ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಯಕ್ಷಗಾನ ಕಲಾವಿದರ ಸಮಾವೇಶ
ಉಡುಪಿ : ಯಕ್ಷಗಾನ, ಕಲೆಯ ಎಲ್ಲಾ ಅಂಗಗಳನ್ನು ಪರಿಪೂರ್ಣ ಕಲಾ ಪ್ರಕಾರ. ಅದನ್ನು ಪ್ರಸ್ತುತ ಪಡಿಸುವ ಕಲಾವಿದರು ಸಮಾಜಕ್ಕೆ ಪುರಾಣದ ಸಂದೇಶವನ್ನು ತಿಳಿಸುವ ಶ್ರೇಷ್ಠ ವಿದ್ವಾಂಸರು. ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಮಾಜಮುಖಿ ಕೆಲಸ ಅನನ್ಯ ಮತ್ತು ಅಗಾಧ ಎಂದು ಪರ್ಯಾಯ ಪುತ್ತಿಗೆ…