Udupi

ಗ್ಯಾಂಗ್‌ವಾರ್ ಆರೋಪಿಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು – ಮಾಜಿ ಶಾಸಕ ರಘುಪತಿ ಭಟ್

ಉಡುಪಿ : ಮಣಿಪಾಲ-ಉಡುಪಿ ರಸ್ತೆಯಲ್ಲಿ ರಾತ್ರಿಯಲ್ಲಿ ರಾಜಾರೋಷವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ ಎನ್ನಲಾದ ಘಟನೆ ತುಂಬಾ ಆತಂಕಕಾರಿಯಾಗಿದೆ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ. ಸಿನಿಮೀಯ ರೀತಿಯಲ್ಲಿ…

Read more

ಮೇ 27ರಂದು ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣೆಯ ಸಮಾವೇಶ

ಉಡುಪಿ : ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27 ಸೋಮವಾರ ಮಧ್ಯಾಹ್ನ ಗಂಟೆ 2.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ…

Read more

ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ – ಇಬ್ಬರು ಅರೆಸ್ಟ್, ಉಳಿದವರಿಗಾಗಿ ಶೋಧ

ಉಡುಪಿ : ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಅದರ ವಿಡಿಯೋ ವೈರಲ್ ಆಗುತ್ತಿದೆ. ಮೇ 18ರಂದು ರಾತ್ರಿ ಎರಡು ತಂಡಗಳ ನಡುವೆ ನಡು ರಸ್ತೆಯಲ್ಲೇ ಹೊಡೆದಾಟ ನಡೆದಿದೆ. ಅಡ್ಡಾದಿಡ್ಡಿ…

Read more

ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದ 70ನೇ ವಾರ್ಷಿಕೋತ್ಸವ

ಮಂಗಳೂರು : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮಣಿಪಾಲದ ಅಂಗ ಸಂಸ್ಥೆಯಾಗಿರುವ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ (ಕೆ.ಎಂ.ಸಿ), ಮಂಗಳೂರಿನಲ್ಲಿ, ಶುಕ್ರವಾರ, ಮೇ 24 2024ರಂದು ಮಂಗಳೂರಿನ ಡಾ ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ತನ್ನ…

Read more

ಮಾಹೆ ವಿವಿ ಕ್ರೀಡಾಕೂಟ : ಎಂಐಟಿ ಚಾಂಪಿಯನ್

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ 2023-24ನೇ ಸಾಲಿನ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಮಾಹೆಯ ಕೌನ್ಸೆಲಿಂಗ್ ಸಭಾಂಗಣದಲ್ಲಿ ನಡೆದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಎಂಐಟಿಯ ನಿರ್ದೇಶಕ…

Read more

ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ಕ್ಕೆ ಜನಮೆಚ್ಚುಗೆ

ಉಡುಪಿ : ಉಡುಪಿಯ ಯಕ್ಷ ಗುರು ಬನ್ನಂಜೆ ಸಂಜೀವ ಸುವರ್ಣ ಅವರ ನಿರ್ದೇಶನದಲ್ಲಿ ಇದೇ ಮೊದಲ ಬಾರಿಗೆ ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ ಪ್ರದರ್ಶನಗೊಂಡಿತು. ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಐವೈಸಿಯಲ್ಲಿ ನಡೆದ ಈ ವಿಶಿಷ್ಟ ಯಕ್ಷಗಾನ, ಭಾಗವತಿಕೆ ಸಹಿತ ಸಂಪೂರ್ಣ ಯಕ್ಷಗಾನ…

Read more

ಡಾ.ಶೈಲೇಶ್‌ ಕುಮಾರ್ ಕವನ ಸಂಕಲನ ಕಡೆಂಗೋಡ್ಲು ಕಾವ್ಯಪ್ರಶಸ್ತಿ-24ಕ್ಕೆ ಆಯ್ಕೆ

ಉಡುಪಿ : ಡಾ. ಶೈಲೇಶ್ ಕುಮಾ‌ರ್ ಶಿವಕುಮಾ‌ರ್ ಅವರ ‘ಅನುವಾದವೆಂಬೋ ಸಂಬಂಧ’ ಕವನ ಸಂಕಲನ 2024ನೇ ಸಾಲಿನ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಮಣಿಪಾಲ…

Read more

ಶ್ರೀರಾಮಸೇನೆಯಿಂದ ವಿವಾಹ ನೋಂದಣಾಧಿಕಾರಿಯವರಿಗೆ ಮನವಿ

ಉಡುಪಿ : ಕರ್ನಾಟಕದ ಇತಿಹಾಸದಲ್ಲಿ ಪ್ರಪ್ರಥಮವಾಗಿ ಲವ್ ಜಿಹಾದ್ ವಿರುದ್ಧ ಹಿಂದೂ ಸಹೋದರಿಯರ ರಕ್ಷಣೆಗಾಗಿ ಶ್ರೀರಾಮ ಸೇನೆಯು ಐತಿಹಾಸಿಕ ಹೆಜ್ಜೆ ಇಟ್ಟಿದ್ದು, ಸಂತ್ರಸ್ತರ ಧ್ವನಿಯಾಗಿ ಕಾರ್ಯ ನಿರ್ವಹಿಸುವ ” ಸಹಾಯ ವಾಣಿ” ಉದ್ಘಾಟನೆ ಇದೇ ಮೇ 29 ರಂದು ಹುಬ್ಬಳ್ಳಿ ಕೇಂದ್ರೀಕೃತವಾಗಿ…

Read more