ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ…
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ…
ಉಡುಪಿ : ದೇವಾಲಯಗಳ ನಗರ ಉಡುಪಿಯಲ್ಲೂ ವರಮಹಾಲಕ್ಷ್ಮಿ ವೃತವನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತದೆ. ನಿತ್ಯೋತ್ಸವದ ಬೀಡು ಎಂದು ಕರೆಯಲ್ಪಡುವ ಉಡುಪಿಯಲ್ಲಿ ಇದೀಗ ಉತ್ಸವಗಳ ಸರಣಿ ಈ ಮೂಲಕ ಆರಂಭವಾಗಿದೆ. ಶ್ರಾವಣ ಶುಕ್ರವಾರವಾದ ಈ ದಿನ ಉಡುಪಿಯ ಲಕ್ಷ್ಮಿ ವೆಂಕಟೇಶ ದೇವಸ್ಥಾನದಲ್ಲಿ ಅದ್ಧೂರಿ…
ಉಡುಪಿ : ಜಮ್ಮು ಮತ್ತು ಕಾಶ್ಮೀರದಲ್ಲಿ ನಶಿಸುತ್ತಿರುವ ಪ್ರಾಚೀನ ಸನಾತನ ಧರ್ಮದ ಸಂರಕ್ಷಣೆಗಾಗಿ ಮೊದಲ ಹೆಜ್ಜೆಯಾಗಿ ಮಹಾದೇವ ಸಂಸ್ಕೃತ ವೇದಾಗಮ ಪಾಠಶಾಲೆಯನ್ನು ಉದ್ಘಾಟಿಸಲಾಯಿತು. ಜಮ್ಮುವಿನ ಹೃದಯ ಭಾಗದಲ್ಲಿರುವ ಅತ್ಯಂತ ಪ್ರಾಚೀನವಾದ ಪಂಚವಕ್ತ್ರ ಮಹಾದೇವ ಮಂದಿರದಲ್ಲಿ ವೇದ ಪಾಠಶಾಲೆಯ ಮತ್ತು ಶ್ರಾವಣ ಮಾಸದ…
ಉಡುಪಿ : ಉಡುಪಿಗೆ ಆಗಮಿಸಿದ ಕೇಂದ್ರ ಸರಕಾರದ ರೈಲ್ವೇ ಹಾಗೂ ಜಲ ಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣರವರನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿಯಾಗಿ ರೈಲ್ವೇ ಸಂಬಂಧಿಸಿದ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು. ಉಡುಪಿ ಜಿಲ್ಲೆಯ ಜನತೆಯ ಬಹುದಿನದ…
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇದರ ಘಟಕವಾಗಿರುವ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ [ಎಂಐಟಿ] ಯು ರಾಷ್ಟ್ರದ 78ನೆಯ ಸ್ವಾತಂತ್ರ್ಯೋತ್ಸವವನ್ನು ಬೇಸಿಕ್ ಸಾಯನ್ಸ್ ಕಟ್ಟಡ [ಹಿಂದಿನ ಎಂಎಂಎಂಸಿ, ಮಣಿಪಾಲ] ದ ಮುಂಭಾಗದಲ್ಲಿ ಆಚರಿಸಿತು. ಡಾ. ಎಚ್.…
ಪಡುಬಿದ್ರಿ : ಪಡುಬಿದ್ರಿ-ಬೆಳ್ಮಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್‌ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.…
ಉಡುಪಿ : ಯು.ಎ.ಇ.ರಾಜಧಾನಿ ಅಬುಧಾಬಿಯಲ್ಲಿರುವ ಭಾರತದ ರಾಯಭಾರಿ ಕಛೇರಿಯ ಪ್ರಾಂಗಣದಲ್ಲಿ ಭಾರತದ 78ನೆಯ ಸ್ವಾತಂತ್ರ್ಯೇೂತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣಗೈದ ಯು.ಎ.ಇ.ಯಲ್ಲಿನ ಭಾರತದ ರಾಯಭಾರಿ ಗೌರವಾನ್ವಿತ ಸಂಜಯ್ ಸುಧೀರ್ ಮಾತನಾಡಿ ‘ಭಾರತ ವಿಶ್ವದ ಮೂರನೆಯ ಆರ್ಥಿಕ ಶಕ್ತಿ’ಯಾಗಿ ಹೊರ ಹೊಮ್ಮುವ ಪಥದಲ್ಲಿದ್ದು ಭಾರತ…
ಉಡುಪಿ : ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷಗಳು ಕಳೆದರೂ ಸರಕಾರಗಳ ದುರಾಡಳಿತದಿಂದ ಇನ್ನೂ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಹಿರಿಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ. ದೇಶದ ಸ್ವಾತಂತ್ರ್ಯ ಪ್ರಜಾಪ್ರಭುತ್ವ ಸಂವಿಧಾನದ ಸಂರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ, ಕೇಂದ್ರ ಸರಕಾರದ…
ಉಡುಪಿ : ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್‌ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ…
ಉಡುಪಿ : ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ…