Udupi

ಮಣಿಪಾಲ್ ಸೆಂಟರ್ ಫಾರ್ ಬಯೋಥೆರಪಿಟಿಕ್ಸ್ ರಿಸರ್ಚ್ (MCBR) ವತಿಯಿಂದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ “ಸೆಲ್ ಥೆರಪಿ ಕಾನ್ಕ್ಲೇವ್” ಉದ್ಘಾಟನೆ

ಮಣಿಪಾಲ : ಮಣಿಪಾಲ್ ಸೆಂಟರ್ ಫಾರ್ ಬಯೋಥೆರಪಿಟಿಕ್ಸ್ ರಿಸರ್ಚ್ (MCBR), ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಕನ್ಸಲ್ಟೆನ್ಸಿ ಮತ್ತು ಎಂಟರ್‌ಪ್ರೆನ್ಯೂರ್‌ಶಿಪ್ ರಿಸರ್ಚ್ ವರ್ಟಿಕಲ್ ಸಹಯೋಗದೊಂದಿಗೆ ಇಂದು ಮಣಿಪಾಲದ ಡಾ.ಟಿ.ಎಂ.ಎ ಪೈ ಆಡಿಟೋರಿಯಂನಲ್ಲಿ “ಸೆಲ್ ಥೆರಪಿ ಕಾನ್ಕ್ಲೇವ್” ಉದ್ಘಾಟನೆಯನ್ನು ಆಯೋಜಿಸಲಾಗಿತ್ತು. ಕೋಶ ಚಿಕಿತ್ಸೆ…

Read more

ಲಕ್ಷ್ಮಣ ಕುಡ್ವ ಪಿ. ಇವರಿಗೆ ಮಣಿಪಾಲದಿಂದ ಪಿ.ಎಚ್‌ಡಿ ಪದವಿ

ಲಕ್ಷ್ಮಣ ಕುಡ್ವ ಪಿ. ಅವರು ಡಾ. ಗೋಪಿನಾಥ ನಾಯಕ್ ಮತ್ತು ಡಾ. ಕಿರಣ್ ಕುಮಾರ್ ಶೆಟ್ಟಿ ಎಂ. ಅವರ ಮಾರ್ಗದರ್ಶನದಡಿ ಪ್ರಸ್ತುತ ಪಡಿಸಿದ ‘Investigation of Strength and Shrinkage Properties of No Aggregate Concrete’ ಎಂಬ ಸಂಶೋಧನಾ ಪ್ರಬಂಧಕ್ಕಾಗಿ…

Read more

ಡಿವೈಡರ್ ಮಧ್ಯೆ ಅಪಾಯ ಆಹ್ವಾನಿಸುತ್ತಿರುವ ವಿದ್ಯುತ್ ಪೆಟ್ಟಿಗೆಗಳ ದುರಸ್ತಿ

ಉಡುಪಿ : ನಗರದ ಕವಿ ಮುದ್ದಣ್ಣ ಮಾರ್ಗದ, ರಸ್ತೆ ವಿಭಜಕ ದಂಡೆಯ ಉದ್ದಕ್ಕೂ ರಸ್ತೆ ದೀಪ ಕಂಬಗಳ ಕೆಳಗೆ, ವಿದ್ಯುತ್ ಸರಬರಾಜು ನಿಯಂತ್ರಣ ಪೆಟ್ಟಿಗೆಗಳಿದ್ದವು, ಅವುಗಳು ಸುರಕ್ಷಿತ ಸ್ಥಿತಿಯಲ್ಲಿಲ್ಲದೆ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದವು. ಈ ಬಗ್ಗೆ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ…

Read more

ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ; ಪತ್ನಿ ಸಹಿತ ಪ್ರಿಯಕರ ಪೊಲೀಸ್ ವಶಕ್ಕೆ

ಅಜೆಕಾರು: ಪತ್ನಿಯೋರ್ವಳು ಪ್ರಿಯಕರನೊಂದಿಗೆ ಸೇರಿ ಪತಿಗೆ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಮರ್ಣೆ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೊಲೆಗೀಡಾದವರನ್ನು ಬಾಲಕೃಷ್ಣ (44) ಎಂದು ಗುರುತಿಸಲಾಗಿದೆ. ಬಂಧಿತ…

Read more

ಉಡುಪಿ: ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾದ ಸುಮಾರು 30ಕ್ಕೂ ಅಧಿಕ ಮೊಬೈಲ್ ಗಳನ್ನು ವಾರಸುದಾರರಿಗೆ ಹಸ್ತಾಂತರ

ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾದ ಸುಮಾರು 30ಕ್ಕೂ ಅಧಿಕ ಮೊಬೈಲ್ ಫೋನ್‌ಗಳನ್ನು ಇಂದು ನಗರ ಠಾಣೆಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಮಾತನಾಡಿ, ಮೊಬೈಲ್ ಕಳವಾದರೆ ಅದನ್ನು ಪತ್ತೆ ಹಚ್ಚುವ ಅತ್ಯಾಧುನಿಕ ತಂತ್ರಜ್ಞಾನವನ್ನು ಇಲಾಖೆ ಅಭಿವೃದ್ಧಿ…

Read more

2024ರ ಟೋಕಿಯೋ ಸಾಕ್ಷ್ಯಚಿತ್ರೋತ್ಸವಕ್ಕೆ ಪಿಲಿವೇಷ (ಹುಲಿವೇಷ), ಕುರಿತಾದ ಮಾಹೆಯ ಸಾಕ್ಷ್ಯಚಿತ್ರವನ್ನು ಆಯ್ಕೆ ಮಾಡಲಾಗಿದೆ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ನಿರ್ಮಿಸಿದ ತುಳುನಾಡಿನ ಸಾಕ್ಷ್ಯಚಿತ್ರ ಪಿಲಿವೇಷ (ಹುಲಿವೇಷ), ಟೋಕಿಯೊ ಸಾಕ್ಷ್ಯಚಿತ್ರ ಚಲನಚಿತ್ರೋತ್ಸವ (TDFF) 2024 ರಲ್ಲಿ ಅಧಿಕೃತ ಆಯ್ಕೆಯನ್ನು ಗಳಿಸಿದೆ. ಈ ಚಲನಚಿತ್ರವನ್ನು ದೃಶ್ಯ ಮಾನವಶಾಸ್ತ್ರ ಮತ್ತು ಎಥ್ನೋಗ್ರಾಫಿಕ್ ಫಿಲ್ಮ್ ವರ್ಗದಲ್ಲಿ…

Read more

“ಮಣಿಪಾಲ್ ಮ್ಯಾರಥಾನ್ 2025” 7ನೇ ಆವೃತ್ತಿಗೆ ಸಜ್ಜು; ನೋಂದಣಿ ಪ್ರಕ್ರಿಯೆ ಆರಂಭ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹೆಮ್ಮೆಯಿಂದ ಪ್ರಸಿದ್ಧ ಮಣಿಪಾಲ್ ಮ್ಯಾರಥಾನ್‌ನ 7‌ನೇ ಆವೃತ್ತಿಯನ್ನು ಘೋಷಿಸಿದೆ. ಫೆಬ್ರವರಿ 9, 2025 ರಂದು ನಿಗದಿಯಾಗಿರುವ ಮಣಿಪಾಲ್ ಮ್ಯಾರಥಾನ್‌‌ಗೆ ಭಾಗವಹಿಸಲು ಉತ್ಸುಕರಾಗಿರುವವರಿಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಕಳೆದ ವರ್ಷ 15,000 ಕ್ಕೂ…

Read more

ಸ್ಕೂಟರ್-ಲಾರಿ ಮಧ್ಯೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಉಡುಪಿ : ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಂಬಲಪಾಡಿ ರಾಷ್ಟೀಯ ಹೆದ್ದಾರಿ 66ರಲ್ಲಿ ಗುರುವಾರ ನಡೆದಿದೆ. ಗಾಯಗೊಂಡವರನ್ನು ಪಡುಬಿದ್ರೆ ನಿವಾಸಿಗಳಾದ ನಿಕಿಲ್ ಹಾಗೂ ಸಂದೀಪ್‌ ಎಂದು ಗುರುತಿಸಲಾಗಿದೆ. ಸವಾರ ನಿಕಿಲ್…

Read more

ಉಡುಪಿ ಜಿಲ್ಲೆಯ ಗೃಹ ರಕ್ಷಕ ದಳ‌ದ ಗೌರವ ಸಮಾದೇಷ್ಟರಾಗಿ ಡಾ.ರೋಶನ್ ಶೆಟ್ಟಿ ನೇಮಕ

ಉಡುಪಿ : ತೆಂಕನಿಡಿಯೂರು ಸರಕಾರಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ‌ ನಿರ್ದೇಶಕ ಡಾ.ರೋಶನ್ ಶೆಟ್ಟಿ ಅವರನ್ನು ಜಿಲ್ಲೆಯ ಗೃಹ ರಕ್ಷಕ ದಳ‌ ಗೌರವ ಸಮಾದೇಷ್ಟರನ್ನಾಗಿ ರಾಜ್ಯ ಸರಕಾರ‌ ನೇಮಿಸಿದೆ.ಇವರು ಜಿಲ್ಲಾ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Read more

ಅ. 26, 27ಕ್ಕೆ ಬ್ರಹ್ಮಾವರದಲ್ಲಿ ‘ಕೃಷಿ ಮೇಳ-2024’

ಉಡುಪಿ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ…

Read more