Trending

ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣ – 15 ವರ್ಷಗಳ ಬಳಿಕ ಅತುಲ್‌ ಆರೋಪಮುಕ್ತ

ಉಡುಪಿ : ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್‌ ರಾವ್‌ ಖುಲಾಸೆಗೊಂಡಿದ್ದಾರೆ. ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.…

Read more

ನಿಮ್ಮ ಮಕ್ಕಳನ್ನು ಬಂಧಿಸಿಸಲಾಗಿದೆ, ಬಿಡುಗಡೆ ಮಾಡಲು ಹಣ ಕೊಡಿ : ಪೊಲೀಸರ ಹೆಸರಿನಲ್ಲಿ ವಾಟ್ಸಪ್ ಕರೆ

ಮಂಗಳೂರು : ನಾವು ಪೊಲೀಸ್ ಅಧಿಕಾರಿಗಳು. ನಿಮ್ಮ ಮಕ್ಕಳನ್ನು ಬಂಧಿಸಲಾಗಿದೆ. ನಿಮ್ಮ ಮಕ್ಕಳನ್ನು ಬಿಡುಗಡೆ ಮಾಡಲು ಹಣ ಕೊಡಿ ಎಂದು ಪೊಲೀಸರ ಹೆಸರಿನಲ್ಲಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಹೆತ್ತವರಿಗೆ ಕಳೆದೆರಡು ದಿನಗಳಿಂದ ಕರೆಗಳು ಬರುತ್ತಿದೆ.ಹಲವು ದೂರುಗಳ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸೈಬರ್ ಕ್ರೈಂ…

Read more

ಶಾಲಾ ಬಸ್ ಚಾಲಕನಿಗೆ ಬಸ್ ಚಲಿಸುತ್ತಿರುವಾಗಲೇ ಹೃದಯಾಘಾತ : ತಪ್ಪಿದ ಭಾರಿ ದುರಂತ

ಉಡುಪಿ : ಬ್ರಹ್ಮಾವರದಿಂದ ಮಣಿಪಾಲದತ್ತ ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಶಾಲಾ ಬಸ್ ಚಾಲಕನಿಗೆ ಬಸ್‌ನಲ್ಲೇ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯಪ್ರಜ್ಞೆಯಿಂದ 60ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಸಂಜೆ ವೇಳೆ ಪೆರಂಪಳ್ಳಿಯಲ್ಲಿ ನಡೆದಿದೆ. ಶಾಲಾ ಬಸ್ ಚಾಲಕ…

Read more