Udupi

ಅನುಮಾನಾಸ್ಪದ ವ್ಯಕ್ತಿಗಳು, ಬೋಟ್‌ಗಳು ಕಂಡುಬಂದಲ್ಲಿ‌ ಮಾಹಿತಿ ನೀಡುವಂತೆ ಮೀನುಗಾರರಿಗೆ ಸೂಚನೆ

ಮಲ್ಪೆ : ಯಾವುದೇ ಅನುಮಾನಾಸ್ಪದ ಬೋಟುಗಳ ಚಲನವಲನ, ಅಪರಿಚಿತ ವ್ಯಕ್ತಿಗಳ ಬಗ್ಗೆ ತೀವ್ರ ನಿಗಾ ಇಡಬೇಕು. ಅನುಮಾನಾಸ್ಪದ ವ್ಯಕ್ತಿ, ಬೋಟ್‌ಗಳು ಕಂಡು ಬಂದಲ್ಲಿ ತತ್‌ಕ್ಷಣ ಇಂಡಿಯನ್ ನೇವಿ, ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್‌ ಸಹಿತ ವಿವಿಧ ರಕ್ಷಣ ಸಿಬಂದಿಗಳಿಗೆ ಮಾಹಿತಿ…

Read more

‘ಉಡುಪಿ ಸಂಜೀವಿನಿ’ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ

ಉಡುಪಿ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ ಇದರ ಮೂಲಕ ಸಂಜೀವಿನಿ ಗುಂಪಿನ ಮಹಿಳೆಯರು ತಯಾರಿಸಿದ ವಿವಿಧ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ‘ಉಡುಪಿ ಸಂಜೀವಿನಿ’ ಬ್ರಾಂಡ್ ಹೆಸರಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಮಣಿಪಾಲದ…

Read more

ಮನೆಗೆ ನುಗ್ಗಿದ ಕಳ್ಳರು; ಹಣ ಹಾಗೂ ಚಿನ್ನಾಭರಣ ಕಳವುಗೈದು ಎಸ್ಕೇಪ್!

ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಬೀಗ ಮುರಿದು ನಗದು ಮತ್ತು ಚಿನ್ನಾಭರಣಗಳನ್ನು‌ ಕಳ್ಳತನ ಮಾಡಿದ ಘಟನೆ ನಡೆದಿದೆ. ಬೆಳ್ಳಂಪಳ್ಳಿ ನಿವಾಸಿ ಮಾಲತಿ ಎಂಬವರ ಮನೆಯಲ್ಲಿ ಕಳ್ಳತನ ಸಂಭವಿಸಿದೆ. ಹಿರಿಯಡ್ಕ ಪೊಲೀಸರು…

Read more

ಮೇ 17 ರಂದು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಈ ತಿಂಗಳ 17ರಂದು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಹಿರಿಯ ಯಕ್ಷಗಾನ ವಿದ್ವಾಂಸ, ವಿಶ್ರಾಂತ ಪ್ರಾಂಶುಪಾಲ ಪ್ರೊ.…

Read more

ಮದುವೆ ಮನೆಯ ಬಸ್ ಮರಕ್ಕೆ ಡಿಕ್ಕಿ – ಹಲವರಿಗೆ ಗಾಯ

ಶಂಕರನಾರಾಯಣ : ವರನ ಮನೆಗೆ ಹೋಗಿ ವಾಪಾಸ್ಸು ಬರುತ್ತಿದ್ದ ಮಿನಿಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಮೇ 13ರಂದು ಬೆಳಗಿನ ಜಾವ 3:30ರ ಸುಮಾರಿಗೆ ಅಲ್ಬಾಡಿಯ ಬರಿಗದ್ದೆ ನೀರ್ ಟ್ಯಾಂಕ್‌…

