Udupi

ಡಿವೈಡರ್‌‌ಗೆ ಢಿಕ್ಕಿ ಹೊಡೆದ ಸ್ಕೂಟರ್‌ – ಸಹಸವಾರ ಸಾವು, ಸವಾರ ಗಂಭೀರ

ಬೈಂದೂರು : ನಿಯಂತ್ರಣ ತಪ್ಪಿದ ಸ್ಕೂಟರೊಂದು ಡಿವೈಡರ್‌‌ಗೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಬಾರ್‌ ಮುಂಭಾಗದ ಫ್ಲೈ ಓವರ್‌ ರಸ್ತೆಯಲ್ಲಿ ಸಂಭವಿಸಿದೆ. ಮೃತ ಸಹಸವಾರನನ್ನು ಅಬ್ದುಲ್‌ ಮುನೀರ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ…

Read more

ಬಿಜೆಪಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿ

ಉಡುಪಿ : ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಅ.15ರಂದು…

Read more

ವಾಯುಭಾರ ಕುಸಿತ – ಭಾರಿ ಗಾಳಿ ಮಳೆ ಸಾಧ್ಯತೆ

ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ…

Read more

ಉಪಚುನಾವಣೆಯಲ್ಲಿ ಮೂರೂ ಸ್ಥಾನ‌ ಗೆಲ್ಲುತ್ತೇವೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಉಡುಪಿ : ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ಚುನಾವಣೆ ಘೋಷಣೆಯಾಗಿದೆ. ಚನ್ನಪಟ್ಟಣ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ನಾಳೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಂಡೂರು ಮತ್ತು ಶಿಗ್ಗಾವಿ ಬಗ್ಗೆ ಇವತ್ತು ರಾತ್ರಿ ಚರ್ಚೆ ಮಾಡುತ್ತೇವೆ. ಅಭ್ಯರ್ಥಿ ಯಾರು ಎಂಬ ಪಟ್ಟಿಯನ್ನು ಕಳುಹಿಸಿ…

Read more

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಜನಾರ್ದನ್ ಕೊಡವೂರು ಆಯ್ಕೆ

ಉಡುಪಿ : ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ಸಂಘಟಕ, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ನಿಯೋಜಿಸಿ ರಾಜ್ಯ ಆಯುಕ್ತ ಪಿ.ಜಿ.‌ಆರ್. ಸಿಂಧ್ಯಾ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲಾ…

Read more

ಷೇರು ವ್ಯವಹಾರದಲ್ಲಿ ನಷ್ಟ – ಮಾಜಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಕಾರ್ಕಳ : ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದ ಬ್ಯಾಂಕಿನ ಮಾಜಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಮಣ್ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಬೆಳ್ಳಣ್ ಗ್ರಾಮದ ದಿನೇಶ್ ಎಂ.(34) ಎಂದು ಗುರುತಿಸ ಲಾಗಿದೆ. ಮೃತರು ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ…

Read more

ಬಾಂಗ್ಲಾದ ಅಕ್ರಮ ವಲಸಿಗರು 5 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ : ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿತರಾದ ಏಳು ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಏಳು…

Read more

ಕರವೇಯಿಂದ ಕನ್ನಡ ನಾಮಫಲಕ ಕುರಿತಂತೆ ಜಿಲ್ಲಾಧಿಕಾರಿಗೆ ಮನವಿ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಹಾಗೂ ಜಿಲ್ಲೆಯ ಸರ್ವ ಸದಸ್ಯರು, 60% ಕನ್ನಡ ನಾಮಫಲಕ ಕಡ್ಡಾಯ ಕುರಿತಂತೆ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲಾದ್ಯಂತ ಜಾಹಿರಾತು ಫಲಕಗಳು, ಶಿಕ್ಷಣ ಸಂಸ್ಥೆಗಳ ಫಲಕಗಳು, ವಾಣಿಜ್ಯ ಮಳಿಗೆಗಳು,…

Read more

ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಉಡುಪಿಗೆ; ‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’ದಲ್ಲಿ ಭಾಗಿ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ : ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವು ನಾಳೆ ಅ.15 ಮಂಗಳವಾರ ಮಧ್ಯಾಹ್ನ ಗಂಟೆ…

Read more