ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಎಲೆಕ್ಟ್ರಿಷಿಯನ್
ಮಣಿಪಾಲ : ಜೀವನದಲ್ಲಿ ಜಿಗುಪ್ಸೆಗೊಂಡ ಇಲೆಕ್ಟ್ರಿಶಿಯನ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ನಡೆದಿದೆ. ಕಂಚಿನಬೈಲು ನಿವಾಸಿ ಸುರೇಶ್ ಮೃತ ದುರ್ದೈವಿ. ವಿಪರೀತ ಕುಡಿತದ ಚಟ ಹೊಂದಿದ್ದ ಇವರು, ನ.29ರಂದು ಮನೆಯಲ್ಲಿ ಗಲಾಟೆ ಮಾಡಿ…