ಮೂರು ತಿಂಗಳ ಬಳಿಕ ಉಡುಪಿ ಜಿಲ್ಲೆಗೆ ಆಗಮಿಸಿದ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಉಡುಪಿ : ಮೂರು ತಿಂಗಳ ಬಳಿಕ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಉಡುಪಿಯ ರಜತಾದ್ರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಲೋಕಸಭೆ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ…