Udupi

ಮಂಜುನಾಥ್ ಬೈಲೂರು ಸಾರಥ್ಯದ, ಪ್ರಶಾಂತ್ ಶೆಟ್ಟಿ ಪರಪ್ಪಾಡಿ ರಚನೆಯ ಐಸಿರ ಕಲಾವಿದೆರ್ ಇವರ “ಡೆನ್ನಾನ”ನಾಟಕ ಶುಭಮುಹೂರ್ತ

ಕಾರ್ಕಳ : ಮಂಜುನಾಥ್ ಬೈಲೂರು ಸಾರಥ್ಯ‌ದ ‘ಐಸಿರ ಕಲಾವಿದೆರ್, ಬೈಲೂರು’ ಇವರ ಈ ವರ್ಷದ ಕಲಾಕೃತಿ ಬಲೆ ತೆಲಿಪಾಲೆ, ಬಲೆ ಬುಲಿಪಾಲೆ ಕಲಾವಿದ ಪ್ರಶಾಂತ್ ಶೆಟ್ಟಿ ಪರಪ್ಪಾಡಿ ರಚಿಸಿ ಚೇತನ್ ನೀರೆ ಸಂಭಾಷಣೆ ಹಾಗೂ ನಿರ್ದೇಶನದ ಸಂಗೀತ ಮಾಣಿಕ್ಯ ನಿತಿನ್ ಶೀರ್ಲಾಲು…

Read more

ಗರುಡ ಗ್ಯಾಂಗ್‌ಗೆ ಹಣಕಾಸಿನ ನೆರವು : ಯುವತಿ ಅರೆಸ್ಟ್

ಉಡುಪಿ : ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ…

Read more

ಬಸ್- ಬೈಕ್ ನಡುವೆ ಭೀಕರ ಅಪಘಾತ; ಪೌರಕಾರ್ಮಿಕ‌ ಸ್ಥಳದಲ್ಲೇ ಮೃತ್ಯು

ಉಡುಪಿ : ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ…

Read more

ತೆಗ್ಗರ್ಸೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪ್ರತ್ಯಕ್ಷ; ಬೆಚ್ಚಿಬಿದ್ದ ಗ್ರಾಮಸ್ಥರು

ಉಡುಪಿ : ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಕಾಡು ಬಿಟ್ಟು ನಾಡಿಗೆ ಬಂದ ಘಟನೆ ಬೈಂದೂರು ತಾಲೂಕಿನ ತೆಗರ್ಸೆ ಗ್ರಾಮದ ಮೊಗವೀರ ಗರಡಿ ಎಂಬಲ್ಲಿ ನಡೆದಿದೆ. ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿತ್ತು. ಕಾಳಿಂಗ ಸರ್ಪವನ್ನು ಕಂಡ ಗ್ರಾಮಸ್ಥರು…

Read more

ಸಂಸದ ಕೋಟ ಅಧ್ಯಕ್ಷತೆಯಲ್ಲಿ ಪಾದೂರು ಭೂಸಂತ್ರಸ್ಥರ ಸಭೆ

ಉಡುಪಿ : ಕಾಪು ತಾಲೂಕಿನ ಪಾದೂರು ಮತ್ತು ಕಳತ್ತೂರು ಗ್ರಾಮದ ಇಂಡಿಯನ್ ಸ್ಟ್ರಾಟಿಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ (I.S.P.R.L) 2ನೇ ಹಂತದ ಯೋಜನೆಯಿಂದ ಮನೆ ಕಳೆದುಕೊಳ್ಳುವ ಭೂಸಂತ್ರಸ್ಥರಿಗೆ ಪುನರ್ ವಸತಿ ಮತ್ತು ಪುನರ್ ನಿರ್ಮಾಣದ ಯೋಜನೆಯಡಿಯಲ್ಲಿ ಒದಗಿಸಲಾಗುವ ಸೌಲಭ್ಯ ಹಾಗೂ ಭೂಸ್ವಾಧೀನವಾಗುತ್ತಿರುವ…

