ಪ್ರವಾಸಿಗ ರೆಸಾರ್ಟ್‌ನ ಈಜುಕೊಳಗೆ ಬಿದ್ದು ದಾರುಣ ಸಾವು
ಮಂಗಳೂರು : ಪ್ರವಾಸಿಯೊಬ್ಬರು ನಗರದ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು.…