ಯುವ ಸಂಗಮ (ರಿ.) ಕೌಡೂರು ವತಿಯಿಂದ ಆರೋಗ್ಯ ತಪಾಸಣಾ ಶಿಬಿರ
ಕಾರ್ಕಳ : ಯುವ ಸಂಗಮ(ರಿ.) ಕೌಡೂರು ಇವರ ಆಶ್ರಯದಲ್ಲಿ ಕಾರ್ಕಳ ತಾಲ್ಲೂಕಿನಲ್ಲಿಯೇ ವಿನೂತನ ಕಾರ್ಯಕ್ರಮ ಹೃದಯ ತಪಾಸಣೆ (ಇಸಿಜಿ), ಆರೋಗ್ಯ ತಪಾಸಣೆ, ಹೃದಯಾಘಾತದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಂದು ಕೌಡೂರು ಶ್ರೀ ಮಾರಿಯಮ್ಮ…