ಗೃಹಿಣಿ ನಾಪತ್ತೆ; ದೂರು ದಾಖಲು
ಪಡುಬಿದ್ರಿ : ಪೂನಾ ಮೂಲದವರಾಗಿದ್ದು, ಉಚ್ಚಿಲ ಬಡಾ ಗ್ರಾಮದ ಅಬ್ದುಲ್ ಅಜೀಜ್ ಅವರನ್ನು ವಿವಾಹವಾಗಿದ್ದ ಅಯಿಷಾ (33) ಅವರು ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಮಗ…
ಪಡುಬಿದ್ರಿ : ಪೂನಾ ಮೂಲದವರಾಗಿದ್ದು, ಉಚ್ಚಿಲ ಬಡಾ ಗ್ರಾಮದ ಅಬ್ದುಲ್ ಅಜೀಜ್ ಅವರನ್ನು ವಿವಾಹವಾಗಿದ್ದ ಅಯಿಷಾ (33) ಅವರು ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಮಗ…
ಮಣಿಪಾಲ : ಕರ್ನಾಟಕ ಲೇಖಕಿಯರ ಸಂಘವು ಡಾ| ಅನುಪಮಾ ನಿರಂಜನ ಅವರ ಹೆಸರಿನಲ್ಲಿ ನೀಡುವ ಅನುಪಮಾ ದತ್ತಿ ಪ್ರಶಸ್ತಿ ಪುರಸ್ಕೃತ ಲೇಖಕಿಯರ ಹೆಸರನ್ನು ಪ್ರಕಟಿಸಿದೆ. 2020ನೇ ಸಾಲಿನ ಪ್ರಶಸ್ತಿ ಡಾ| ವಿಜಯಾ ಸುಬ್ಬರಾಜ್, 2021ನೇ ಸಾಲಿಗೆ ಡಾ| ವಸುಂಧರಾ ಭೂಪತಿ, 2022ನೇ…
ಉಡುಪಿ : ಎಂಜಿಎಂ ಕಾಲೇಜು 75ನೇ ವಾರ್ಷಿಕೋತ್ಸವದ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಎಂಜಿಎಂ ಕಾಲೇಜಿನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು, “ಈ ಪ್ರದರ್ಶನವು ಕಾಲೇಜಿನ ಸಮರ್ಪಣಾ ಭಾವ ಮತ್ತು ದೂರದೃಷ್ಟಿಗೆ ಸಾಕ್ಷಿಯಾಗಿದೆ. ಇದು ಸಂಸ್ಥೆಯ ಪ್ರಯಾಣ ಮತ್ತು…
ಉಡುಪಿ : ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನಗೆಳ ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆಯಾಗಿದ್ದಾರೆ. ಸಮಿತಿಯ ಸದಸ್ಯರಾಗಿ ಶಬರೀಶ್ ಸುವರ್ಣ, ಉಸ್ತಾದ್ ಸಾದಿಕ್, ಡಾ| ಸಂತೋಷ್ ಕುಮಾರ್, ದಿನೇಶ್ ಜತ್ತನ್ನ, ಪ್ರವೀಣ್…
ಕುಂದಾಪುರ : ಕುಂದಾಪುರ ತಾಲೂಕಿನ ಜಪ್ತಿಯ ರಸ್ತೆ ಬದಿಯಲ್ಲಿದ್ದ ತಗಡು ಶೀಟಿನ ಸಣ್ಣ ದಿನಸಿ ಅಂಗಡಿಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟವಾದ ಘಟನೆ ಸಂಭವಿಸಿದೆ. ಅಂಬಿಕಾ ಮತ್ತು ಅವರ ಪತಿ ನಡೆಸುತ್ತಿದ್ದ ದಿನಸಿ ಅಂಗಡಿಯಲ್ಲಿ ದಿನಸಿ ಸಾಮಗ್ರಿ, ತಿಂಡಿ, ಕೋಲ್ಡ್…
ಉಡುಪಿ : ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಈ ಹಿಂದೆಯೂ ಅಧ್ಯಾತ್ಮಿಕ ನಾಯಕರಿಗೆ ತಕ್ಕುದಲ್ಲದ ಹೇಳಿಕೆಗಳನ್ನು ನೀಡಿದ್ದಾರೆ. ಈ ಬಾರಿ ಅವರು ನೇರವಾಗಿ ದೇಶದ ಸಂವಿಧಾನವನ್ನೇ ವಿರೋಧಿಸಿ ಮಾತಾಡಿದ್ದಾರೆ. ಇದು ಅತ್ಯಂತ…
ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಪಾದರ ಅಪೇಕ್ಷೆಯಂತೆ 48 ದಿನಗಳ ಕಾಲ ನಡೆಯುವ ಬೃಹತ್ ಗೀತೋತ್ಸವ ಕಾರ್ಯಕ್ರಮಗಳಲ್ಲಿ ಅನೇಕ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳು ನಡೆಯಲಿದ್ದು, ಇದೀಗ ಇಂದಿನಿಂದ ಶ್ರೀಹಂಡೆದಾಸಪ್ರತಿಷ್ಠಾನದ ಸಹಯೋಗದೊಂದಿಗೆ ರುಕ್ಮಿಣಿ ಹಂಡೆ ಇವರ ಸಹಕಾರದೊಂದಿಗೆ 14 ದಿನಗಳ ಭಗವದ್ಗೀತಾ ಹರಿಕಥಾ ಸರಣಿ…
ಉಡುಪಿ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಅತಿಥ್ಯದಲ್ಲಿ ತುಮಕೂರಿನಲ್ಲಿ ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಉತ್ತಮ ಸಾಧನೆ ಮಾಡಿದೆ. 50ವರ್ಷ ಮೇಲ್ಪಟ್ಟ ವಿಭಾಗದಲ್ಲಿ…
ಮಣಿಪಾಲ : ಮಣಿಪಾಲ ಆರೋಗ್ಯಕಾರ್ಡ್ 2024ರ ನೋಂದಾವಣೆಗೆ ಐದು ದಿನ ಬಾಕಿ ಇದ್ದು 30ನೇ ನವೆಂಬರ್ 2024 ಕೊನೆಯ ದಿನ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ.…
ಉಡುಪಿ : ಸಂವಿಧಾನ ಶಿಲ್ಪಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಂದ ರಚಿಸಲ್ಪಟ್ಟಿರುವ ಭಾರತದ ಸಂವಿಧಾನದ ಕುರಿತು ಜಾಗೃತಿ ಮೂಡಿಸುವ ‘ಸಂವಿಧಾನ ಸಮ್ಮಾನ್ ಅಭಿಯಾನ’ವು ದೇಶಾದ್ಯoತ ನ.26ರಿಂದ ಜ.26ರ ವರೆಗೆ ನಡೆಯಲಿದೆ. ಉಡುಪಿ ಜಿಲ್ಲೆಯಲ್ಲಿ ನ.26 ಮಂಗಳವಾರ ಬೆಳಿಗ್ಗೆ ಗಂಟೆ 10.00ಕ್ಕೆ…