Udupi

ಇಸ್ಪೀಟ್‌ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಇಬ್ಬರು ಅರೆಸ್ಟ್, ಮೂವರು ಎಸ್ಕೇಪ್

ಕುಂದಾಪುರ : ಕುಂದಾಪುರ ತಾಲೂಕು ಕಟ್ ಬೆಲ್ತೂರು ಹರಗೋಡು ಕ್ರಾಸ್‌ನಲ್ಲಿರುವ ಮಲಯಾಳಿ ಬೊಬ್ಬರ್ಯ ಹಾಗೂ ಕೆಂಪಣ್ಣಹೈಗುಳಿ ಸಹಪರಿವಾರ ದೈವಸ್ಥಾನದ ಪಕ್ಕದಲ್ಲಿರುವ ಹಾಡಿ ಜಾಗದಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ಇಬ್ಬರನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಮೂವರು ಪರಾರಿಯಗಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್…

Read more

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ : ಇಬ್ಬರ ಬಂಧನ; ಯುವತಿಯ ರಕ್ಷಣೆ

ಮಣಿಪಾಲ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಪೆರಂಪಳ್ಳಿಯ ಅರ್ಪಾಟ್‌‌ಮೆಂಟ್‌ವೊಂದರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಡುಪಿ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ ರವರ ನಿರ್ದೇಶನದಂತೆ ಮಣಿಪಾಲ ಠಾಣೆಯ ಪಿ.ಐ ದೇವರಾಜ್‌ ಟಿ ವಿ ನೇತೃತ್ವದಲ್ಲಿ…

Read more

ಬೈಕ್‌ನಲ್ಲಿ ಅಪಾಯಕಾರಿ ವೀಲಿಂಗ್‌ ಮಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಉಡುಪಿ : ಮಣಿಪಾಲದ ರಜತಾದ್ರಿ ರಸ್ತೆಯಲ್ಲಿ ಬೈಕ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್‌ ಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನವರಿ 4ರಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದು ಹರಿದಾಡಿದ್ದು ಅದರಲ್ಲಿ ಒಬ್ಬ ವ್ಯಕ್ತಿ ಬೈಕ್‌‌ನಲ್ಲಿ ಹಿಂಬದಿಯಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ಕುರಿಸಿಕೊಂಡು…

Read more

“ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ಆಯ್ಕೆ!

ಕಾರ್ಕಳ : ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಡಪಂನಲ್ಲಿ ನಡೆಯಲಿರುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು ಕರ್ನಾಟಕದಿಂದ “ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ…

Read more

ಸಂಘಟನೆಯಿದ್ದಲ್ಲಿ ಅಭಿವೃದ್ಧಿ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು

ಉಡುಪಿ : ಯಾವುದೇ ಸಮುದಾಯ ಸಂಘಟಿತವಾಗಿ, ಒಗ್ಗಟ್ಟಿನಿಂದ ಇದ್ದರೆ ಅದನ್ನು ಸಮಾಜ ಗುರುತಿಸುತ್ತದೆ. ಆ ಸಮುದಾಯದ ಬೇಡಿಕೆಗಳು ಈಡೇರುತ್ತವೆ. ಸಮಸ್ಯೆಗಳು ಬಗೆ ಹರಿಯುತ್ತವೆ. ಕಲೆ, ಸಂಸ್ಕೃತಿಯ ಬೆಳವಣಿಗೆಯಾಗುತ್ತದೆ. ಈ ನಿಟ್ಟಿನಲ್ಲಿ ಅಂಜಾರು ಶ್ರೀ ದುರ್ಗಾಪರಮೇಶ್ವರಿ ಮರಾಟಿ ಕಲಾ ಸಂಘ ಉತ್ತಮ ಕೆಲಸ…

Read more

ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ – ಪ್ರಕರಣ ದಾಖಲು

ಕಾಪು : ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಹಣ ಪಡೆದ ಘಟನೆ ಕಟಪಾಡಿಯಲ್ಲಿ ನಡೆದಿದ್ದು ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಹಕರಾದ ರಿಯಾನತ್ ಬಾನು ಹಾಗೂ ಆಕೆಯ ಪತಿ ನೂಮನ್…

Read more

2025ನೇ ಸಾಲಿನ ಉಡುಪ-ಹಂದೆ ಪ್ರಶಸ್ತಿಗೆ ಹೆರೆಂಜಾಲು ಗೋಪಾಲ ಗಾಣಿಗ, ಶ್ರೀಪಾದ ಭಟ್ ಆಯ್ಕೆ

ಬ್ರಹ್ಮಾವರ : ಐವತ್ತರ ಸುವರ್ಣ ಸಂಭ್ರಮವನ್ನು ಆಚರಿಸುತ್ತಿರುವ ಯಕ್ಷಗಾನದಲ್ಲಿ ವಿಶ್ವ ಖ್ಯಾತಿ ಪಡೆದಿರುವ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕರೂ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರೂ ಆಗಿರುವ ದಿ.ಕಾರ್ಕಡ ಶ್ರೀನಿವಾಸ ಉಡುಪ ಮತ್ತು ಎಚ್. ಶ್ರೀಧರ ಹಂದೆ ಹೆಸರಿನ 2025ರ ಸಾಲಿನ…

Read more

ಐದು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ

ಉಡುಪಿ : ಉಡುಪಿ ತಾಲೂಕು ನಿಟ್ಟೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕು ಕೊಂಬಳಿ ಗ್ರಾಮದ ನಿವಾಸಿ ಗಂಗಮ್ಮ (30) ಎಂಬ ಮಹಿಳೆಯು ಡಿಸೆಂಬರ್ 31ರಂದು ತನ್ನ 5 ವರ್ಷದ ಮಗ ಭರತ್‌ನೊಂದಿಗೆ ಮನೆಯಿಂದ ಹೊರಗೆ…

Read more

ಕೇರಳ ಸಿಎಂ ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು- ಸುನಿಲ್ ಕುಮಾರ್

ಉಡುಪಿ : ಸಮಾಜ ಸುಧಾರಕ, ಸನಾತನ ಧರ್ಮದ ಪ್ರತಿಪಾದಕ ಶ್ರೀನಾರಾಯಣ ಗುರುಗಳನ್ನು ಸನಾತನ ಧರ್ಮದ ಶತ್ರು ಎಂದು ಬಿಂಬಿಸುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಾರಾಯಣ ಗುರುಗಳನ್ನು ಅವಮಾನಿಸಿದ್ದಾಾರೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆೆ ತಂದಿದ್ದಾರೆ. ಅವರ ಹೇಳಿಕೆ ದುರುದ್ದೇಶಪೂರಿತ…

Read more

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ ಕಾರ್ಕಳದ 11 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಶ್ರೀ ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆ ಇಲ್ಲಿ ಜನವರಿ 2ರಂದು ನಡೆದ ಉಡುಪಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು…

Read more