Udupi

ಕೊಂಕಣ ರೈಲ್ವೇ ಟ್ರ್ಯಾಕ್‌ಮೆನ್ ಮೇಲಿನಿಂದ ಬಿದ್ದು ಬ್ರೈನ್ ಡೆಡ್; ಅಂಗಾಂಗ ದಾನಕ್ಕೆ ಸಿದ್ಧತೆ

ಕುಂದಾಪುರ : ಕೊಂಕಣ ರೈಲ್ವೇ ಇಲಾಖೆಯ ಸಿಬ್ಬಂದಿ, ಟ್ರ್ಯಾಕ್‌ಮೇನ್‌ ಹೈಟ್‌ಗೇಜ್‌ಗೆ ಪೈಂಟ್ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡು ಬ್ರೈನ್‌ಡೆಡ್ ಆದ ಘಟನೆ ಸೋಮವಾರ ಮಧ್ಯಾಹ್ನ ಕುಂದಾಪುರ ರೈಲ್ವೇ ಸ್ಟೇಷನ್‌ನಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಬಿಜೂರು ನಿವಾಸಿ ಆನಂದನ್…

Read more

ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ – ಜಿಲ್ಲೆಯ ಬಿಜೆಪಿ ಶಾಸಕರು ಭಾಗಿ

ಉಡುಪಿ : ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಾರ್ಯಕರ್ತರು ಸರಕಾರಿ ಸೇವೆಗಾಗಿ ಅಧಿಕಾರಿಗಳ ಬಳಿಗೆ ಹೋದರೆ ಅವರನ್ನು ಕಡೆಗಣಿಸಲಾಗುತ್ತಿದೆ. ಮಣಿಪಾಲ ಠಾಣೆಯ ಸಿಬ್ಬಂದಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್ಐ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಾನೆ. ಖಾಕಿ ರೌಡಿಸಂ ಇಲ್ಲಿ…

Read more

ಉಡುಪಿ ಮೂಲದವರಿದ್ದ ಕಾರ್ ಮೈಸೂರಿನಲ್ಲಿ ಪಲ್ಟಿ; ಮಗು ಮೃತ್ಯು; ಐವರು ಗಂಭೀರ

ಮೈಸೂರು : ಉಡುಪಿ ಮೂಲದವರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 2 ವರ್ಷದ ಮಗು ಮೃತಪಟ್ಟಿದ್ದು ಒಂದೇ ಕುಟುಂಬದ ಐದು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರಿನ ಹಿನಕಲ್ ರಿಂಗ್ ರಸ್ತೆ ಜಂಕ್ಷನ್ ಬಳಿ ಸೋಮವಾರ ಸಂಜೆ…

Read more

ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಓರ್ವ ಅರೆಸ್ಟ್

ಕಾರ್ಕಳ : ಮುಡಾರು ಗ್ರಾಮದ ಹುಕ್ರಟ್ಟೆಯ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಅಕ್ಷಯ್ ಕುಮಾರ್, ಯಶೋಧರ, ರತ್ನಾಕರ ಹಾಗೂ ಇತರರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು…

Read more

ರಸ್ತೆ ದಾಟುತ್ತಿದ್ದ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ; ಬಾಲಕ ಸಾವು

ಬ್ರಹ್ಮಾವರ : ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಬಾಲಕ ಸ್ಥಳೀಯ ಎಸ್‌ಎಮ್‌ಎಸ್ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿ…

Read more

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ಆರೋಪ; ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ಮಣಿಪಾಲ : ಸಾರ್ವಜನಿಕವಾಗಿ ಸುಮಂತ್ ಎಂಬವರೊಂದಿಗೆ ಮಾ.27ರಂದು ಅಸಭ್ಯವಾಗಿ ವರ್ತಿಸಿದ ಪೊಲೀಸ್ ಕಾನ್‌ಸ್ಟೇಬಲ್ ಶರಣ ಬಸವ ಎಂಬವರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ಈ ವಿಷಯವನ್ನು ಸುಮಂತ್ ಅವರು ಪೊಲೀಸ್ ಇಲಾಖೆಯ ಗಮನಕ್ಕೆ ತಂದಿದ್ದು, ಯಾವುದೇ ದೂರು ಬೇಡ…

