Byndoor

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ

ಬೈಂದೂರು : ನಿಲ್ಲಿಸಿದ್ದ ಕಾರು ಕಳ್ಳತನಗೈದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಪೌಜಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಗೋವಿಂದ ರಾವ್ ರವರ ಜಿ ಎನ್ ಕಾಂಪ್ಲೆಕ್ಸ್‌ನ ಹೊರ ಭಾಗದಲ್ಲಿ ನಿಲ್ಲಿಸಿದ್ದ ಎಂಟು ಲಕ್ಷ ಮೌಲ್ಯದ…

Read more

ಭಯೋತ್ಪಾದನಾ ದಾಳಿ ಖಂಡಿಸಿ SDPI ಉಡುಪಿ ಜಿಲ್ಲೆ ವತಿಯಿಂದ ಜಿಲ್ಲೆಯಾದ್ಯಂತ ಕ್ಯಾಂಡಲ್ ಲೈಟ್ ಮಾರ್ಚ್

ಉಡುಪಿ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ ಹಾಗೂ ಮೃತರಾದ ಅಮಾಯಕರಿಗೆ ಸಂತಾಪ ಸೂಚಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಕಾಪು ಪೇಟೆ, ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕ, ಗಂಗೊಳ್ಳಿ ಹಾಗೂ…

Read more

ಸಂಘಟಿತವಾಗಿ ಸರಕಾರಿ ಶಾಲೆಗಳನ್ನು ಉಳಿಸೋಣ – ಶಾಸಕ ಗಂಟಿಹೊಳೆ ಕರೆ

ಬೈಂದೂರು : ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ ‘300 ಟ್ರೀಸ್’ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು. 300 ಟ್ರೀಸ್ ಸಮಿತಿ ರಚನೆ ಹಾಗೂ ಈ…

Read more

ಉಗ್ರದಾಳಿ ಖಂಡಿಸಿ ಬೈಂದೂರಿನಲ್ಲಿ ಪ್ರತಿಭಟನೆ

ಬೈಂದೂರು : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಧರ್ಮಾಧಾರಿತ ನರಮೇಧವನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಿತು. ಯುವಮೋರ್ಚಾ ಬೈಂದೂರು ಮಂಡಲ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ…

Read more

ಕುಡಿಯುವ ನೀರಿನ ತುರ್ತು ನಿರ್ವಹಣೆಗೆ ಅನುದಾನ ನೀಡಿ : ಸರ್ಕಾರಕ್ಕೆ ಗಂಟಿಹೊಳೆ ಮನವಿ

ಬೈಂದೂರು : ಕರಾವಳಿ ಭಾಗದಲ್ಲಿ ಬೇಸಿಗೆಯ ತೀವ್ರತೆಯು ಜಾಸ್ತಿಯಾಗುತ್ತಿದ್ದು, ವಿವಿಧ ಜಲ ಮೂಲಗಳಲ್ಲಿ ಕುಡಿಯುವ ನೀರಿನಮಟ್ಟ ಸಂಪೂರ್ಣ ಕುಸಿದಿದೆ. ಹಲವು ಗ್ರಾಮ ಪಂಚಾಯತ್‌ಗಳಲ್ಲಿ ಟ್ಯಾಂಕರ್ ನೀರು ಪೂರೈಸುವ ಅನಿವಾರ್ಯತೆ ಕಂಡು ಬಂದಿದೆ. ಹಲವು ಕಡೆ ನೀರಿನ ಮೂಲಗಳ ಲಭ್ಯತೆ ಇದ್ದರೂ ಹಣಕಾಸಿನ…

Read more

ಹಿಂದೂ ಸಮಾಜವನ್ನು ಕೆಣಕುವ ದುಸ್ಸಾಹಸಕ್ಕೆ ಮುಂದಾಗಬೇಡಿ : ಗಂಟಿಹೊಳೆ ಎಚ್ಚರಿಕೆ

ಬೈಂದೂರು : ಬೈಂದೂರಿನಲ್ಲಿ ಹಿಂದೂ ಯುವತಿಯೋರ್ವಳನ್ನು ಮುಸ್ಲಿಂ ಯುವಕನೊಬ್ಬ ಚುಡಾಯಿಸಿದ್ದು, ಇದನ್ನು ಪ್ರಶ್ನಿಸಿದ ಹಿಂದೂ ಯುವಕನ ಮೇಲೆಯೇ ಪ್ರಕರಣ ದಾಖಲಿಸಿ ಬಂಧಿಸಿದ ಪೊಲೀಸರ ನಡೆಯನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕುಂದಾಪುರ ಪೊಲೀಸ್ ಠಾಣೆದುರು ದಿಢೀರ್ ಎಂದು ಪ್ರತಿಭಟನೆ…

Read more

ಅನೈತಿಕ ಪೊಲೀಸ್ ಗಿರಿ; ಆರೋಪಿ ಸೆರೆ

ಕುಂದಾಪುರ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕ ಬಾಲಕಿಯರಿಗೆ ಹಲ್ಲೆ ನಡೆಸಿ ಬೆದರಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ. ಎ.8ರಂದು ಅಪ್ರಾಪ್ತ ಬಾಲಕಿ ತನ್ನ ಸ್ನೇಹಿತರೊಂದಿಗೆ ಉಡುಪಿಗೆ…

Read more

ಬಾಲಕ ಮನೆಗೆ ಬಾರದೆ ನಾಪತ್ತೆ – ಕೊಲ್ಲೂರು ಠಾಣೆಯಲ್ಲಿ ಪ್ರಕರಣ

ಉಡುಪಿ : ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಬಾಲಕ ಒಂಬತ್ತನೇ ತರಗತಿಯಲ್ಲಿ ಅನುತ್ತೀರ್ಣನಾದ ಹಿನ್ನಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಊರಿ‌ನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ಮಾರ್ಚ್ 20ರಂದು ಮನೆಗೆ ಬರುವುದಾಗಿ ಹೇಳಿದವನು ಇದುವರೆಗೂ ಮನೆಗೂ…

Read more

ಬೈಂದೂರು ಮನೆಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ

ಬೈಂದೂರು : ಮನೆಗೆ ಬೀಗ ಹಾಕಿ ಯಕ್ಷಗಾನಕ್ಕೆ ತೆರಳಿದ್ದ ವೇಳೆ ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೈಂದೂರು ಉಪ್ಪುಂದ ನಿವಾಸಿಗಳಾದ ಯತಿರಾಜ್, ಮಹೇಶ್ ಯಳಜಿತ್ ಹಾಗೂ ನಾಗೂರು ನಿವಾಸಿ…

Read more

ಎರ್ನಾಕುಲಂ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲುಗಳು ಕುಂದಾಪುರದಲ್ಲಿ ನಿಲುಗಡೆ – ಸಂಸದ ಕೋಟ

ಉಡುಪಿ : ದೇಶದ ರಾಜಧಾನಿ ದೆಹಲಿಗೆ ಹಗಲು ವೇಳೆಯಲ್ಲಿ ಸಂಚರಿಸುವ ಪ್ರಯಾಣಿಕರಿಗಾಗಿ ಮತ್ತು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಕುಂದಾಪುರದಲ್ಲಿ ನಿಲುಗಡೆ ಬೇಕು ಎನ್ನುವುದು ಸಾರ್ವಜನಿಕರ ಮತ್ತು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ…

Read more