Read more

ಕಲಾರಂಗದಿಂದ ಶ್ರೀ ಕಲ್ಯಾಣ ವಿಶೇಷ ಯಕ್ಷಗಾನ ಪ್ರದರ್ಶನ

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ ಮಳೆಗಾಲದ ವಿಶೇಷ ಯಕ್ಷಗಾನ ಪ್ರದರ್ಶನವಾಗಿ ‘ಶ್ರೀ ಕಲ್ಯಾಣ’ ಕಥಾನಕವು ಇತ್ತೀಚೆಗೆ ಕಲಾರಂಗ-ಐವೈಸಿ ಸಭಾಂಗಣದಲ್ಲಿ ಸಂಪನ್ನಗೊಂಡಿದ್ದು ಸುಮಾರು ಐವತ್ತು ಮಂದಿ ರಂಗಕಲಾವಿದರು, ನೇಪಥ್ಯ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ‘ಶ್ರೀ ಕಲ್ಯಾಣ’ ಯಕ್ಷಗಾನ ಕಥಾನಕವನ್ನು ಭವಿಷ್ಯೋತ್ತರ…

Read more

ದ.ಕ. ಮೊಗವೀರ ಮಹಾಜನ ಸಂಘ, ಉಚ್ಚಿಲ ಇದರ ಅಧ್ಯಕ್ಷರಾಗಿ ಜಯ ಸಿ. ಕೋಟ್ಯಾನ್ 3ನೇ ಬಾರಿಗೆ ಪುನರಾಯ್ಕೆ

ಉಡುಪಿ : ಸುಮಾರು 800 ವರ್ಷಗಳ ಇತಿಹಾಸವಿರುವ ಮೊಗವೀರ ಸಮಾಜದ ಸರ್ವೋಚ್ಛ ಸಂಸ್ಥೆಯಾದ ದ.ಕ. ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಇದರ 2024-2027ರ ಸಾಲಿನ ಅಧ್ಯಕ್ಷರಾಗಿ ಶ್ರೀ ಜಯ ಸಿ. ಕೋಟ್ಯಾನ್ ರವರು 3ನೇ ಬಾರಿಗೆ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು.…

Read more

ಉಸಿರಿಗಾಗಿ ಹಸಿರು ಕಾರ್ಯಕ್ರಮ

ಕಾಪು : ಕೈಪುಂಜಾಲು ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ವಠಾರದಲ್ಲಿ ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ (ರಿ.) ಕೈಪುಂಜಾಲು ಇವರ ಜಂಟಿ ಆಶ್ರಯದಲ್ಲಿ ‘ಉಸಿರಿಗಾಗಿ ಹಸಿರು’ ಕಾರ್ಯಕ್ರಮ ನಡೆಯಿತು. ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ…

Read more

ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯ ವಾಹನಗಳಿಗೂ ಸುಂಕ ವಸೂಲಿ : ಸವಾರರ ಆಕ್ರೋಶ

ಪಡುಬಿದ್ರಿ : ಉಡುಪಿ ಜಿಲ್ಲಾಧಿಕಾರಿ ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಹಿತ ಟೋಲ್ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರೂ ಅವರ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲ. ಟೋಲ್ ಅಧಿಕಾರಿಗಳು ಸ್ಥಳೀಯ ವಾಹನಗಳಿಂದಲೂ ಸುಂಕ ವಸೂಲಿ…

Read more

ಕಳಸ-ಕಾರ್ಕಳ ಇಮ್ಮಡಿ ಭೈರರಸನ ಶಾಸನದ ಮರು ಅಧ್ಯಯನ

ಕಾರ್ಕಳ : ತಾಲೂಕಿನ ನಿಟ್ಟೆ ಗ್ರಾಮದ ಕಲ್ಲಂಬಾಡಿ ಪ್ರದೇಶದಲ್ಲಿನ ಕುಸುಮ ಶೆಟ್ಟಿಯವರ ಗದ್ದೆಯ ಬದುವಿನಲ್ಲಿರುವ ಈ ಶಾಸನವನ್ನು ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿದ್ದು, 3 ಅಡಿ ಎತ್ತರ ಮತ್ತು 2 ಅಡಿ ಅಗಲವನ್ನು ಹೊಂದಿರುವ ಈ ಶಾಸನವು 16ನೆಯ ಶತಮಾನದ ಕನ್ನಡ…

Read more