Read more

ಆಪರೇಷನ್ ಸಿಂಧೂರ : ಪಾಕಿಸ್ತಾನದ ಹೃದಯ ಭಾಗದಲ್ಲೇ ಭಾರತ ನಡೆಸಿದ ಧೈರ್ಯಶಾಲಿ ನಿಖರ ದಾಳಿ

ಉಡುಪಿ : ಇತಿಹಾಸದಲ್ಲಿಯೇ ಅತ್ಯಂತ ಧೈರ್ಯಶಾಲಿ ಸೈನಿಕ ಕಾರ್ಯಾಚರಣೆಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತಿರುವ ಆಪರೇಷನ್ ಸಿಂಧೂರ ಮೂಲಕ ಭಾರತ ಶತ್ರು ಭೂಮಿಯ ಆಳವರೆಗೂ ನಿಖರ ಹಾವಳಿ ನಡೆಸುವ ತನ್ನ ಅಪೂರ್ವ ಸಾಮರ್ಥ್ಯವನ್ನು ವಿಶ್ವದ ಮುಂದಿಡಲಾಗಿದೆ. ಮೇ 7ರಂದು ಆರಂಭಗೊಂಡ ಈ ಕಾರ್ಯಾಚರಣೆ ಪಾಕಿಸ್ತಾನ…

Read more

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಕಾರ್ಕಳ : ಸಮಾಜ ಬಾಂಧವರ ಮತ್ತು ಭಕ್ತಾಭಿಮಾನಿಗಳ ಸಹಕಾರದಲ್ಲಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ನೀಡಿರುವ ಸ್ವರ್ಣದಲ್ಲಿ ಶ್ರೀ ಕಾಳಿಕಾಂಬಾ ದೇವಿಗೆ ಮಾಡಿರುವ ಪಾದವನ್ನು ಶ್ರೀ ಮನ್ಮಹಾರಥೋತ್ಸವ ಪ್ರಯುಕ್ತ ಮೇ 9ರಂದು ದೇವಸ್ಥಾನದಲ್ಲಿ ನಡೆದ ಧ್ವಜಾರೋಹಣದ ಸಂದರ್ಭ ಸಮರ್ಪಿಸಲಾಯಿತು. 17 ಲಕ್ಷ…

Read more

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕುಂದಾಪುರ : ಸದಾ ಜಗಳ ಕಿರುಚಾಟ ಹಾಗೂ ಹೊಡೆದಾಟಗಳಿಂದ ಗಿಜಿಗುಡುತ್ತಿದ್ದ ಕುಂದಾಪುರ ನಗರದ ಶಾಸ್ತ್ರೀಪಾರ್ಕ್‌ ಫ್ಲೈ ಓವರ್‌ನ ತಳಭಾಗ ಇಂದು ಶಾಂತ ಸ್ಥಿತಿಗೆ ಮರಳಿದೆ ಇಲ್ಲಿ ಸದಾ ಮಲಗಿ ವಿಶ್ರಾಂತಿ ಪಡೆಯುವ ವಲಸೆ ಕಾರ್ಮಿಕರ ತೆರವು ಕಾರ್ಯಾಚರಣೆ ಯಶಸ್ವಿಯಾಗಿದ್ದು ಪ್ರಮುಖ ರಸ್ತೆಯ…

Read more

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ

ಬೈಂದೂರು : ನಿಲ್ಲಿಸಿದ್ದ ಕಾರು ಕಳ್ಳತನಗೈದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಪೌಜಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ರವರ ಜಿ ಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ನಿಲ್ಲಿಸಿದ್ದ ಎಂಟು ಲಕ್ಷ ಮೌಲ್ಯದ…

Read more

ಗಾಂಜಾ ಸೇವನೆ; ಮೂವರ ಬಂಧನ

ಉಡುಪಿ : ನಗರದಲ್ಲಿ ಗಾಂಜಾ ಸೇವಿಸುತ್ತಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೆಯಾಂಕ್ ಸಂಜಯ್ ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಾಲಿಕ್ ಹಾಗೂ ಮೊಹಮ್ಮದ್ ಸಲೀಮ್ ನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಆರೋಪಿಗಳು ಗಾಂಜಾ ಸೇವಿಸಿದ್ದು…

Read more