Udupi

ಅಯೋಧ್ಯೆ ಶಿಲ್ಪಿಯಿಂದ ಗೀತಾ ಲೇಖನ ದೀಕ್ಷೆ ಸ್ವೀಕಾರ

ಉಡುಪಿ : ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಶ್ರೀ ಯೋಗೀರಾಜ್ ಅವರು ಇಂದು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣಮಖ್ಯಪ್ರಾಣರ ದರ್ಶನ ಪಡೆದು ಪರ್ಯಾಯ ಶ್ರೀ ಪಾದದ್ವಯರ ಭೇಟಿ ಮಾಡಿದರು. ಪರ್ಯಾಯ ಶ್ರೀಪಾದರು ಯೋಗೀರಾಜ್ ಅವರನ್ನು ಗೌರವಿಸಿ ಅನುಗ್ರಹ ಮಂತ್ರಾಕ್ಷತೆಯನ್ನಿತ್ತು ಆಶೀರ್ವದಿಸಿದರು.…

Read more

ಸಿಹಿತಿಂಡಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ…

Read more

ಬಂಡಾಯ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ ಪಕ್ಷದಿಂದ ಉಚ್ಚಾಟನೆ

ಉಡುಪಿ : ವಿಧಾನಪರಿಷತ್‌ ಚುನಾವಣೆಯಲ್ಲಿ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. “ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್‌ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ…

Read more

ಭಾರೀ ಮಳೆ ಹಿನ್ನೆಲೆಯಲ್ಲಿ ರೇಶನಿಂಗ್ ಪದ್ಧತಿ ರದ್ದು – ನಗರಕ್ಕೆ ಇನ್ನು ನಿರಂತರ ನೀರು ಸರಬರಾಜು

ಉಡುಪಿ : ಜಿಲ್ಲೆಯಾದ್ಯಂತ ಹಾಗೂ ಪಶ್ಚಿಮ ಘಟ್ಟದಲ್ಲಿ ಮಳೆ ಸುರಿಯುತ್ತಿರುವುದರಿಂದ ಕಾರ್ಕಳದಲ್ಲಿರುವ ಮುಂಡ್ಲಿ ಅಣಿಕಟ್ಟಿನಲ್ಲಿ ನೀರು ತುಂಬಿದ್ದು, ಸದ್ರಿ ಅಣಿಕಟ್ಟಿನ 2 ಬಾಗಿಲುಗಳನ್ನು ತೆರೆದಿರುವುದರಿಂದ ಸ್ವರ್ಣ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಸ್ವರ್ಣ ನದಿಯ ಬಜೆ ಡ್ಯಾಂನಲ್ಲಿ ಸಾಕಷ್ಟು ಪ್ರಮಾಣದ ನೀರು ತುಂಬಿದ್ದು,…

Read more

ಗ್ಯಾಂಗ್‌ವಾರ್ ಪ್ರಕರಣ ರಾಜ್ಯದ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ – ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ಸುಸಂಸ್ಕೃತ, ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ನಡುರಾತ್ರಿಯಲ್ಲಿ ಉಡುಪಿಯ ಮುಖ್ಯರಸ್ತೆಯಲ್ಲಿ ರೌಡಿಗಳು ಮಾರಕಾಸ್ತ್ರ ಬಳಸಿ ಅಟ್ಟಹಾಸ ಮೆರೆದಿರುವ ಗ್ಯಾಂಗ್‌ವಾರ್ ಘಟನೆ ರಾಜ್ಯದಲ್ಲಿ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿದ್ದು, ಕಾಂಗ್ರೆಸ್ ಸರಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಉಡುಪಿ ಶಾಸಕ…

Read more

ಗ್ಯಾಂಗ್‌ವಾರ್ ಆರೋಪಿಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು – ಮಾಜಿ ಶಾಸಕ ರಘುಪತಿ ಭಟ್

ಉಡುಪಿ : ಮಣಿಪಾಲ-ಉಡುಪಿ ರಸ್ತೆಯಲ್ಲಿ ರಾತ್ರಿಯಲ್ಲಿ ರಾಜಾರೋಷವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ ಎನ್ನಲಾದ ಘಟನೆ ತುಂಬಾ ಆತಂಕಕಾರಿಯಾಗಿದೆ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ. ಸಿನಿಮೀಯ ರೀತಿಯಲ್ಲಿ…

Read more

ಮೇ 27ರಂದು ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣೆಯ ಸಮಾವೇಶ

ಉಡುಪಿ : ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27 ಸೋಮವಾರ ಮಧ್ಯಾಹ್ನ ಗಂಟೆ 2.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ…

Read more

ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ – ಇಬ್ಬರು ಅರೆಸ್ಟ್, ಉಳಿದವರಿಗಾಗಿ ಶೋಧ

ಉಡುಪಿ : ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಅದರ ವಿಡಿಯೋ ವೈರಲ್ ಆಗುತ್ತಿದೆ. ಮೇ 18ರಂದು ರಾತ್ರಿ ಎರಡು ತಂಡಗಳ ನಡುವೆ ನಡು ರಸ್ತೆಯಲ್ಲೇ ಹೊಡೆದಾಟ ನಡೆದಿದೆ. ಅಡ್ಡಾದಿಡ್ಡಿ…

Read more

ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದ 70ನೇ ವಾರ್ಷಿಕೋತ್ಸವ

ಮಂಗಳೂರು : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮಣಿಪಾಲದ ಅಂಗ ಸಂಸ್ಥೆಯಾಗಿರುವ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ (ಕೆ.ಎಂ.ಸಿ), ಮಂಗಳೂರಿನಲ್ಲಿ, ಶುಕ್ರವಾರ, ಮೇ 24 2024ರಂದು ಮಂಗಳೂರಿನ ಡಾ ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ತನ್ನ…

Read more

ಮಾಹೆ ವಿವಿ ಕ್ರೀಡಾಕೂಟ : ಎಂಐಟಿ ಚಾಂಪಿಯನ್

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ 2023-24ನೇ ಸಾಲಿನ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಮಾಹೆಯ ಕೌನ್ಸೆಲಿಂಗ್ ಸಭಾಂಗಣದಲ್ಲಿ ನಡೆದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಎಂಐಟಿಯ ನಿರ್ದೇಶಕ…

Read more