Udupi

‘ದಲಿತ ದ್ರೋಹಿ’ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ : ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ. ಯೋಜನೆಯ ಸುಮಾರು ರೂ.25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ‘ದಲಿತ ದ್ರೋಹಿ’ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆ.28 ಶುಕ್ರವಾರ ಬೆಳಿಗ್ಗೆ ಗಂಟೆ 9.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ…

Read more

ಹಿರಿಯ ಪಾಡ್ಡನ ಹಾಡುಗಾರ್ತಿ ಲಕ್ಷ್ಮೀ ಶೇರಿಗಾರ್ತಿ ನಿಧನ

ಉಡುಪಿ : ಹಿರಿಯ ಪಾಡ್ಡನ ಹಾಡುಗಾರ್ತಿ ಪಡುಅಲೆವೂರು ಪೆರುಪಾದೆ ಲಕ್ಷ್ಮೀ ಶೇರಿಗಾರ್ತಿ(98) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ನಾಟಿ ಗದ್ದೆಗಳಲ್ಲಿ, ಮದುವೆ ಮನೆಗಳಲ್ಲಿ ತುಳುನಾಡಿನ ವಿವಿಧ ದೈವಗಳ ಪಾಡ್ಡನಗಳನ್ನು ಹಾಡುವ ಮೂಲಕ ಇವರು ಖ್ಯಾತರಾಗಿದ್ದರು. ದೈವಾರಾಧಕರಾಗಿದ್ದ ಇವರು ಪಂಜುರ್ಲಿ, ಕೋಟಿ ಚೆನ್ನಯ, ಸಿರಿ…

Read more

ನಿಯಮ ಮೀರಿ ಸರಕಾರಿ ಜಮೀನಿನಲ್ಲಿ ಕಾಮಗಾರಿ : ತಹಶೀಲ್ದಾರ್‌ರಿಂದ ತಡೆ

ಕಾಪು : ಕಾಪು ತಾಲೂಕಿನ ಎರ್ಮಾಳು ತೆಂಕ ಸಮುದ್ರ ಕಿನಾರೆಯಲ್ಲಿ ಅಕ್ರಮ ಚರಂಡಿ ನಿರ್ಮಾಣ ಮಾಡುತ್ತಿದ್ದ ರೆಸಾರ್ಟ್‌ವೊಂದರ ಕಾಮಗಾರಿಯನ್ನು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ನಿಲ್ಲಿಸಿದ ಘಟನೆ ಇಂದು ನಡೆದಿದೆ. ಎರ್ಮಾಳು ತೆಂಕದಲ್ಲಿ ಕಾರ್ಯಾಚರಿಸುತ್ತಿರುವ ರೆಸಾರ್ಟ್ ಮಾಲೀಕರು ಸರ್ಕಾರಿ ಜಾಗದಲ್ಲಿರುವ…

Read more

ವಾಮಾಚಾರ ಪ್ರಕರಣ – ಪ್ರಸಾದ್ ಅತ್ತಾವರ, ಆತನ ಪತ್ನಿ ತನಿಖೆಗೆ ಸಹಕರಿಸುತ್ತಿಲ್ಲ : ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್‌

ಮಂಗಳೂರು : ಮೈಸೂರಿನ ‘ಮುಡಾ’ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್‌ಟಿಐ ಕಾರ್ಯಕರ್ತ ಗಂಗರಾಜು ಫೋಟೋಗಳಿಗೆ ವಾಮಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ರಾಮಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮತ್ತು ಆತನ ಪತ್ನಿ, ಉಡುಪಿಯಲ್ಲಿ ಸಬ್‌ಇನ್ ಸ್ಪೆಕ್ಟರ್ ಆಗಿರುವ ಸುಮಾ…

Read more

ರಂಗ ಚಟುವಟಿಕೆಯಿಂದ ಮೌಲ್ಯ, ಪ್ರಜ್ಞೆಗಳ ಜಾಗೃತಿ – ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಮೊಬೈಲ್‌, ಇನ್ನಿತರ ಕಾರಣಗಳಿಂದ ನಾಟಕ, ಇನ್ನಿತರ ರಂಗ ಚಟುವಟಿಕೆಗಳಿಂದ ಜನರು ದೂರವಾಗುತ್ತಿದ್ದಾರೆ. ಸಾಮಾಜಿಕ ಮೌಲ್ಯಗಳನ್ನು, ಪ್ರಜ್ಞೆಯನ್ನು ಬಿತ್ತುವ ಮೂಲಕ ಮತ್ತೆ ಪ್ರೇಕ್ಷಕರನ್ನು ಹತ್ತಿರಕ್ಕೆ ತರುವ ಕೆಲಸವನ್ನು ಸುಮನಸಾದಂತಹ ರಂಗತಂಡಗಳು ಮಾಡುತ್ತಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು. ಅಜ್ಜರಕಾಡು…

