Udupi

ಎ.ಬಿ.ವಿ.ಪಿ ವತಿಯಿಂದ ಸಾಮರಸ್ಯ ಸಪ್ತಾಹ

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಜ್ಞಾನ ಸಂತ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ವರ್ಷದ ಪುಣ್ಯ ತಿಥಿಯ ಪ್ರಯುಕ್ತ ತಾಲೂಕಿನಾದ್ಯಂತ “ಸಾಮರಸ್ಯ ಸಪ್ತಾಹ” ಎನ್ನುವ ವಿಶೇಷ ಕಾರ್ಯಕ್ರಮವನ್ನು ತಾಲೂಕಿನ ವಿವಿಧ ಹಾಸ್ಟೆಲ್ ಹಾಗೂ…

Read more

ಸಮುದ್ರದಲ್ಲಿ ತೇಲಿ ಬಂದ ಅಪರಿಚಿತ ವ್ಯಕ್ತಿಯ ಶವ – ಪೊಲೀಸರಿಂದ ಪರಿಶೀಲನೆ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್‌ನಲ್ಲಿ ಅಪರಿಚಿತ ಶವವೊಂದು ತೇಲಿಬಂದಿದೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬೈಂದೂರು ಪೊಲೀಸರು ಸ್ಥಳೀಯರ ಸಹಾಯದಿಂದ ಶವವನ್ನು ಮೇಲಕ್ಕೆತ್ತಿ ಶವಾಗಾರದಲ್ಲಿರಿಸಿದ್ದಾರೆ. ಮೃತರಿಗೆ ಸಂಬಂದಿಸಿದ ವ್ಯಕ್ತಿಗಳು ಇದ್ದರೆ ಗಂಗೊಳ್ಳಿ…

Read more

ಕೃಷ್ಣಮಠಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ – ಪರ್ಯಾಯ ಶ್ರೀಗಳ ಜೊತೆ ಸಮಾಲೋಚನೆ

ಉಡುಪಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕರಾದ ಡಾ.ಮೋಹನ ಭಾಗವತ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಗೌರವ ಅದರೊಂದಿಗೆ ಭಾಗವತ್ ಅವರನ್ನು ಬರಮಾಡಿಕೊಂಡರು. ಉಡುಪಿಯ ಶ್ರೀ ಕೃಷ್ಣ, ಮುಖ್ಯಪ್ರಾಣ…

Read more

ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಬಲಿ!

ಉಡುಪಿ : ಕೆಟ್ಟುನಿಂತಿದ್ದ ಟ್ಯಾಂಕರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ಭಾನುವಾರ ಸಂಜೆ ಪರ್ಕಳ ಎಸ್‌ಬಿಐ ಬ್ಯಾಂಕ್ ಬಳಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಶೆಟ್ಟಿಬೆಟ್ಟು ದೇವು ಪೂಜಾರಿ ಪುತ್ರ ಸೃಜನ್ ಸಾಗರ್(22)…

Read more

ಸಿಐಐ ಪ್ರಶಸ್ತಿ ಪ್ರದಾನ ಸಮಾರಂಭ – “ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್” STEM 2024ರಲ್ಲಿ ಮಹಿಳೆಯರಲ್ಲಿ ಅತ್ಯುತ್ತಮವಾದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದು

ಮಣಿಪಾಲ : ನವೆಂಬರ್ 19, 2024 ರಂದು, ಪ್ರತಿಷ್ಠಿತ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (CII) ಪ್ರಶಸ್ತಿಗಳು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಅನ್ನು STEM (ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ)‌ನಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸಲು ಅತ್ಯುತ್ತಮ ಕೊಡುಗೆಗಳಿಗಾಗಿ…

Read more

ವಿಶ್ವ ದರ್ಜೆಯ ಸೌಲಭ್ಯವುಳ್ಳ ಆರೋಗ್ಯ ಸೇವೆಗಳನ್ನು ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟೇಬಲ್ ಆಸ್ಪತ್ರೆ

ಕುಂದಾಪುರ : ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ (ಡಿಸೆಂಬರ್‌ 8)ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಎನ್‌ಸಿ ಕಾರ್ಯಾಧ್ಯಕ್ಷ ಡಾ.ಎನ್ ಸೀತಾರಾಮ ಶೆಟ್ಟಿ, ಪ್ರಖ್ಯಾತ ಆರೋಗ್ಯ ತಜ್ಞರುಗಳಾದ ಡಾ.…

Read more

ಕೋಡಿ ಬೀಚ್‌ನಲ್ಲಿ ನೀರಿಗಿಳಿದ ಮೂವರಲ್ಲಿ ಇಬ್ಬರು ನೀರುಪಾಲು, ಓರ್ವನ ರಕ್ಷಣೆ..!

ಉಡುಪಿ : ಬೀಚ್‌ಗೆ ತೆರಳಿದ್ದ ಮೂವರು ಸಹೋದರರ ಪೈಕಿ ಇಬ್ಬರು ನೀರುಪಾಲಾದ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಕೋಡಿ ಬೀಚ್‌‌ನಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಇಬ್ಬರು ನೀರುಪಾಲಾಗಿದ್ದರೆ ಮತ್ತೋರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆಯವರೊಂದಿಗೆ ಕೋಡಿ ಬೀಚ್‌ಗೆ ತೆರಳಿದ್ದ ಸಂದರ್ಭ…

Read more

ಕೆಂಪು ಕಲ್ಲು ಮತ್ತು ಮರಳು ಪೂರೈಕೆ ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರಕ್ಕೆ ಭಾರೀ ಹೊಡೆತ – ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ

ಬೈಂದೂರು : ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಪೂರೈಕೆ ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದ್ದು, ಇದನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ, ಕಲ್ಲುಕೋರೆ ಮಾಲೀಕರ ಸಂಘ ಹಾಗೂ…

Read more