ತಂಬಾಕು ಮುಕ್ತ ಅಪಾರ್ಟ್‌ಮೆಂಟ್‌ಗೆ ಜಿಲ್ಲಾಧಿಕಾರಿಯಿಂದ ಪ್ರಮಾಣಪತ್ರ ವಿತರಣೆ
ಉಡುಪಿ : ನಗರದ ಸ್ವಸ್ತಿಕ್ ಎನ್‌ಕ್ಲೇವ್ ಅಪಾರ್ಟ್‌ಮೆಂಟ್‌ನ್ನು ‘ತಂಬಾಕು ಮುಕ್ತ ಅಪಾರ್ಟ್‌ಮೆಂಟ್’ ಎಂದು ಜಿಲ್ಲಾಡಳಿತ ಗುರುತಿಸಿದ್ದು, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಇಂದು ಅಜ್ಜರಕಾಡಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಲ್ಲಿ ಸಂಬಂಧಿತರಿಗೆ ಮೆಚ್ಚುಗೆ ಪ್ರಮಾಣ ಪತ್ರ (ಅಪ್ರಿಸಿಯೇಷನ್…