Udupi

ಟಿಪ್ಪರ್ ಡಿಕ್ಕಿ – ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಸಾವು

ಬ್ರಹ್ಮಾವರ : ಮಾಬುಕಳ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಾರಕೂರು ಮಾಸ್ತಿನಗರದ ಮಮ್ತಾಜ್ (44) ಮೃತಪಟ್ಟಿದ್ದಾರೆ. ಬಾರಕೂರಿನ ಪೂರ್ಣಿಮಾ ಮತ್ತು ಮಮ್ತಾಜ್ ಸ್ಕೂಟಿಯಲ್ಲಿ ಸಾಸ್ತಾನ ಕಡೆಗೆ ತೆರಳುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಸ್ಕೂಟಿಗೆ…

Read more

60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಉಡುಪಿ : ಉಡುಪಿ ನಗರಸಭೆ ವ್ಯಾಪ್ತಿಯ ಶೆಟ್ಟಿಬೆಟ್ಟು ವಾರ್ಡಿನ ಮಾರುತಿ ನಗರ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ ಮಾರುತಿ ನಗರ ನಾಗರಿಕರ…

Read more

ಎ.6 ಬಿಜೆಪಿ ಸ್ಥಾಪನಾ ದಿನಾಚರಣೆ, ಎ.10 ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ

ಉಡುಪಿ : ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಎ.6ರಂದು ಜಿಲ್ಲೆಯ ಎಲ್ಲಾ 1,112 ಬೂತ್‌ಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ ಎ.10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ…

Read more

ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರೊಂದಿಗೆ ರಂಗಾಸಕ್ತರ ಸಂವಾದ

ಉಡುಪಿ : ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಡಾ. ಕೆ ವಿ ನಾಗರಾಜ್ ಮೂರ್ತಿ ಜೊತೆ ಉಡುಪಿಯ ರಂಗ ತಂಡಗಳ ಸದಸ್ಯರು, ರಂಗಾಸಕ್ತರ ಸಂವಾದ ಏರ್ಪಡಿಸಲಾಗಿದೆ. ಅಕಾಡೆಮಿಯ ಅಧಿಕಾರ ವಹಿಸಿಕೊಂಡ ನಂತರ ಡಾ. ಕೆ.ವಿ ನಾಗರಾಜಮೂರ್ತಿ ಮೊದಲ ಬಾರಿಗೆ ಉಡುಪಿಗೆ ಆಗಮಿಸಲಿದ್ದು,…

Read more

ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿ; ಸವಾರ ಮೃತ್ಯು, ಸಹಸವಾರ ಗಂಭೀರ

ಉಡುಪಿ : ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್‌ನಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಸಾಸ್ತಾನ ಐರೋಡಿ ಗೋಳಿಬೆಟ್ಟು ನಿವಾಸಿ ದೀಕ್ಷಿತ್ (24)…

Read more

ಅಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

ಉಡುಪಿ : ಮುನಿಯಾಲಿನ ಅಪ್ತಿ ಆಚಾರ್ಯ ಜಿಮ್ನಾಸ್ಟಿಕ್‌ನ ಮಾದರಿಯಲ್ಲೊಂದಾದ ಹೆಡ್ರೋಲ್‌ನಲ್ಲಿ ಗರಿಷ್ಠ 4 ನಿಮಿಷ 40 ಸೆಕೆಂಡ್‌ನಲ್ಲಿ ಸತತ 65 ರೌಂಡ್‌ಗಳನ್ನು ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ಮುನಿಯಾಲಿನ ಶಿವಾನಂದ ಆಚಾರ್ಯ ಮತ್ತು ಲತಾ ಆಚಾರ್ಯ ದಂಪತಿಯ…

Read more

ನಾಗರಿಕ ಸಮಿತಿಯ ನೇತೃತ್ವದಲ್ಲಿ ಅಪರಿಚಿತ ಶವದ ಅಂತ್ಯ ಸಂಸ್ಕಾರ

ಉಡುಪಿ : ಜಿಲ್ಲಾಸ್ಪತ್ರೆಯ ಶವ ರಕ್ಷಣಾ ಘಟಕದಲ್ಲಿ ಕೆಲವು ದಿನಗಳಿಂದ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ಅಂತ್ಯಸಂಸ್ಕಾರವು ಕಾನೂನು ಪ್ರಕ್ರಿಯೆಗಳು ನಡೆದಾದ ಬಳಿಕ ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ಗೌರವಯುತವಾಗಿ ಗುರುವಾರ ನಡೆಸಲಾಯಿತು. ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿತ್ತು. ಮಲ್ಪೆ‌…

Read more

ದಲಿತ ಚಿಂತಕ ಜಯನ್ ಮಲ್ಪೆಗೆ ರಾಜ್ಯ ಸರಕಾರದಿಂದ ಡಾ|ಬಾಬು ಜಗಜೀವನ ರಾಂ ಪ್ರಶಸ್ತಿ

ಮಲ್ಪೆ : ದಲಿತ ಚಿಂತಕ ಹಾಗೂ ಹೋರಾಟಗಾರ ಜಯನ್ ಮಲ್ಪೆಗೆ ರಾಜ್ಯ ಸರಕಾರವು 2025ನೇ ಸಾಲಿನ ಡಾ|ಬಾಬು ಜಗಜೀವನ ರಾಂ ಪ್ರಶಸ್ತಿ ಘೋಷಿಸಿದೆ. ನಾಲ್ಕು ದಶಕಗಳಿಗಿಂತ ಹೆಚ್ಚು ಕಾಲ ದಲಿತ ಚಳವಳಿಯಲ್ಲಿ ಭಾಗವಹಿಸಿದ್ದ ಜಯನ್ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ,…

Read more

ಎನ್‌ಎಸ್‌ಯುಐನಿಂದ “ವಿದ್ಯಾರ್ಥಿ ನ್ಯಾಯ ಯಾತ್ರೆ” – ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಮಹತ್ವದ ಹೋರಾಟ

ಉಡುಪಿ : ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ನಮ್ಮ ತಂಡವು ವಿದ್ಯಾರ್ಥಿ ನ್ಯಾಯ ಯಾತ್ರೆ ಎಂಬ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಆರಂಭಿಸಿದೆ. ಈ ಪ್ರಯತ್ನದ ಭಾಗವಾಗಿ ನಾವು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು ಹಾಗೂ…

Read more

ಎಪ್ರಿಲ್ 9-12ರ ವರೆಗೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಖೋ-ಖೋ ಪಂದ್ಯಾಕೂಟ

ಉಡುಪಿ : ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ಪೂರ್ಣಪ್ರಜ್ಞ ಕಾಲೇಜು, (ಸ್ವಾಯತ್ತ) ಉಡುಪಿ, ವಿಶೇಷವಾಗಿ ನಿರ್ಮಿಸಲಾದ ಶ್ರೀ ವಿಬುಧೇಶತೀರ್ಥ ಸ್ವಾಮೀಜಿ ಒಳಾಂಗಣ ಕ್ರೀಡಾಂಗಣದಲ್ಲಿ 2024-25ನೇ ಸಾಲಿನ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಖೋ-ಖೋ ಪಂದ್ಯಾಕೂಟವನ್ನು ಎಪ್ರಿಲ್ 9-12ರ…

Read more