Read more

ಉದ್ಯಾವರ ಕೆನರಾ ಬ್ಯಾಂಕ್ ಎಟಿಎಂನಿಂದ ಹಣ ಕಳವಿಗೆ ವಿಫಲ ಯತ್ನ – ಇಬ್ಬರು ಆರೋಪಿಗಳ ಬಂಧನ

ಉಡುಪಿ : ಉಡುಪಿ ಸಮೀಪದ ಉದ್ಯಾವರದ ಕೆನರಾ ಬ್ಯಾಂಕಿನ ಎಟಿಎಂನಿಂದ ಹಣ ಕಳವು ಮಾಡಲು ವಿಫಲ ಯತ್ನ ನಡೆಸಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜನಾಡಿಯ ಅಬೂಬಕ್ಕರ್‌ಸಿದ್ದಿಕ್ (24) ಮತ್ತು ಪಡೀಲ್‌ನ ಮೊಹಮ್ಮದ್ ಯಾಸೀನ್(21) ಬಂಧಿತ ಆರೋಪಿಗಳು. ಆರೋಪಿಗಳಿಬ್ಬರು ಫೆಬ್ರವರಿ 12ರಂದು ಉದ್ಯಾವರದಲ್ಲಿ…

Read more

ಕುಂಭಮೇಳದ ಗಂಗಾಜಲಕ್ಕೆ ಶಿವನ‌ ರೂಪ ನೀಡಿದ ಭಕ್ತ

ಪರ್ಕಳ : ಪರ್ಕಳದ ದಿನೇಶ್ ನಾಯಕ್ ಸಾತಾರ ಅವರು ಕುಂಭ ಮೇಳದಲ್ಲಿ ಭಾಗವಹಿಸಿ ಗಂಗಾ ಜಲವನ್ನು ಊರಿಗೆ ತಂದಿದ್ದಾರೆ. ಪ್ರಯಾಗ್‌ರಾಜ್‌ನಿಂದ ಊರಿಗೆ ಬರುವಾಗ ವಿಶೇಷ ವಿನ್ಯಾಸದ ನೀರಿನ ಬಾಟಲಿನಲ್ಲಿ ಗಂಗಾಜಲ ತಂದಿದ್ದು ಗಮನ ಸೆಳೆಯುತ್ತಿದೆ. ಈ ವಿಶೇಷ ವಿನ್ಯಾಸದ ಬಾಟಲಿಯನ್ನು ಅವರು…

Read more

ಅಪರ ಜಿಲ್ಲಾಧಿಕಾರಿಯಾಗಿ ಅಬೀದ ಗದ್ಯಾಳ ಅಧಿಕಾರ ಸ್ವೀಕಾರ

ಉಡುಪಿ : ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಅಧಿಕಾರವನ್ನು ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ನಾಗರಾಜ ನಾಯಕ್‌ರಿಂದ ಅಧಿಕಾರ ಸ್ವೀಕರಿಸಿದರು.…

Read more

ಮಾಹೆಯಲ್ಲಿ ಶಾಸ್ತ್ರೀಯ ಕನ್ನಡ ಪಠ್ಯಗಳ ಕುರಿತ ವಿಚಾರಸಂಕಿರಣ

ಮಣಿಪಾಲ : ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಕೇಂದ್ರ, ಭಾಷಾ ವಿಭಾಗ ಮತ್ತು ಮಾಹೆ ವತಿಯಿಂದ ಜರಗಿದ ಎರಡು ದಿನಗಳ ಅಂತಾರಾಷ್ಟ್ರೀಯ ಮಾತೃಭಾಷಾ ದಿನಾಚರಣೆಯ ಅಂಗವಾಗಿ ‘ಕನ್ನಡ ಶಾಸ್ತ್ರೀಯ ಪಠ್ಯಗಳ ಹೊಸ ಓದು’ ಎಂಬ ವಿಷಯದ ಕುರಿತ ವಿಚಾರಸಂಕಿರಣ ನಡೆಯಿತು. ಕನ್ನಡ…

Read more

ತ್ರಿವರ್ಣ ಕಲಾವಿದ್ಯಾರ್ಥಿಗಳಿಂದ ಬೀಚ್‌ನಲ್ಲಿ ‘ಓಂ ನಮಃ ಶಿವಾಯ’ ಮರಳು ಶಿಲ್ಪಾಕೃತಿ

ಕುಂದಾಪುರ : ಮಹಾ ಶಿವರಾತ್ರಿಯ ಪ್ರಯುಕ್ತ ಕೋಟೇಶ್ವರ ಕೋಡಿ ಬೀಚ್‌ನಲ್ಲಿ ಸುಂದರ ಮರಳುಶಿಲ್ಪವು ನೋಡುಗರ ಗಮನ ಸೆಳೆಯುತ್ತಿದೆ. ಬಿಲ್ವಪತ್ರೆ, ರುದ್ರಾಕ್ಷಿ ಮಾಲಾವೃತ ಶಿವಲಿಂಗವು ನಂದಿ ಮತ್ತು ಹಾವಿನೊಳಗೊಂಡ ಪಾಳುಬಿದ್ದ ಗುಡಿಯ ಪರಿಕಲ್ಪನೆಯಲ್ಲಿ ಮೂಡಿಬಂದಿದೆ. 12 ಅಡಿ ಅಗಲ ಮತ್ತು 4 ಅಡಿ…

Read more