Udupi

ಮೆಸ್ಕಾಂ ಸಿಬ್ಬಂದಿಗಳ ಕಾರ್ಯವೈಕರಿಗೆ ವ್ಯಾಪಕ ಪ್ರಶಂಸೆ

ಉಡುಪಿ : ಭಾರಿ ಮಳೆಯ ನಡುವೆಯೂ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಮೆಸ್ಕಾಂ ಸಿಬ್ಬಂದಿಗಳ ಕಾರ್ಯವೈಕರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಮೆಸ್ಕಾಂ ಸಿಬಂದಿಗಳು ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಮರದ ಕೊಂಬೆಗಳನ್ನು ತೆರವು ಮಾಡುವುದು, ವಿದ್ಯುತ್ ಸಂಪರ್ಕವನ್ನು ಪುನಃ ಸ್ಥಾಪಿಸುವ ಕೆಲಸದಲ್ಲಿ ತೊಡಗಿದ್ದಾರೆ.…

Read more

ಡೆಂಗ್ಯು ಬಗ್ಗೆ ನಿರ್ಲಕ್ಷ್ಯ ಬೇಡ : ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಡೆಂಗ್ಯೂ ಅತ್ಯಂತ ದೊಡ್ಡ ರೋಗವೇನಲ್ಲ. ಆದರೆ ಡೆಂಗ್ಯೂನ ಬಗ್ಗೆ ನಿರ್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ನಮ್ಮ ನಮ್ಮ ಮನೆಯ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳ ಮೇಲೆ ವಿಶೇಷ ನಿಗಾ ವಹಿಸಬೇಕಾಗಿದೆ…

Read more

ಹೆದ್ದಾರಿ ಅವ್ಯವಸ್ಥೆ – ಆತ್ರಾಡಿಯಲ್ಲಿ ಮನೆಗಳಿಗೆ ಕೃತಕ ನೆರೆ ನೀರು ನುಗ್ಗಿ ಅವಾಂತರ ಸೃಷ್ಟಿ

ಉಡುಪಿ : ಮಲ್ಪೆ-ಮೊಳಕಾಲ್ಮೂರು ಹೆದ್ದಾರಿಯ ಆತ್ರಾಡಿಯಲ್ಲಿ ಸತತ ಮಳೆಯಿಂದಾಗಿ ಮನೆಗಳಿಗೆ ಕೃತಕ ನೆರೆ ನೀರು ನುಗ್ಗಿದ್ದು ಅವಾಂತರ ಸೃಷ್ಡಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದಾಗಿ ಇಲ್ಲಿ ಕೃತಕ ನೆರೆ ಬಂದಿದ್ದು ನೀರು ಹರಿದು ಹೋಗಲು ಜಾಗವಿಲ್ಲದೆ ಮನೆಗಳಿಗೆ ನುಗ್ಗಿದೆ. ಅವ್ಯವಸ್ಥೆ ಜೊತೆಗೆ ಅಪೂರ್ಣ…

Read more

ಶಾಲಾ ಶೌಚಾಲಯ ಸ್ವಚ್ಛತೆಗೆ ಸ್ವಚ್ಛತಾ ಸಿಬ್ಬಂದಿಗಳ ನಿಯೋಜನೆ ಮಾಡಿ : ಯಶ್‌ಪಾಲ್ ಸುವರ್ಣ ಮನವಿ

ಸರಕಾರಿ ಶಾಲಾ ಕಾಲೇಜುಗಳಲ್ಲಿ ಶೌಚಾಲಯಗಳ ಸ್ವಚ್ಚತೆ ನಿರ್ವಹಣೆಗೆ ಸೂಕ್ತ ಸಿಬ್ಬಂದಿಗಳ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಭೋದನೆಯ ಜೊತೆಗೆ ಶೌಚಾಲಯ ನೈರ್ಮಲ್ಯದ ಹೊಣೆಗಾರಿಕೆಯನ್ನು ವಹಿಸಬೇಕಾದ ಸನ್ನಿವೇಶ ಸೃಷ್ಟಿಯಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಶಾಲೆಗಳ ಶೌಚಾಲಯ ಸ್ವಚ್ಚತೆಗೆ ಸ್ಥಳೀಯಾಡಳಿತದ ಮೂಲಕ ಗುತ್ತಿಗೆ…

Read more

ರೆಡ್ ಅಲರ್ಟ್-ಉಡುಪಿ ಜಿಲ್ಲೆಯಲ್ಲಿ ನಾಳೆ (ಜುಲೈ 19) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 19ರ ಶುಕ್ರವಾರರಜೆಯನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ. ಉಳಿದಂತೆ…

