶಸ್ತಿಗೆ ಎನ್.ನಾಗೇಂದ್ರರನ್ನು ಆಯ್ಕೆ ಮಾಡಲಾಗಿತ್ತು. ತಾಂತ್ರಿಕ…

Read more