Read more

ಬೈಂದೂರು ಮನೆಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ

ಬೈಂದೂರು : ಮನೆಗೆ ಬೀಗ ಹಾಕಿ ಯಕ್ಷಗಾನಕ್ಕೆ ತೆರಳಿದ್ದ ವೇಳೆ ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೈಂದೂರು ಉಪ್ಪುಂದ ನಿವಾಸಿಗಳಾದ ಯತಿರಾಜ್, ಮಹೇಶ್ ಯಳಜಿತ್ ಹಾಗೂ ನಾಗೂರು ನಿವಾಸಿ…

Read more

ಎ.2ರಿಂದ ಉಡುಪಿಯಲ್ಲಿ ದುಬೈ ಮೂಲದ “ಮೊಲ್ಟೊ ಕೇರ್” ಪ್ರೊಪರ್ಟಿ ಸರ್ವೀಸ್ ಕಂಪೆನಿ ಕಾರ್ಯಾರಂಭ

ಉಡುಪಿ : ದುಬೈ ಮೂಲದ ಪ್ರೊಪರ್ಟಿ ಸರ್ವೀಸ್ ಕಂಪೆನಿಯಾದ “ಮೊಲ್ಟೊ ಕೇರ್” ಉಡುಪಿಗೆ ಕಾಲಿಟ್ಟಿದೆ. ಭಾರತದಲ್ಲೇ ಪ್ರಥಮವಾಗಿ ಉಡುಪಿಯಲ್ಲಿ ಎ.2ರಂದು ಕುಂಜಿಬೆಟ್ಟುವಿನಲ್ಲಿ ಕಾರ್ಯಾರಂಭಿಸಲಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸ್ಥೆಯ ನಿರ್ದೇಶಕ ಕೃಷ್ಣರಾಜ್ ತಂತ್ರಿ ಅವರು, ಈ ಸಂಸ್ಥೆಯು ಆಸ್ತಿ…

Read more

ಪ್ರತಿಭಟನೆ ಕರೆ ಬೆನ್ನಲ್ಲೇ ಇಂದ್ರಾಳಿ ರೈಲ್ವೆ ಮೇಲ್ಸೆತುವೆ ಕಾಮಗಾರಿಯನ್ನು ಪರಿಶೀಲಿಸಿದ ಕೋಟ

ಉಡುಪಿ : ಉಡುಪಿ ಜಿಲ್ಲಾಧಿಕಾರಿಯಿಂದ ಹಿಡಿದು ಸಂಸದ, ಶಾಸಕರು ವಾರ್ನಿಂಗ್ ಮಾಡಿದರೂ ಇಂದ್ರಾಳಿ ಮೇಲ್ಸೆತುವ ಕಾಮಗಾರಿ ಕುಂಟುತ್ತಲೇ ಸಾಗಿದೆ. ಈಗಾಗಲೇ ನಾಲ್ಕೈದು ಬಾರಿ ಗಡುವು ನೀಡಿದರೂ ಕೂಡ ಕಾಮಗಾರಿ ಈ ಮಳೆಗಾಲದ ವೇಳೆಗೆ ಸಂಪೂರ್ಣವಾಗುವುದು ಕಷ್ಟ ಸಾದ್ಯವಿದೆ. ಈ ನಡುವೆ ರೈಲ್ವೆ…

Read more

ರಸ್ತೆ ಅಪಘಾತ – ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ : ಎರಡು ಬೈಕ್‌ಗಳ ನಡುವೆ ಸಂಭಾವಿಸಿದ ಅಪಘಾತದಲ್ಲಿ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸಾವನ್ನಪ್ಪಿದ ಘಟನೆ ಮಾ. 31‌ರಂದು ಸೋಮವಾರ ಬೆಳಗಿನ ಜಾವ ಅಂಡಿಂಜೆ ಕಿಲಾರ ಮಾರಿಕಾಂಬಾ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಸಂಭವಿಸಿದೆ. ಮೃತರನ್ನು ಅಂಡಿಂಜೆ ಗ್ರಾಮದ ಪಿಲಿಯೂರು…

Read more