ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು
ಉಡುಪಿ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಗೆಲುವು ಘೋಷಣೆಯೊಂದೇ ಬಾಕಿಯಿದ್ದು, ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಉಡುಪಿ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಗೆಲುವು ಘೋಷಣೆಯೊಂದೇ ಬಾಕಿಯಿದ್ದು, ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ ಸೈಂಟ್ ಸಿಸಿಲಿಸ್ ಶಾಲಾ ಆವರಣದಲ್ಲಿ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಮತದಾರರ ವಿವರಗಳು : ಮತ ಎಣಿಕೆ ವಿವರಗಳು : ಮತ ಎಣಿಕೆಯ ಕೋಣೆಗಳು : ಪೋಸ್ಟಲ್ ಮತದಾನ : 2019ರ…
ಉಡುಪಿ : ಕಳೆದ ಆರು ವರ್ಷಗಳಿಂದ ಉಡುಪಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿ ಇದೀಗ ಚಾಮರಾಜನಗಕ್ಕೆ ವರ್ಗಾವಣೆ ಗೊಂಡಿರುವ ಬಾಲಚಂದ್ರ ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಇಂದು ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ…
Manipal : Kasturba Hospital, Manipal, is delighted to announce that the esteemed Reproductive Medicine specialist and surgeon, Dr. Pratap Kumar N, will now be available for consultation at Dr Ramdas…
ಮಣಿಪಾಲ : ಖ್ಯಾತ ಸಂತಾನೋತ್ಪತ್ತಿ ಔಷಧಿ ತಜ್ಞ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್, ಈಗ ಪೂರ್ಣ ಸಮಯಕ್ಕೆ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ, ಡಾ ರಾಮದಾಸ್ ಪೈ ಬ್ಲಾಕ್‌ನಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. 3ನೇ ಜೂನ್ 2024ರಿಂದ ಜಾರಿಗೆ ಬರುವಂತೆ ಅವರು…
ಉಡುಪಿ : ಮಂಗಳವಾರ ಸೈಂಟ್ ಸಿಸಿಲೀಸ್ ಶಾಲೆಯಲ್ಲಿ ನಡೆಯಲಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಎಲ್ಲಾ ಸಿದ್ದತೆಗಳನ್ನು ಪೂರ್ಣಗೊಳಿಸಲಾಗಿದ್ದು, ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ, ನಿಗದಿತ ಸಮಯಕ್ಕೆ ಸರಿಯಾಗಿ…
ಬೈಂದೂರು : ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಇಂದು ಬೈಂದೂರಿನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಮೂಲತಃ ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿರುವ, ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಸಲೀಂ(38)…
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಮತ ಎಣಿಕೆ ನಾಳೆ ಬೆಳಿಗ್ಗೆ ಉಡುಪಿ ನಗರದ ಸೈಂಟ್ ಸಿಸಿಲೀಸ್ ಶಾಲೆಯಲ್ಲಿ ನಡೆಯಲಿದ್ದು ಈ ಸಂಬಂಧ ವ್ಯಾಪಕ ಬಂದೋಬಸ್ತ್ ಕೈಗೊಂಡಿರುವುದಾಗಿ ಉಡುಪಿ ಎಸ್ಪಿ ಡಾ.ಅರುಣ್ ಕೆ.ಹೇಳಿದ್ದಾರೆ. ಕೌಂಟಿಂಗ್ ಸೆಂಟರ್ ಸುತ್ತ ಭದ್ರತೆಗಾಗಿ ಸುಮಾರು 350…
ಉಡುಪಿ : ಉಡುಪಿಯ ಪುತ್ತೂರು ಶ್ರೀ ಭಗವತೀ ಯಕ್ಷಕಲಾ ಬಳಗದ ವತಿಯಿಂದ ತೆಂಕುತಿಟ್ಟು ಯಕ್ಷಗಾನ ಹೆಜ್ಜೆಗಾರಿಕೆ ತರಬೇತಿಯ ನೂತನ ತರಗತಿಯು ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರೀ ದೇವಳದ ಶ್ರೀ ಭಗವತೀ ಸಭಾಗ್ರಹದಲ್ಲಿ ಪ್ರಾರಂಭಗೊಂಡಿತು. ಖ್ಯಾತ ಯಕ್ಷಗಾನ ಕಲಾವಿದ ವಾಸುದೇವರಂಗಾ ಭಟ್ ತರಬೇತಿ…
ಉಡುಪಿ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ಉಡುಪಿಯ ಸೇಂಟ್ ಸಿಸಿಲಿಸ್ ಶಾಲೆಯಲ್ಲಿ ನಡೆಯಲಿದೆ. ವಿಧಾನಸಭಾ ಕ್ಷೇತ್ರವಾರು ಒಟ್ಟು 12,31,005 ಮತಗಳ ಎಣಿಕೆ ನಡೆಯಲಿದೆ. ಕುಂದಾಪುರ, ಕಾರ್ಕಳ, ಶೃಂಗೇರಿ ಮತ್ತು ತರೀಕೆರೆ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಎರಡು…