Udupi

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ-ತಾಲೂಕು ಘಟಕಗಳ ನಡುವೆ ಜಗಳ; ಕೋರ್ಟ್ ಮೆಟ್ಟಿಲೇರಿದ ಕನ್ನಡ ಕದನ

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕಗಳ ಜಗಳ ಕೋರ್ಟ್ ಮೆಟ್ಟಿಲೇರಿದೆ. ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ. ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪದಚ್ಯುತಗೊಳಿಸಿದ್ದೇ ಇದಕ್ಕೆಲ್ಲ…

Read more

ಚಿಟ್ಟಾಣಿ ಸಪ್ತಾಹ – ಸಮಾರೋಪ ಸಮಾರಂಭ

ಉಡುಪಿ : ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನವೆಂಬರ್ 5ರಂದು ಆರಂಭಗೊಂಡ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭವು ನವೆಂಬರ್ 11ರಂದು ಜರಗಿತು. ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಿರಿಯ ಸ್ತ್ರೀವೇಷಧಾರಿ ಎಂ. ಎ ನಾಯ್ಕರಿಗೆ ಪದ್ಮಶ್ರೀ…

Read more

ಮಾಹೆ ಸಂಶೋಧನಾ ದಿನ 2024 – ಜೂನಿಯರ್ಸ್‌ಗೆ ಸ್ಫೂರ್ತಿ ಮತ್ತು ಕುತೂಹಲವನ್ನು ಹುಟ್ಟುಹಾಕುವುದರ ಜೊತೆಗೆ ಸ್ಪೂರ್ತಿದಾಯಕ ಭವಿಷ್ಯ ಪ್ರೇರೇಪಿಸುವುದು

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಯುವ ಮನಸ್ಸುಗಳಲ್ಲಿ ವೈಜ್ಞಾನಿಕ ಕುತೂಹಲವನ್ನು ಹುಟ್ಟುಹಾಕಲು ಮೀಸಲಾಗಿರುವ ಮಾಹೆ ಸಂಶೋಧನಾ ದಿನದ 2024ರಲ್ಲಿ ಜೂನಿಯರ್‌ಗೆ ಸ್ಫೂರ್ತಿ ನೀಡುವ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲು ಉತ್ಸುಕವಾಗಿದೆ. ನವೆಂಬರ್ 15 ಮತ್ತು 16, 2024 ರಂದು…

Read more

ನಾವು ಯಾವುದೇ ಹಣ ಕೊಟ್ಟಿಲ್ಲ, ನಮ್ಮನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ : ರಾಜ್ಯ ವೈನ್ ವೈನ್ ಮರ್ಚೆಂಟ್ ಅಸೋಸಿಯೇಷನ್

ಉಡುಪಿ : ಅಬಕಾರಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ಲೂಟಿ ಹೊಡೆದಿದೆ ಎಂಬ ಆರೋಪದ ಕುರಿತು…

Read more

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ : ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್‌‌ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಕೇರಳದ…

Read more

ಉಡುಪಿ ಜಿಲ್ಲಾಡಳಿತದಿಂದ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಉಡುಪಿ : ಒನಕೆ ಓಬವ್ವ ಓರ್ವ ನಿಸ್ವಾರ್ಥ ನಾಡಪ್ರೇಮಿ. ವೀರರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ ಆಕ್ರಮಣದಿಂದ ರಕ್ಷಿಸಲು ಒನಕೆಯನ್ನು ಆಯುಧವಾಗಿ ಹಿಡಿದು ಶತ್ರುಗಳನ್ನು ಸಂಹಾರ ಮಾಡಿದ್ದರಿಂದ ಚರಿತ್ರೆಯಲ್ಲಿ ಅಜರಾಮರಳಾಗಿ, ಸ್ತ್ರೀ ಶಕ್ತಿಯ ಸಂಕೇತವಾಗಿ ಜನಮಾನಸದಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿದ್ದಾರೆ…

Read more

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ರಾಷ್ಟ್ರೀಯ ದಾಸಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಹಾಗೂ ಶ್ರೀನಿವಾಸ ಉತ್ಸವ ಬಳಗದ ನೇತೃತ್ವದಲ್ಲಿ ವೈಭವದ ಶ್ರೀವಿಜಯದಾಸರ ಆರಾಧನಾಂಗವಾಗಿ ನಡೆದ ರಾಷ್ಟ್ರೀಯ ದಾಸಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಸಮ್ಮೇಳನದ ಅಧ್ಯಕ್ಷರಾದ ಡಾ. ಏ.ವಿ.ಶ್ಯಾಮಾಚಾರ್ಯರನ್ನು ಪರ್ಯಾಯ ಮಠದಿಂದ ಸನ್ಮಾನಿಸಲಾಯಿತು.…

Read more

ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಭಕ್ತರ ಕಣ್ಮನ ಸೆಳೆದ ವಿಶ್ವರೂಪ ದರ್ಶನ

ಕಾರ್ಕಳ : ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ನಸುಕಿನ ವೇಳೆಯಲ್ಲಿ ನಡೆದ ವಿಶ್ವರೂಪ ದರ್ಶನ ನೆರೆದ ಅಸಂಖ್ಯಾತ ಭಕ್ತರ ಕಣ್ಮನ ಸೆಳೆಯಿತು. ದೇವಸ್ಥಾನದ ಒಳ ಹಾಗೂ ಹೊರ ಭಾಗಗಳಲ್ಲಿ ಬೆಳಗಿಸಿದ ಸಾವಿರಾರು ಹಣತೆಗಳ ಬೆಳಕಿನಲ್ಲಿ ದೇವಾಲಯದ ಸೊಬಗು ಇಮ್ಮಡಿಗೊಂಡಿತ್ತು. ಆ…

Read more

ಉಡುಪಿಯಲ್ಲಿ ನಡೆಯಲಿರುವ ಬೃಹತ್ ಗೀತೋತ್ಸವಕ್ಕೆ ಕಾಂಚೀ ಶ್ರೀಗಳಿಗೆ ಆಹ್ವಾನ

ಉಡುಪಿ : ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯ ಅಂಗವಾಗಿ ಪರ್ಯಾಯ ಪೀಠಾಧೀಶರಾದ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಮಹತ್ವಾಕಾಂಕ್ಷಿ ಯೋಜನೆಯಾದ ಭಗವದ್ಗೀತಾ ಕೋಟಿ ಲೇಖನ ಯಜ್ಞ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಆಯೋಜಿಸಲಾಗುವ ಬೃಹತ್ ಗೀತೋತ್ಸವ ಉದ್ಘಾಟನೆಗೆ ಕಾಂಚೀ ಕಾಮಕೋಟಿ ಪೀಠದ…

Read more

ಶಾಲಾ ಮಕ್ಕಳಿದ್ದ ರಿಕ್ಷಾ ಪಲ್ಟಿ – ಮೂವರಿಗೆ ಗಾಯ

ಮಣಿಪಾಲ : ಶಾಲಾ ಮಕ್ಕಳ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್‌ ಬಳಿ ಸಂಭವಿಸಿದೆ. ಮಣಿಪಾಲ ಮಾಧವ ಕೃಪಾ ಶಾಲೆಯ ಮಕ್ಕಳನ್ನು ಸಂಜೆ ಮನೆಗೆ ಕರೆ…

Read more