Udupi

ನಗರದ ಮಧ್ಯೆ ತಲೆ ಎತ್ತಲಿದೆ ಜಪಾನಿನ “ಮಿಯಾವಾಕಿ” ಅರಣ್ಯ ಮಾದರಿಯ ಕಾಡು

ಉಡುಪಿ : ಪರಿಸರ ಸಂರಕ್ಷಣೆ ಮತ್ತು ಜಾಗತಿಕ ತಾಪಮಾನವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ವಿಶ್ವದಾದ್ಯಂತ ವಿವಿಧ ಕೆಲಸಗಳು ಪರಿಸರವಾದಿಗಳಿಂದ ನಡೆಯುತ್ತಿರುವ ಸಂದರ್ಭದಲ್ಲಿಯೇ ಉಡುಪಿಯಲ್ಲಿ ನಗರದ ಮಧ್ಯದಲ್ಲಿ ಕಾಡೊಂದನ್ನು ಬೆಳೆಸಲು ಸಮಾನ ಮನಸ್ಕರ ತಂಡ ಸಜ್ಜಾಗಿದೆ. ಉಡುಪಿಯಲ್ಲಿ ಕೆಲವು ವರ್ಷಗಳಿಂದ ಪರಿಸರ ಸಂರಕ್ಷಣೆಯ…

Read more

ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ – ಶಾಸಕ ಯಶ್ಪಾಲ್ ಸುವರ್ಣ ಆರೋಪ

ಉಡುಪಿ : ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ…

Read more

ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಕಾರ್ಕಳ : ತಾಲೂಕಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ 10 ದಿನಗಳ ಸಿ.ಎ.ಟಿ.ಸಿ / ಟಿ.ಎಸ್.ಸಿ ಎನ್.ಸಿ.ಸಿ ಶಿಬಿರವು ನಡೆಯುತ್ತಿದ್ದು 8ನೇ ದಿನದ ಅಂಗವಾಗಿ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ, ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಕುಂದಾಪುರ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮತ್ತು 21…

Read more

ಮಾಹೆ ಮಣಿಪಾಲದಲ್ಲಿ ರಾಷ್ಟ್ರೀಯ ಇಂಟರ್-ಹೆಲ್ತ್ ಸೈನ್ಸಸ್ ಸಂಶೋಧನಾ ಸಮ್ಮೇಳನ

ಮಣಿಪಾಲ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಣಿಪಾಲವು ರಾಷ್ಟ್ರೀಯ ಇಂಟರ್-ಹೆಲ್ತ್ ಸೈನ್ಸಸ್ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನ ಕ್ವೆಸ್ಟ್‌ನ್ನು ಆಯೋಜಿಸಿತ್ತು. ಇದು ಕೆ‌ಎಂ‌ಸಿ ಮಣಿಪಾಲದ ಸ್ನಾತಕೋತ್ತರ ಸಂಶೋಧನಾ ಅಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾರತದಾದ್ಯಂತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಸ್ನಾತಕೋತ್ತರ ಪದವೀಧರರು ಮತ್ತು…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಾನವ ಎದೆಹಾಲು ನಿಧಿ (ಹ್ಯೂಮನ್ ಬ್ರೆಸ್ಟ್ ಮಿಲ್ಕ್ ಬ್ಯಾಂಕ್) ಉದ್ಘಾಟನೆ

ಮಣಿಪಾಲ : ಉಡುಪಿಯ ಮೊದಲ ಮಾನವ ಎದೆಹಾಲು ನಿಧಿ (ಹ್ಯೂಮನ್ ಬ್ರೆಸ್ಟ್ ಮಿಲ್ಕ್ ಬ್ಯಾಂಕ್) “ಮಣಿಪಾಲ ಮಾತೃ-ಅಮೃತ್ ಮಿಲ್ಕ್ ಬ್ಯಾಂಕ್” ಅನ್ನು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮಮತಾದೇವಿ ಜಿ ಎಸ್ ಅವರಿಂದು ಉದ್ಘಾಟಿಸಿದರು. ಮಣಿಪಾಲ ಮಾತೃ-ಅಮೃತ್…

Read more

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

ಮಂಗಳೂರು : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್,…

Read more

ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ಡಾ. ಸರ್ಜಿ ಖಂಡನೆ

ಉಡುಪಿ : ಸತತ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್‌ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ವಿಧಾನ ಪರಿಷತ್ ನೂತನ…

Read more

ಬಾಲಕಿ ಅತ್ಯಾಚಾರ ಪ್ರಕರಣ – ಆರೋಪಿ ಬಳ್ಳಾರಿಯಲ್ಲಿ ಬಂಧನ

ಕಾಪು : ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ 2 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಕಾಪು ಪೊಲೀಸರು ಬಳ್ಳಾರಿಯಲ್ಲಿ ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹಟ್ಟಿ ಚಿರಾತಗುಂದ ನಿವಾಸಿ ಚೇತನ್‌ ಯಾನೆ ತಿಪ್ಪೇಶ್‌ ಬಂಧಿತ ಆರೋಪಿ. ಈತ ಕಳೆದ…

Read more

ಸರಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಸಾರ್ವಜನಿಕರಿಂದ ಆಕ್ರೋಶ

ಉಡುಪಿ : ನಗರದ ಅಜ್ಜರ ಕಾಡುವಿನಲ್ಲಿರುವ ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಹೇಳಿದರೆ ಇಲ್ಲಿನ ವೈದ್ಯಾಧಿಕಾರಿಗಳು ಉಡಾಫೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ರೋಗಿಗಳ ಸಂಬಂಧಿಕರು ಮತ್ತು ಸಾರ್ವಜನಿಕರು ಆಕ್ರೋಶ ಹೊರಹಾಕಿದ ಪ್ರಸಂಗ ನಡೆದಿದೆ‌. ಅಜ್ಜರಕಾಡುವಿನ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಏರಿದ್ದು ಸದ್ಯ…

Read more