Read more

ಭಾರಿ ಮಳೆ ನಡುವೆ ಪವರ್ ಮ್ಯಾನ್‌ಗಳ ಮುಂದುವರಿದ ಕರ್ತವ್ಯ…

ಉಡುಪಿ : ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಈ ಪರಿಸ್ಥಿತಿಯಲ್ಲಿ ವಿದ್ಯುತ್ ತಂತಿಯ ಮೇಲೆ ಮರ ಮಟ್ಟು ಬಿದ್ದು ವಿದ್ಯುತ್ ನಿಲುಗಡೆಯಾಗಿದೆ. ಮೆಸ್ಕಾಂ ಪವರ್‌ಮ್ಯಾನ್‌ಗಳು ಈ ಸಂದರ್ಭದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಜೀವನ ಹಂಗನ್ನು ತೊರೆದು ವಿದ್ಯುತ್ ಸಂಪರ್ಕವನ್ನು ದುರಸ್ಥಿಗೊಳಿಸುತ್ತಿರುವ ಪವರ್…

Read more

ಉಡುಪಿ ನಗರಾಭಿವೃದ್ದಿ ಪ್ರಾಧಿಕಾರ ಅರ್ಜಿಗಳ ಬಗ್ಗೆ ಶಾಸಕ ಯಶ್‌ಪಾಲ್ ಸುವರ್ಣ ಅಹವಾಲು ಸ್ವೀಕಾರ

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅರ್ಜಿಗಳ ಬಗ್ಗೆ ಜುಲೈ 20 ಶನಿವಾರ ಪೂರ್ವಾಹ್ನ 11.30 ಕ್ಕೆ ಪ್ರಾಧಿಕಾರದ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಪ್ರಾಧಿಕಾರದಲ್ಲಿ ಬಾಕಿ ಉಳಿದಿರುವ ಅರ್ಜಿಗಳು,…

Read more

ಜುಲೈ 20ರಂದು ‘ಉಡುಪಿ ಪ್ರವಾಸೋದ್ಯಮ’ ಕುರಿತು ವಿಚಾರ ಗೋಷ್ಠಿ

ಉಡುಪಿ : ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ ಆಶ್ರಯದಲ್ಲಿ‌ “ಉಡುಪಿ ಪ್ರವಾಸೋದ್ಯಮ” ಇಂದು ಮತ್ತು ನಾಳೆ ಎಂಬ ವಿಚಾರ ಗೋಷ್ಠಿಯನ್ನು ಉಡುಪಿ ಕಿದಿಯೂರು ಹೋಟೆಲ್‌ನ ಮಾಧವಕೃಷ್ಣ ಸಭಾಭವನದಲ್ಲಿ ಜುಲೈ 20ರಂದು ಆಯೋಜಿಸಲಾಗಿದೆ ಎಂದು ಉಡುಪಿ ಚೇಂಬರ್ ಆಫ್…

Read more

ಮಳೆಯಿಂದ ಹಾನಿಗೊಳಗಾದ ಶಾರದಾ ಪೂಜಾರ್ತಿ ಮನೆಗೆ ಶಾಸಕರ ಭೇಟಿ : ಪರಿಹಾರದ ಭರವಸೆ

ಉಡುಪಿ : ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಕಟ್ಟೆಗುಡ್ಡೆಯಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಶಾರದಾ ಅವರ ಮನೆ ಕುಸಿದು ಸಂಪೂರ್ಣ ಹಾನಿಗೀಡಾದ ಹಿನ್ನೆಲೆಯಲ್ಲಿ ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ…

Read more

ಮಳೆಯ ಅಬ್ಬರದ ಜೊತೆಯಲ್ಲೇ ಡೆಂಗ್ಯೂ ಹೆಚ್ಚಳ; ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ

ಉಡುಪಿ : ಕರಾವಳಿ ಜಿಲ್ಲೆ ಉಡುಪಿಯನ್ನು ಮುಂಗಾರು ಮಳೆಯ ಜೊತೆಗೆ ಡೆಂಗ್ಯೂ ಕೂಡ ಕಾಡುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 250ಕ್ಕೆ ಏರಿಕೆಯಾಗಿದೆ. ಸುಮಾರು 30 ಡೆಂಗ್ಯೂ ಜ್ವರ ಪೀಡಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ರೋಗಿಗಳಿಗೆ ತೀವ್ರ ನಿಗಾ…

Read more