ಡಾ.ಶೈಲೇಶ್ ಕುಮಾರ್ ಕವನ ಸಂಕಲನ ಕಡೆಂಗೋಡ್ಲು ಕಾವ್ಯಪ್ರಶಸ್ತಿ-24ಕ್ಕೆ ಆಯ್ಕೆ
ಉಡುಪಿ : ಡಾ. ಶೈಲೇಶ್ ಕುಮಾರ್ ಶಿವಕುಮಾರ್ ಅವರ ‘ಅನುವಾದವೆಂಬೋ ಸಂಬಂಧ’ ಕವನ ಸಂಕಲನ 2024ನೇ ಸಾಲಿನ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಮಣಿಪಾಲ…